Deuteronomy · chapter 9 · verse 24
Deuteronomy 9:24 in Kannada
ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಕರ್ತನಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದಿರಿ.
Naanu nimmannu tilidandininda neevu kartanige virodhavaagi tirugibeeluvavaraagiddiri.
Deuteronomy 9:24 in English
- King James Version (KJV)
- Ye have been rebellious against the LORD from the day that I knew you.
- World English Bible (WEB)
- You have been rebellious against the LORD from the day that I knew you.
- American Standard Version (ASV)
- Ye have been rebellious against Jehovah from the day that I knew you.
- Bible in Basic English (BBE)
- From the day when I first had knowledge of you, you have gone against the word of the Lord.
- Darby Translation (DBY)
- Ye have been rebellious against Jehovah from the day that I knew you.
- Webster's Bible (WBS)
- Ye have been rebellious against the LORD from the day that I knew you.
- Young's Literal Translation (YLT)
- rebels ye have been with Jehovah from the day of my knowing you.
Read in context
- 22ತಬೇರಾನಲ್ಲಿಯೂ ಮಸ್ಸದಲ್ಲಿಯೂ ಕಿಬ್ರೋತ್ ಹತಾವಾದಲ್ಲಿಯೂ ಕರ್ತನಿಗೆ ಕೋಪವನ್ನು ಎಬ್ಬಿಸಿದ ವರಾದಿರಿ.
- 23ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.
- 24ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಕರ್ತನಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದಿರಿ.
- 25ಹೀಗಿರಲಾಗಿ ಕರ್ತನು ನಿಮ್ಮನ್ನು ನಾಶಮಾಡು ತ್ತೇನೆಂದು ಹೇಳಿದ್ದರಿಂದ ನಾನು ಮುಂಚೆ ಬಿದ್ದುಕೊಂಡ ಹಾಗೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಕರ್ತನ ಮುಂದೆ ಬಿದ್ದಿದ್ದೆನು.
- 26ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ.
Cross references
- Deuteronomy 31:27 ಧರ್ಮೋಪದೇಶಕಾಂಡ 31:27ನಿನ್ನ ದ್ರೋಹವನ್ನೂ ನಿನ್ನ ಬಗ್ಗದ ಕುತ್ತಿಗೆಯನ್ನೂ ನಾನು ಬಲ್ಲೆನು; ಇಗೋ, ಈಹೊತ್ತು ನಾನು ಇನ್ನೂ ನಿಮ್ಮ ಸಂಗಡ ಬದುಕಿರು ವಾಗಲೇ ಕರ್ತನಿಗೆ ದ್ರೋಹಮಾಡಿದವರಾದಿರಿ; ನಾನು ಸತ್ತ ಮೇಲೆ ಇನ್ನೇನ್ನಾಗುವದು?
- Acts 7:51 ಅಪೊಸ್ತಲರ ಕೃತ್ಯಗಳು 7:51ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
- Deuteronomy 9:6–7 ಧರ್ಮೋಪದೇಶಕಾಂಡ 9:6–7ಹೀಗಿರುವದರಿಂದ ನಿನ್ನ ನೀತಿಗೋಸ್ಕರ ನಿನ್ನ ದೇವರಾದ ಕರ್ತನು ನಿನಗೆ ಈ ಉತ್ತಮ ದೇಶವನ್ನು ಸ್ವಾಧೀನಪಡಿಸಿಕೊಳ್ಳುವದಕ್ಕೆ ಕೊಡುವದಿಲ್ಲವೆಂದು ತಿಳಿದುಕೊಳ್ಳಬೇಕು; ನೀನು ಬಗ್ಗದ ಕುತ್ತಿಗೆಯುಳ್ಳ ಜನವೇ. ನೀನು ಅರಣ್ಯದಲ್ಲಿ ನಿನ್ನ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡು, ಮರೆಯಬೇಡ; ನೀನು ಐಗುಪ್ತದೇಶದಿಂದ ಹೊರಟ ದಿವಸ ಮೊದಲು ಗೊಂಡು ಈ ಸ್ಥಳಕ್ಕೆ ಬರುವ ವರೆಗೆ ಕರ್ತನಿಗೆ ವಿರೋಧ ವಾಗಿ ತಿರುಗಿಬೀಳುತ್ತಿದ್ದಿರಿ.