Skip to content
ThuthiThuthiThuthi
Deuteronomy · chapter 9 · verse 25

Deuteronomy 9:25 in Kannada

ಹೀಗಿರಲಾಗಿ ಕರ್ತನು ನಿಮ್ಮನ್ನು ನಾಶಮಾಡು ತ್ತೇನೆಂದು ಹೇಳಿದ್ದರಿಂದ ನಾನು ಮುಂಚೆ ಬಿದ್ದುಕೊಂಡ ಹಾಗೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಕರ್ತನ ಮುಂದೆ ಬಿದ್ದಿದ್ದೆನು.

Heegiralaagi kartanu nimmannu naashamaadu ttenendu heliddarinda naanu munche biddukonda haage naalvattu hagalu naalvattu raatri kartana munde biddiddenu.

Deuteronomy 9:25 in English

King James Version (KJV)
Thus I fell down before the LORD forty days and forty nights, as I fell down [at the first;] because the LORD had said he would destroy you.
World English Bible (WEB)
So I fell down before the LORD the forty days and forty nights that I fell down, because the LORD had said he would destroy you.
American Standard Version (ASV)
So I fell down before Jehovah the forty days and forty nights that I fell down, because Jehovah had said he would destroy you.
Bible in Basic English (BBE)
So I went down on my face in prayer before the Lord for forty days and forty nights as I did at first; because the Lord had said that he would put an end to you.
Darby Translation (DBY)
So I fell down before Jehovah the forty days and forty nights, as I fell down; for Jehovah had said he would destroy you.
Webster's Bible (WBS)
Thus I fell down before the LORD forty days and forty nights, as I fell down [at the first] ; because the LORD had said he would destroy you.
Young's Literal Translation (YLT)
'And I throw myself before Jehovah, the forty days and the forty nights, as I had thrown myself, for Jehovah hath said — to destroy you;

Read in context

  1. 23ಇದಲ್ಲದೆ ಕರ್ತನು ನಿಮ್ಮನ್ನು ಕಾದೇಶ್‌ ಬರ್ನೇಯದಿಂದ ಕಳುಹಿಸುವಾಗ--ನೀವು ಹೋಗಿ ನಾನು ನಿಮಗೆ ಕೊಡುವ ದೇಶವನ್ನು ಸ್ವಾಧೀನಮಾಡಿ ಕೊಳ್ಳಿರಿ ಎಂದು ಹೇಳಿದಾಗ ನೀವು ನಿಮ್ಮ ದೇವರಾದ ಕರ್ತನ ಅಪ್ಪಣೆಗೆ ವಿರೋಧವಾಗಿ ತಿರುಗಿಬಿದ್ದು ಆತನನ್ನು ನಂಬಲಿಲ್ಲ, ಆತನ ಮಾತನ್ನು ಕೇಳಲಿಲ್ಲ.
  2. 24ನಾನು ನಿಮ್ಮನ್ನು ತಿಳಿದಂದಿನಿಂದ ನೀವು ಕರ್ತನಿಗೆ ವಿರೋಧವಾಗಿ ತಿರುಗಿಬೀಳುವವರಾಗಿದ್ದಿರಿ.
  3. 25ಹೀಗಿರಲಾಗಿ ಕರ್ತನು ನಿಮ್ಮನ್ನು ನಾಶಮಾಡು ತ್ತೇನೆಂದು ಹೇಳಿದ್ದರಿಂದ ನಾನು ಮುಂಚೆ ಬಿದ್ದುಕೊಂಡ ಹಾಗೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಕರ್ತನ ಮುಂದೆ ಬಿದ್ದಿದ್ದೆನು.
  4. 26ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ.
  5. 27ನಿನ್ನ ದಾಸರಾದ ಅಬ್ರಹಾಮ್‌ ಇಸಾಕ್‌ ಯಾಕೋಬರನ್ನು ಜ್ಞಾಪಕಮಾಡಿಕೋ; ಈ ಜನರ ಕಾಠಿಣ್ಯದ ಮೇಲೆಯೂ ಇಲ್ಲವೆ ಅವರ ದುಷ್ಟತ್ವದ ಮೇಲೆಯೂ ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡ.
Read all of Deuteronomy 9

Cross references

Original words (Hebrew)

Deuteronomy 9:25 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.