Deuteronomy · chapter 9 · verse 27
Deuteronomy 9:27 in Kannada
ನಿನ್ನ ದಾಸರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ಜ್ಞಾಪಕಮಾಡಿಕೋ; ಈ ಜನರ ಕಾಠಿಣ್ಯದ ಮೇಲೆಯೂ ಇಲ್ಲವೆ ಅವರ ದುಷ್ಟತ್ವದ ಮೇಲೆಯೂ ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡ.
Ninna daasaraada abrahaam isaak yaakobarannu jnyaapakamaadiko; ee janara kaathinyada meleyoo illave avara dushtatvada meleyoo avara paapada meleyoo drushti idabeda.
Deuteronomy 9:27 in English
- King James Version (KJV)
- Remember thy servants, Abraham, Isaac, and Jacob; look not unto the stubbornness of this people, nor to their wickedness, nor to their sin:
- World English Bible (WEB)
- Remember your servants, Abraham, Isaac, and Jacob. Don’t look at the stubbornness of this people, nor at their wickedness, nor at their sin,
- American Standard Version (ASV)
- Remember thy servants, Abraham, Isaac, and Jacob; look not unto the stubbornness of this people, nor to their wickedness, nor to their sin,
- Bible in Basic English (BBE)
- Keep in mind your servants, Abraham, Isaac, and Jacob, not looking at the hard heart of this people, or their evil-doing and their sin:
- Darby Translation (DBY)
- Remember thy servants Abraham, Isaac, and Jacob; look not at the stubbornness of this people, nor at their wickedness, nor at their sin;
- Webster's Bible (WBS)
- Remember thy servants, Abraham, Isaac, and Jacob; look not to the stubbornness of this people, nor to their wickedness, nor to their sin:
- Young's Literal Translation (YLT)
- be mindful of Thy servants, of Abraham, of Isaac, and of Jacob, turn not unto the stiffness of this people, and unto its wickedness, and unto its sin;
Read in context
- 25ಹೀಗಿರಲಾಗಿ ಕರ್ತನು ನಿಮ್ಮನ್ನು ನಾಶಮಾಡು ತ್ತೇನೆಂದು ಹೇಳಿದ್ದರಿಂದ ನಾನು ಮುಂಚೆ ಬಿದ್ದುಕೊಂಡ ಹಾಗೆ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಕರ್ತನ ಮುಂದೆ ಬಿದ್ದಿದ್ದೆನು.
- 26ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ.
- 27ನಿನ್ನ ದಾಸರಾದ ಅಬ್ರಹಾಮ್ ಇಸಾಕ್ ಯಾಕೋಬರನ್ನು ಜ್ಞಾಪಕಮಾಡಿಕೋ; ಈ ಜನರ ಕಾಠಿಣ್ಯದ ಮೇಲೆಯೂ ಇಲ್ಲವೆ ಅವರ ದುಷ್ಟತ್ವದ ಮೇಲೆಯೂ ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡ.
- 28ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ಆ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು.ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
- 29ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
Cross references
- Micah 7:18–19 ಮೀಕ 7:18–19ಅಕ್ರಮವನ್ನು ಮನ್ನಿಸುವಂಥ, ತನ್ನ ಬಾಧ್ಯತೆಯ ಶೇಷದ ದ್ರೋಹವನ್ನು ದಾಟಿಹೋಗುವಂಥ, ನಿನ್ನ ಹಾಗೆ ದೇವರು ಯಾರು? ಆತನು ತನ್ನ ಕೋಪವನ್ನು ಎಂದೆಂದಿಗೂ ಇಟ್ಟುಕೊಳ್ಳುವದಿಲ್ಲ; ಯಾಕಂದರೆ ಆತನು ಕರುಣೆಯಲ್ಲಿ ಸಂತೋಷಪಡುತ್ತಾನೆ. ಆತನು ತಿರುಗಿಕೊಂಡು ನಮ್ಮನ್ನು ಕನಿಕರಿಸುವನು; ನಮ್ಮ ಅಕ್ರಮಗಳನ್ನು ತುಳಿದುಬಿಡುವನು; ಅವರ ಪಾಪಗಳ ನ್ನೆಲ್ಲಾ ಸಮುದ್ರದ ಅಗಾಧಗಳಲ್ಲಿ ಹಾಕುವಿ.ನೀನು ನಮ್ಮ ಪಿತೃಗಳಿಗೆ ಪೂರ್ವದ ಕಾಲದಲ್ಲಿ ಪ್ರಮಾಣ ಮಾಡಿದ ಸತ್ಯವನ್ನು ಯಾಕೋಬನಿಗೂ ಕರುಣೆಯನ್ನು ಅಬ್ರಹಾಮನಿಗೂ ಈಡೇರಿಸುವಿ.
- Jeremiah 14:21 ಯೆರೆಮೀಯ 14:21ನಿನ್ನ ಹೆಸರಿಗೋಸ್ಕರ ನಮ್ಮನ್ನು ಅಸಹ್ಯಿಸಿ ಬಿಡಬೇಡ; ನಿನ್ನ ಮಹಿಮೆಯ ಸಿಂಹಾಸನವನ್ನು ಅವಮಾನ ಮಾಡ ಬೇಡ; ಜ್ಞಾಪಕಮಾಡು; ನಮ್ಮ ಸಂಗಡ ನೀನು ಮಾಡಿದ ಒಡಂಬಡಿಕೆಯನ್ನು ಮುರಿಯಬೇಡ.ಅನ್ಯರ ವ್ಯರ್ಥ ವಿಗ್ರಹಗಳಲ್ಲಿ ಮಳೆ ಕೊಡಬಲ್ಲವು ಗಳು ಉಂಟೋ? ಅಥವಾ ಆಕಾಶವು ಜಡಿ ಮಳೆ ಯನ್ನು ಕೊಡುವದಕ್ಕಾಗುವದೋ? ನಮ್ಮ ದೇವ ರಾಗಿರುವ ಕರ್ತನು ನೀನೇ ಅಲ್ಲವೋ? ಆದದರಿಂದ ನಿನ್ನನ್ನು ನಿರೀಕ್ಷಿಸುವೆವು; ನೀನೇ ಇವುಗಳನ್ನೆಲ್ಲಾ ಮಾಡುತ್ತೀ.
- 1 Samuel 25:25 1 ಸಮುವೇಲನು 25:25ನನ್ನ ಒಡೆಯನು, ದಯಮಾಡಿ ಬೆಲಿಯಾಳನ ಈ ಮನುಷ್ಯ ನಾದ ನಾಬಾಲನ ಮೇಲೆ ಗಮನ ಇಡದೆ ಇರಲಿ. ಯಾಕಂದರೆ ಅವನ ಹೆಸರು ಹೇಗೋ ಹಾಗೆಯೇ ಅವನು ನಾಬಾಲನೆಂಬ ಹೆಸರುಳ್ಳವನು, ಮೂರ್ಖ ತನವು ಅವನ ಸಂಗಡ ಇರುವದು. ಆದರೆ ನನ್ನ ಒಡೆಯನಾದ ನೀನು ಕಳುಹಿಸಿದ ನಿನ್ನ ಯೌವನಸ್ಥರನ್ನು ನಿನ್ನ ದಾಸಿಯಾದ ನಾನು ನೋಡಲಿಲ್ಲ.
- Psalm 78:8 ಕೀರ್ತನೆಗಳು 78:8ತಮ್ಮ ತಂದೆಗಳ ಹಾಗೆ ತಮ್ಮ ಹೃದಯವನ್ನು ಸ್ಥಿರಪಡಿಸು ವಂತೆಯೂ ತಮ್ಮ ಆತ್ಮವು ದೇವರೊಂದಿಗೆ ಸ್ಥಿರವಾಗು ವಂತೆಯೂ ಗರ್ವದಿಂದ ತಿರುಗಿ ಬೀಳುವಂಥ ವಂಶ ವಾಗಿರದ ಹಾಗೆಯೂ ಅದನ್ನು ತಮ್ಮ ಮಕ್ಕಳಿಗೆ ತಿಳಿ ಯಮಾಡಬೇಕೆಂದು ನಮ್ಮ ತಂದೆಗಳಿಗೆ ಆತನು ಆಜ್ಞಾಪಿಸಿದನು.
- Exodus 3:16 ವಿಮೋಚನಕಾಂಡ 3:16ಆತನು--ನೀನು ಹೋಗಿ ಇಸ್ರಾಯೇಲ್ ಹಿರಿಯ ರನ್ನು ಕೂಡಿಸಿ ಅವರಿಗೆ--ನಿಮ್ಮ ಪಿತೃಗಳ ದೇವರೂ ಅಬ್ರಹಾಮನ ದೇವರೂ ಇಸಾಕನ ದೇವರೂ ಯಾಕೋಬನ ದೇವರೂ ಆಗಿರುವ ಕರ್ತನು ನನಗೆ ಕಾಣಿಸಿಕೊಂಡು--ನಿಮ್ಮನ್ನೂ ಐಗುಪ್ತದಲ್ಲಿ ನಿಮಗೆ ಮಾಡಿದ್ದನ್ನೂ ನಿಶ್ಚಯವಾಗಿ ನಾನು ನೋಡಿದ್ದೇನೆ.
- Exodus 32:13 ವಿಮೋಚನಕಾಂಡ 32:13ಆಕಾಶದ ನಕ್ಷತ್ರಗಳ ಹಾಗೆ ನಿಮ್ಮ ಸಂತತಿಯನ್ನು ಹೆಚ್ಚಿಸಿ, ನಾನು ಹೇಳಿದ ಈ ದೇಶವನ್ನು ನಿಮ್ಮ ಸಂತತಿಯು ನಿತ್ಯವಾಗಿ ಸ್ವತಂತ್ರಿಸಿಕೊಳ್ಳುವರು ಎಂದು ಯಾರಿಗೆ ನಿನ್ನ ಆಣೆಯಿಟ್ಟು ಪ್ರಮಾಣಮಾಡಿ ದಿಯೋ ಆ ನಿನ್ನ ಸೇವಕರಾದ ಅಬ್ರಹಾಮನನ್ನೂ ಇಸಾಕನನ್ನೂ ಇಸ್ರಾಯೇಲನನ್ನೂ ಜ್ಞಾಪಕ ಮಾಡಿಕೋ ಅಂದನು.
- Jeremiah 50:20 ಯೆರೆಮೀಯ 50:20ಕರ್ತನು ಹೀಗೆ ಅನ್ನುತ್ತಾನೆ--ಆ ದಿವಸಗಳಲ್ಲಿ ಆ ಕಾಲದಲ್ಲಿ ಇಸ್ರಾ ಯೇಲಿನ ಅಕ್ರಮವನ್ನು ಹುಡುಕಿದರೂ ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವದಿಲ್ಲ. ನಾನು ಉಳಿಸುವವರನ್ನು ಮನ್ನಿಸುತ್ತೇನೆ.
- Isaiah 43:24–25 ಯೆಶಾಯ 43:24–25ನೀನು ನನಗೋಸ್ಕರ ಹಣದಿಂದ ಗಂಧಕಾಷ್ಟವನ್ನು ಕೊಂಡು ಕೊಳ್ಳಲಿಲ್ಲ ಇಲ್ಲವೆ ನಿನ್ನ ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ತೊಂದರೆಗೊಳಿಸಿದ್ದೀ, ಅಕ್ರಮಗಳಿಂದ ನನ್ನನು ಬೇಸರಗೊಳಿಸಿದ್ದೀ. ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿಬಿಡುತ್ತೇನೆ. ನಿನ್ನ ಪಾಪ ಗಳನ್ನು ನನ್ನ ನೆನಪಿನಲ್ಲಿಡೆನು.
- Proverbs 21:12 ಜ್ಞಾನೋಕ್ತಿಗಳು 21:12ನೀತಿವಂತನು ದುಷ್ಟನ ಮನೆಯನ್ನು ಬುದ್ಧಿ ಯಿಂದ ಲಕ್ಷಿಸುತ್ತಾನೆ; ಅವರ ದುಷ್ಟತನಕ್ಕಾಗಿ ದೇವರು ಅವರನ್ನು ಕೆಡವುತ್ತಾನೆ.
- Exodus 13:5 ವಿಮೋಚನಕಾಂಡ 13:5ಆದದ ರಿಂದ ನಿನಗೆ ಕೊಡುತ್ತೇನೆಂದು ನಿನ್ನ ಪಿತೃಗಳಿಗೆ ಪ್ರಮಾಣಮಾಡಿದ ದೇಶಕ್ಕೆ ಅಂದರೆ ಕಾನಾನ್ಯರ ಹಿತ್ತಿಯರ ಅಮೋರಿಯರ ಹಿವ್ವಿಯರ ಯೆಬೂಸಿಯರ ಹಾಲೂ ಜೇನೂ ಹರಿಯುವ ದೇಶಕ್ಕೆ ನಿನ್ನನ್ನು ಕರೆ ತಂದಾಗ ಈ ಆಚರಣೆಯನ್ನು ಈ ತಿಂಗಳಲ್ಲಿ ಆಚರಿಸ ಬೇಕು.
- Exodus 6:3–8 ವಿಮೋಚನಕಾಂಡ 6:3–8ನಾನೇ ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಸರ್ವಶಕ್ತನಾದ ದೇವರೆಂಬ ನಾಮದಲ್ಲಿ ಕಾಣಿಸಿಕೊಂಡೆನು. ಆದರೆ ಯೆಹೋವ ನೆಂಬ ನನ್ನ ಹೆಸರಿನಿಂದ ನಾನು ಅವರಿಗೆ ಗೋಚರ ವಾಗಲಿಲ್ಲ. ಕಾನಾನ್ ದೇಶವನ್ನು ಅಂದರೆ ಅವರು ವಾಸವಾಗಿದ್ದ ಅವರ ಪ್ರವಾಸದ ದೇಶವನ್ನು ನಾನು ಅವರಿಗೆ ಕೊಡುವೆನೆಂದು ಅವರ ಸಂಗಡ ನನ್ನ ಒಡಂಬ ಡಿಕೆಯನ್ನು ದೃಢಪಡಿಸಿದೆನು. ಐಗುಪ್ತ್ಯರು ದಾಸರ ನ್ನಾಗಿ ಇಟ್ಟುಕೊಂಡಿರುವ ಇಸ್ರಾಯೇಲ್ ಮಕ್ಕಳ ಮೂಲುಗುವಿಕೆಯನ್ನು ಕೇಳಿ ನನ್ನ ಒಡಂಬಡಿಕೆಯನ್ನು ನೆನಪಿಗೆ ತಂದುಕೊಂಡೆನು. ಆದದರಿಂದ ಇಸ್ರಾ ಯೇಲ್ ಮಕ್ಕಳಿಗೆ--ನಾನೇ ಕರ್ತನು, ನಾನು ನಿಮ್ಮನ್ನು ಐಗುಪ್ತದ ಬಿಟ್ಟೀಕೆಲಸಗಳಿಂದ ಹೊರಗೆ ಬರಮಾಡಿ ಅವರ ದಾಸತ್ವದಿಂದ ನಿಮ್ಮನ್ನು ಬಿಡಿಸಿ ನಾನು ಚಾಚಿದ ಬಾಹುವಿನಿಂದಲೂ ದೊಡ್ಡ ನ್ಯಾಯತೀರ್ಪುಗ ಳಿಂದಲೂ ನಿಮ್ಮನ್ನು ನನ್ನ ಜನರನ್ನಾಗಿ ತಕ್ಕೊಂಡು ನಿಮಗೆ ದೇವರಾಗಿರುವೆನು; ಐಗುಪ್ತದ ಬಿಟ್ಟೀಕೆಲಸ ಗಳಿಂದ ನಿಮ್ಮನ್ನು ಹೊರಗೆ ಬರಮಾಡಿದಾಗ ಕರ್ತ ನಾಗಿರುವ ನಾನೇ ನಿಮ್ಮ ದೇವರಾಗಿದ್ದೇನೆಂದು ನಿಮಗೆ ತಿಳಿಯುವದು. ನಾನು ಅಬ್ರಹಾಮನಿಗೂ ಇಸಾಕ ನಿಗೂ ಯಾಕೋಬನಿಗೂ ಕೊಡುವೆನೆಂದು ನನ್ನ ಕೈಯ ನ್ನೆತ್ತಿ ಪ್ರಮಾಣಮಾಡಿದ ದೇಶದಲ್ಲಿ ನಿಮ್ಮನ್ನು ಬರ ಮಾಡಿ ಅದನ್ನು ನಿಮಗೆ ಸ್ವಾಸ್ಥ್ಯವಾಗಿ ಕೊಡುವೆನೆಂದು ಹೇಳಿದ ಕರ್ತನು ನಾನೇ ಎಂದು ಹೇಳು ಅಂದನು.
- Exodus 3:6 ವಿಮೋಚನಕಾಂಡ 3:6ಇದಲ್ಲದೆ ಆತನು ಅವನಿಗೆ--ನಾನು ನಿನ್ನ ತಂದೆಯ ದೇವರು ಅಬ್ರಹಾಮನ ದೇವರು ಇಸಾಕನ ದೇವರು ಯಾಕೋಬನ ದೇವರು ಆಗಿದ್ದೇನೆ ಎಂದು ಹೇಳಿದನು. ಆಗ ಮೋಶೆಯು ದೇವರನ್ನು ನೋಡುವದಕ್ಕೆ ಭಯ ಪಟ್ಟು ತನ್ನ ಮುಖವನ್ನು ಮುಚ್ಚಿಕೊಂಡನು.