Skip to content
ThuthiThuthiThuthi
Deuteronomy · chapter 9 · verse 20

Deuteronomy 9:20 in Kannada

ಆರೋನನನ್ನು ನಾಶಮಾಡುವ ಹಾಗೆ ಕರ್ತನು ಅವನ ಮೇಲೆಯೂ ಬಹಳ ಕೋಪ ಗೊಂಡನು. ಆದದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆಮಾಡಿದೆನು.

Aaronanannu naashamaaduva haage kartanu avana meleyoo bahala kopa gondanu. Aadadarinda aaronanigoskaravoo aa samayadalli praarthanemaadidenu.

Deuteronomy 9:20 in English

King James Version (KJV)
And the LORD was very angry with Aaron to have destroyed him: and I prayed for Aaron also the same time.
World English Bible (WEB)
The LORD was angry enough with Aaron to destroy him. I prayed for Aaron also at the same time.
American Standard Version (ASV)
And Jehovah was very angry with Aaron to destroy him: and I prayed for Aaron also at the same time.
Bible in Basic English (BBE)
And the Lord, in his wrath, would have put Aaron to death: and I made prayer for Aaron at the same time.
Darby Translation (DBY)
And with Aaron Jehovah was very angry to destroy him; and I prayed for Aaron also at the same time.
Webster's Bible (WBS)
And the LORD was very angry with Aaron to have destroyed him: and I prayed for Aaron also at the same time.
Young's Literal Translation (YLT)
'And with Aaron hath Jehovah shewed himself very angry, to destroy him, and I pray also for Aaron at that time;

Read in context

  1. 18ಆ ಮೇಲೆ ನೀವು ಮಾಡಿದ ಎಲ್ಲಾ ಪಾಪಗಳ ನಿಮಿತ್ತವೂ ನೀವು ಕರ್ತನ ದೃಷ್ಟಿಯಲ್ಲಿ ಕೆಟ್ಟದ್ದನ್ನುಮಾಡಿ ಆತನಿಗೆ ಕೋಪವನ್ನೆಬ್ಬಿಸಿದ ನಿಮಿತ್ತವೂ ಮುಂಚಿನಂತೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ರೊಟ್ಟಿ ತಿನ್ನದೆ, ನೀರು ಕುಡಿಯದೆ, ಕರ್ತನ ಮುಂದೆ ನಾನು ಬಿದ್ದಿದ್ದೆನು.
  2. 19ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಮಾಡುವ ಕೋಪ ರೌದ್ರಗಳಿಗೆ ಹೆದರಿದೆನು; ಆ ಕಾಲದಲ್ಲಿಯೂ ಕರ್ತನು ನನ್ನ ಪ್ರಾರ್ಥನೆ ಯನ್ನು ಕೇಳಿದನು.
  3. 20ಆರೋನನನ್ನು ನಾಶಮಾಡುವ ಹಾಗೆ ಕರ್ತನು ಅವನ ಮೇಲೆಯೂ ಬಹಳ ಕೋಪ ಗೊಂಡನು. ಆದದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆಮಾಡಿದೆನು.
  4. 21ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು.
  5. 22ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್‌ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ.
Read all of Deuteronomy 9

Cross references

Original words (Hebrew)

Deuteronomy 9:20 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.