Skip to content
ThuthiThuthiThuthi
Deuteronomy · chapter 9 · verse 28

Deuteronomy 9:28 in Kannada

ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ಆ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು.ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.

Nammannu ellinda horage baramaadidiyo aa deshavu--kartanu avarige helida deshadalli avarannu baramaada laarade iddaddarindaloo avarannu hagemaadidda rindaloo aranyadalli avarannu konduhaakuva haage avarannu horage baramaadidanendu helabaaradu.aadaagyoo neenu ninna dodda shaktiyindaloo chaachida ninna kaiyindaloo horage baramaadida ninna janavoo svaastyavoo ivare endu helidenu.

Deuteronomy 9:28 in English

King James Version (KJV)
Lest the land whence thou broughtest us out say, Because the LORD was not able to bring them into the land which he promised them, and because he hated them, he hath brought them out to slay them in the wilderness.
World English Bible (WEB)
lest the land you brought us out from say, ‘Because the LORD was not able to bring them into the land which he promised to them, and because he hated them, he has brought them out to kill them in the wilderness.’
American Standard Version (ASV)
lest the land whence thou broughtest us out say, Because Jehovah was not able to bring them into the land which he promised unto them, and because he hated them, he hath brought them out to slay them in the wilderness.
Bible in Basic English (BBE)
Or it may be said in the land from which you have taken them, Because the Lord was not able to take them into the land which he said he would give them, and because of his hate for them, he has taken them out to put them to death in the waste land.
Darby Translation (DBY)
lest the land whence thou broughtest us out say, Because Jehovah was not able to bring them into the land which he had promised them, and because he hated them, he hath brought them out to kill them in the wilderness.
Webster's Bible (WBS)
Lest the land from which thou hast brought us should say, Because the LORD was not able to bring them into the land which he promised them, and because he hated them, he hath brought them out to slay them in the wilderness.
Young's Literal Translation (YLT)
lest the land say from which Thou hast brought us out, Because of Jehovah's want of ability to bring them in unto the land of which He hath spoken to them, and because of His hating them, He brought them out to put them to death in the wilderness;

Read in context

  1. 26ನಾನು ಕರ್ತನಿಗೆ ಪ್ರಾರ್ಥನೆ ಮಾಡಿ--ಓ ಕರ್ತನಾದ ದೇವರೇ, ನೀನು ನಿನ್ನ ಮಹತ್ವದಿಂದ ವಿಮೋಚಿಸಿ, ಬಲವಾದ ಕೈಯಿಂದ ಐಗುಪ್ತದೊಳಗಿಂದ ಹೊರಗೆ ಬರಮಾಡಿದ ನಿನ್ನ ಜನ ವನ್ನೂ ನಿನ್ನ ಸ್ವಾಸ್ತ್ಯವನ್ನೂ ನಾಶಮಾಡಬೇಡ.
  2. 27ನಿನ್ನ ದಾಸರಾದ ಅಬ್ರಹಾಮ್‌ ಇಸಾಕ್‌ ಯಾಕೋಬರನ್ನು ಜ್ಞಾಪಕಮಾಡಿಕೋ; ಈ ಜನರ ಕಾಠಿಣ್ಯದ ಮೇಲೆಯೂ ಇಲ್ಲವೆ ಅವರ ದುಷ್ಟತ್ವದ ಮೇಲೆಯೂ ಅವರ ಪಾಪದ ಮೇಲೆಯೂ ದೃಷ್ಟಿ ಇಡಬೇಡ.
  3. 28ನಮ್ಮನ್ನು ಎಲ್ಲಿಂದ ಹೊರಗೆ ಬರಮಾಡಿದಿಯೋ ಆ ದೇಶವು--ಕರ್ತನು ಅವರಿಗೆ ಹೇಳಿದ ದೇಶದಲ್ಲಿ ಅವರನ್ನು ಬರಮಾಡ ಲಾರದೆ ಇದ್ದದ್ದರಿಂದಲೂ ಅವರನ್ನು ಹಗೆಮಾಡಿದ್ದ ರಿಂದಲೂ ಅರಣ್ಯದಲ್ಲಿ ಅವರನ್ನು ಕೊಂದುಹಾಕುವ ಹಾಗೆ ಅವರನ್ನು ಹೊರಗೆ ಬರಮಾಡಿದನೆಂದು ಹೇಳಬಾರದು.ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
  4. 29ಆದಾಗ್ಯೂ ನೀನು ನಿನ್ನ ದೊಡ್ಡ ಶಕ್ತಿಯಿಂದಲೂ ಚಾಚಿದ ನಿನ್ನ ಕೈಯಿಂದಲೂ ಹೊರಗೆ ಬರಮಾಡಿದ ನಿನ್ನ ಜನವೂ ಸ್ವಾಸ್ತ್ಯವೂ ಇವರೇ ಎಂದು ಹೇಳಿದೆನು.
Read all of Deuteronomy 9

Cross references

Original words (Hebrew)

Deuteronomy 9:28 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.