Deuteronomy · chapter 9 · verse 2
Deuteronomy 9:2 in Kannada
ಅನಾಕ್ಯರ ಮಕ್ಕಳ ಮುಂದೆ ಯಾರು ನಿಲ್ಲುವರು ಎಂದು ನೀನು ಕೇಳಿ ತಿಳುಕೊಂಡಂಥ ಆ ಮಹಾ ಎತ್ತರವಾದ ಜನವಾಗಿರುವ ಅನಾಕ್ಯರ ಮಕ್ಕಳನ್ನೂ ಸ್ವತಂತ್ರಿಸಿಕೊಳ್ಳುವದಕ್ಕೆ ಈಹೊತ್ತು ಯೊರ್ದನನ್ನು ದಾಟುತ್ತೀ.
Anaakyara makkala munde yaaru nilluvaru endu neenu keli tilukondantha aa mahaa ettaravaada janavaagiruva anaakyara makkalannoo svatantrisikolluvadakke eehottu yordanannu daatuttee.
Deuteronomy 9:2 in English
- King James Version (KJV)
- A people great and tall, the children of the Anakims, whom thou knowest, and [of whom] thou hast heard [say], Who can stand before the children of Anak!
- World English Bible (WEB)
- a people great and tall, the sons of the Anakim, whom you know, and of whom you have heard say, “Who can stand before the sons of Anak?”
- American Standard Version (ASV)
- a people great and tall, the sons of the Anakim, whom thou knowest, and of whom thou hast heard say, Who can stand before the sons of Anak?
- Bible in Basic English (BBE)
- A people great and tall, the sons of the Anakim, of whom you have knowledge and of whom it has been said, All are forced to give way before the sons of Anak.
- Darby Translation (DBY)
- a people great and tall, the sons of the Anakim, whom thou knowest, and of whom thou hast heard [say], Who can stand before the sons of Anak!
- Webster's Bible (WBS)
- A people great and tall, the children of the Anakims, whom thou knowest, and [of whom] thou hast heard [it said] , Who can stand before the children of Anak!
- Young's Literal Translation (YLT)
- a people great and tall, sons of Anakim, whom thou — thou hast known, (and thou — thou hast heard: Who doth station himself before sons of Anak?)
Read in context
- 1ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ
- 2ಅನಾಕ್ಯರ ಮಕ್ಕಳ ಮುಂದೆ ಯಾರು ನಿಲ್ಲುವರು ಎಂದು ನೀನು ಕೇಳಿ ತಿಳುಕೊಂಡಂಥ ಆ ಮಹಾ ಎತ್ತರವಾದ ಜನವಾಗಿರುವ ಅನಾಕ್ಯರ ಮಕ್ಕಳನ್ನೂ ಸ್ವತಂತ್ರಿಸಿಕೊಳ್ಳುವದಕ್ಕೆ ಈಹೊತ್ತು ಯೊರ್ದನನ್ನು ದಾಟುತ್ತೀ.
- 3ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.
- 4ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
Cross references
- Numbers 13:22 ಅರಣ್ಯಕಾಂಡ 13:22ಅವರು ದಕ್ಷಿಣದ ಕಡೆಯಲ್ಲಿ ಹೆಬ್ರೋನಿನ ವರೆಗೆ ಬಂದರು; ಅಲ್ಲಿ ಅನಾಕನ ಮಕ್ಕಳಾದ ಅಹೀಮನ ಶೇಷೈಯನೂ ತಲ್ಮೈಯನೂ ಇದ್ದರು. ಹೆಬ್ರೋನು ಐಗುಪ್ತದೇಶದ ಚೋವನಿಗಿಂತ ಏಳು ವರುಷಗಳ ಮೊದಲು ಕಟ್ಟಲ್ಪ ಟ್ಟಿತ್ತು.
- Deuteronomy 2:11–12 ಧರ್ಮೋಪದೇಶಕಾಂಡ 2:11–12ಅವರು ಅನಾಕ್ಯರ ಹಾಗೆ ಮಹಾಶರೀರಗಳೆನ್ನಿಸಿಕೊಂಡರು; ಮೋವಾಬ್ಯರು ಅವರನ್ನು ಏಮಿಯರೆಂದು ಕರೆದರು. ಹೋರಿಯರು ಸಹ ಪೂರ್ವದಲ್ಲಿ ಸೇಯಾರಿನಲ್ಲಿ ವಾಸಮಾಡಿದರು; ಆದರೆ ಏಸಾವನ ಮಕ್ಕಳು ಅವರನ್ನು ಹೊರಡಿಸಿ ತಮ್ಮ ಎದುರಿನಲ್ಲಿ ಸಂಹರಿಸಿ ಇಸ್ರಾಯೇಲ್ಯರು, ಕರ್ತನು ತಮಗೆ ಕೊಟ್ಟ ಸ್ವಾಸ್ತ್ಯದ ದೇಶದಲ್ಲಿ ಮಾಡಿದ ಹಾಗೆ ಅವರ ಬದಲಾಗಿ ವಾಸಮಾಡಿದರು.
- Deuteronomy 7:24 ಧರ್ಮೋಪದೇಶಕಾಂಡ 7:24ಅವರ ಅರಸುಗಳನ್ನು ನಿನಗೆ ಒಪ್ಪಿಸುವನು. ನೀನು ಅವರ ಹೆಸರನ್ನು ಆಕಾಶದ ಕೆಳಗೆ ಇಲ್ಲದ ಹಾಗೆ ನಾಶಮಾಡುವಿ; ನೀನು ಅವರನ್ನು ನಿರ್ಮೂಲ ಮಾಡುವ ತನಕ ಒಬ್ಬನಾದರೂ ನಿನ್ನ ಮುಂದೆ ನಿಲ್ಲಲಾರನು.
- Nahum 1:6 ನಹೂಮ 1:6ಆತನ ರೌದ್ರದ ಎದುರಿಗೆ ಯಾರು ನಿಲ್ಲುವರು? ಆತನ ರೋಷಾಗ್ನಿಗೆ ಯಾರು ನಿಂತುಕೊಳ್ಳುವರು? ಆತನ ಉಗ್ರವು ಬೆಂಕಿಯ ಹಾಗೆ ಸುರಿಸಲ್ಪಟ್ಟಿದೆ; ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.
- Numbers 13:28 ಅರಣ್ಯಕಾಂಡ 13:28ಆದರೆ ಆ ದೇಶದಲ್ಲಿ ವಾಸವಾಗಿರುವ ಜನರು ಬಲಿಷ್ಠರು; ಪಟ್ಟಣ ಗಳು ಭದ್ರವಾಗಿಯೂ ಬಹಳ ದೊಡ್ಡವುಗಳಾಗಿಯೂ ಅವೆ. ಮತ್ತು ಅನಾಕನ ಮಕ್ಕಳನ್ನು ಅಲ್ಲಿ ನಾವು ಕಂಡೆವು.
- Job 11:10 ಯೋಬನು 11:10ಆತನು ಅದನ್ನು ಕಡಿಯುವದಾದರೆ ಇಲ್ಲವೆ ಮುಚ್ಚುವದಾದರೆ ಅಥವಾ ಒಟ್ಟು ಗೂಡಿಸುವದಾದರೆ ಆತನನ್ನು ತಡೆಯುವವರು ಯಾರಿದ್ದಾರೆ?
- Daniel 11:16 ದಾನಿಯೇಲನು 11:16ಆದರೆ ಅವನಿಗೆ ಎದುರಾಗಿ ಬರುವವನು ತನ್ನ ಇಷ್ಟದ ಪ್ರಕಾರ ಮಾಡುವನು; ಯಾರೂ ಅವನ ಮುಂದೆ ನಿಲ್ಲಲಾರರು; ಅವನು ರಮ್ಯವಾದ ದೇಶದಲ್ಲಿ ನಿಲ್ಲುವನು. ಅದು ಅವನ ಕೈಯಿಂದ ನಾಶವಾಗುವದು.
- Deuteronomy 2:21 ಧರ್ಮೋಪದೇಶಕಾಂಡ 2:21ಅವರು ಅನಾಕ್ಯರ ಹಾಗೆ ದೊಡ್ಡವರೂ ಬಹಳವಾದ ವರೂ ಉದ್ದವಾದವರೂ ಆಗಿರುವ ಜನರು; ಆದರೆ ಕರ್ತನು ಅವರನ್ನು ಇವರ ಮುಂದೆ ನಾಶಮಾಡಿದ್ದರಿಂದ ಇವರು ಅವರನ್ನು ಹೊರಡಿಸಿ ಅವರ ಬದಲಾಗಿ ವಾಸಿಸಿದರು.
- Exodus 9:11 ವಿಮೋಚನಕಾಂಡ 9:11ಇದಲ್ಲದೆ ಮಂತ್ರಗಾರರು ಹುಣ್ಣಿನ ನಿಮಿತ್ತ ಮೋಶೆಯ ಮುಂದೆ ನಿಂತುಕೊಳ್ಳ ಲಾರದೆ ಹೋದರು. ಹುಣ್ಣುಗಳು ಮಂತ್ರಗಾರರ ಲ್ಲಿಯೂ ಐಗುಪ್ತ್ಯರ ಮೇಲೆಲ್ಲಾ ಇದ್ದವು.
- Daniel 8:4 ದಾನಿಯೇಲನು 8:4ಆ ಟಗರು ಪಶ್ಚಿಮಕ್ಕೂ ಉತ್ತರಕ್ಕೂ ದಕ್ಷಿಣಕ್ಕೂ ಹಾದಾಡುತ್ತಿರು ವದನ್ನು ನಾನು ನೋಡಿದೆನು. ಮೃಗಗಳಲ್ಲಿ ಯಾವದೂ ಅದರೆದುರಿಗೆ ನಿಲ್ಲಲಾರದೇ ಹೋಯಿತು. ಅದರ ಕೈಯಿಂದ ತಪ್ಪಿಸಿಕೊಳ್ಳಲು ಯಾವದಕ್ಕೂ ಸಾಧ್ಯವಾಗು ವಂತಿರಲಿಲ್ಲ. ಆದರೆ ಅದು ತನ್ನ ಮನಸ್ಸಿಗೆ ಬಂದಂತೆ ಮಾಡಿ ತನ್ನನ್ನು ಹೆಚ್ಚಿಸಿಕೊಂಡಿತು.
- Numbers 13:33 ಅರಣ್ಯಕಾಂಡ 13:33ಅಲ್ಲಿ ಅಮಾನುಷ್ಯರನ್ನೂ ಅಮಾನುಷ್ಯ ಸಂತಾನ ವಾದ ಅನಾಕನ ಮಕ್ಕಳನ್ನೂ ಕಂಡೆವು; ನಮ್ಮ ದೃಷ್ಟಿಗೆ ನಾವು ಮಿಡತೆಗಳ ಹಾಗೆ ಇದ್ದೆವು, ಅದೇ ಪ್ರಕಾರ ಅವರ ದೃಷ್ಟಿಗೂ ಇದ್ದೆವು.