Deuteronomy · chapter 9 · verse 22
Deuteronomy 9:22 in Kannada
ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ.
Taberaanalliyoo massadalliyoo kibrot hataavaadalliyoo kartanige kopavannu ebbisida varaadiri.
Deuteronomy 9:22 in English
- King James Version (KJV)
- And at Taberah, and at Massah, and at Kibroth-hattaavah, ye provoked the LORD to wrath.
- World English Bible (WEB)
- At Taberah, at Massah, and at Kibroth Hattaavah you provoked the LORD to wrath.
- American Standard Version (ASV)
- And at Taberah, and at Massah, and at Kibroth-hattaavah, ye provoked Jehovah to wrath.
- Bible in Basic English (BBE)
- Again at Taberah and at Massah and at Kibroth-hattaavah you made the Lord angry.
- Darby Translation (DBY)
- And at Taberah, and at Massah, and at Kibroth-hattaavah, ye provoked Jehovah to wrath.
- Webster's Bible (WBS)
- And at Taberah, and at Massah, and Kibroth-hattaavah, ye provoked the LORD to wrath.
- Young's Literal Translation (YLT)
- 'And in Taberah, and in Massah, and in Kibroth-Hattaavah, ye have been making Jehovah wroth:
Read in context
- 20ಆರೋನನನ್ನು ನಾಶಮಾಡುವ ಹಾಗೆ ಕರ್ತನು ಅವನ ಮೇಲೆಯೂ ಬಹಳ ಕೋಪ ಗೊಂಡನು. ಆದದರಿಂದ ಆರೋನನಿಗೋಸ್ಕರವೂ ಆ ಸಮಯದಲ್ಲಿ ಪ್ರಾರ್ಥನೆಮಾಡಿದೆನು.
- 21ಇದಲ್ಲದೆ ನೀವು ಮಾಡಿದ ಪಾಪವಾಗಿರುವ ಆ ಕರುವನ್ನು ತಕ್ಕೊಂಡು ಬೆಂಕಿಯಲ್ಲಿ ಸುಟ್ಟು ತುಳಿದು ಅದು ಧೂಳಿ ನಂತೆ ಪುಡಿಯಾಗುವ ವರೆಗೆ ಚೆನ್ನಾಗಿ ಅರೆದು ಅದರ ಧೂಳನ್ನು ಬೆಟ್ಟದಿಂದ ಹರಿಯುವ ಹಳ್ಳದಲ್ಲಿ ನಾನು ಹಾಕಿದೆನು.
- 22ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ.
- 23ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.
- 24ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಕರ್ತನಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದಿರಿ.
Cross references
- Exodus 17:7 ವಿಮೋಚನಕಾಂಡ 17:7ಅವನು ಆ ಸ್ಥಳಕ್ಕೆ ಮಸ್ಸಾ ಮೆರಿಬಾ ಎಂದು ಹೆಸರಿಟ್ಟನು. ಯಾಕಂದರೆ ಅಲ್ಲಿ ಇಸ್ರಾಯೇಲ್ ಮಕ್ಕಳು ವಿವಾದ ಮಾಡಿದರು.-- ಕರ್ತನು ನಮ್ಮ ಮಧ್ಯದಲ್ಲಿ ಇದ್ದಾನೋ ಇಲ್ಲವೋ ಎಂದು ಪರೀಕ್ಷಿಸಿದರು.
- Numbers 11:34 ಅರಣ್ಯಕಾಂಡ 11:34ಆಶೆಪಟ್ಟ ವರನ್ನು ಅಲ್ಲಿ ಹೂಣಿಟ್ಟದ್ದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವಾ ಎಂದು ಹೆಸರಾಯಿತು.ತರುವಾಯ ಜನರು ಕಿಬ್ರೋತ್ ಹತಾವದಿಂದ ಹಚೇರೋತಿಗೆ ಪ್ರಯಾಣಮಾಡಿ ಅಲ್ಲಿ ಇಳು ಕೊಂಡರು.
- Numbers 11:1–5 ಅರಣ್ಯಕಾಂಡ 11:1–5ಜನರು ಗುಣುಗುಟ್ಟಿದಾಗ ಅದು ಕರ್ತನಿಗೆ ಮೆಚ್ಚಿಗೆಯಾಗಲಿಲ್ಲ. ಕರ್ತನು ಅದನ್ನು ಕೇಳಿ ಕೋಪಿಸಿಗೊಂಡನು. ಕರ್ತನ ಬೆಂಕಿಯು ಅವರಲ್ಲಿ ಹತ್ತಿ ಪಾಳೆಯದ ಕಟ್ಟಕಡೆಯ ಭಾಗದಲ್ಲಿ ದಹಿಸಿತು. ಆಗ ಜನರು ಮೋಶೆಗೆ ಕೂಗಿಕೊಂಡದ್ದರಿಂದ ಮೋಶೆಯು ಕರ್ತನಿಗೆ ಪ್ರಾರ್ಥನೆ ಮಾಡಿದನು. ಆಗ ಬೆಂಕಿಯು ಆರಿಹೋಯಿತು. ಕರ್ತನ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಿಟ್ಟರು. ಆಗ ಅವರೊಳಗಿದ್ದ ಮಿಶ್ರವಾದ ಗುಂಪಿನ ಜನರು ದುರಾಶೆಪಟ್ಟರು. ಇಸ್ರಾಯೇಲ್ ಮಕ್ಕಳು ಸಹ ತಿರಿಗಿ ಅತ್ತು--ನಮಗೆ ತಿನ್ನುವದಕ್ಕೆ ಮಾಂಸವನ್ನು ಕೊಡು ವವರು ಯಾರು? ನಾವು ಐಗುಪ್ತದೇಶದಲ್ಲಿ ಉಚಿತ ವಾಗಿ ತಿಂದ ವಿಾನು ಸವತೆಕಾಯಿ ಕರ್ಬೂಜ ಕಾಡುಳ್ಳಿ ನೀರುಳ್ಳಿ ಬೆಳ್ಳುಳ್ಳಿ ಇವುಗಳನ್ನು ಜ್ಞಾಪಿಸಿಕೊಳ್ಳುತ್ತೇವೆ.