Skip to content
ThuthiThuthiThuthi
Deuteronomy · chapter 9 · verse 3

Deuteronomy 9:3 in Kannada

ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.

Heegiruvadarinda neenu eehottu tilidukollatakkaddenandare--ninna deva raada kartane ninna munde daatihoguttaane; aatanu dahisuva agniyaagi avarannu naashamaadu vanu; aatanu avarannu ninna munde taggisuvanu; ee prakaara avarannu svaadheenapadisikondu kartanu ninage helida haage avarannu bega naashamaaduvi.

Deuteronomy 9:3 in English

King James Version (KJV)
Understand therefore this day, that the LORD thy God [is] he which goeth over before thee; [as] a consuming fire he shall destroy them, and he shall bring them down before thy face: so shalt thou drive them out, and destroy them quickly, as the LORD hath said unto thee.
World English Bible (WEB)
Know therefore today that the LORD your God is he who goes over before you as a devouring fire. He will destroy them and he will bring them down before you. So you shall drive them out and make them perish quickly, as the LORD has spoken to you.
American Standard Version (ASV)
Know therefore this day, that Jehovah thy God is he who goeth over before thee as a devouring fire; he will destroy them, and he will bring them down before thee: so shalt thou drive them out, and make them to perish quickly, as Jehovah hath spoken unto thee.
Bible in Basic English (BBE)
Be certain then today that it is the Lord your God who goes over before you like an all-burning fire; he will send destruction on them, crushing them before you; and you will send them in flight, putting an end to them quickly, as the Lord has said.
Darby Translation (DBY)
Know then this day, that Jehovah thy God is he that goeth over before thee, a consuming fire; he will destroy them, and he will cast them down before thee, and thou shalt dispossess them and cause them to perish quickly, as Jehovah hath said unto thee.
Webster's Bible (WBS)
Understand therefore this day, that the LORD thy God [is] he who goeth over before thee; [as] a consuming fire he shall destroy them, and he shall bring them down before thy face: so shalt thou drive them out, and destroy them quickly, as the LORD hath said to thee.
Young's Literal Translation (YLT)
and thou hast known to-day, that Jehovah thy God [is] He who is passing over before thee — a fire consuming; He doth destroy them, and He doth humble them before thee, and thou hast dispossessed them, and destroyed them hastily, as Jehovah hath spoken to thee.

Read in context

  1. 1ಓ ಇಸ್ರಾಯೇಲೇ, ಕೇಳು; ನೀನು ಹೋಗಿ ನಿನಗಿಂತ ದೊಡ್ಡದಾದ ಬಲಿಷ್ಠ ಜನಾಂಗ ಗಳನ್ನೂ ಆಕಾಶದ ವರೆಗೆ ಭದ್ರಮಾಡಿದ ದೊಡ್ಡ ಪಟ್ಟಣಗಳನ್ನೂ
  2. 2ಅನಾಕ್ಯರ ಮಕ್ಕಳ ಮುಂದೆ ಯಾರು ನಿಲ್ಲುವರು ಎಂದು ನೀನು ಕೇಳಿ ತಿಳುಕೊಂಡಂಥ ಆ ಮಹಾ ಎತ್ತರವಾದ ಜನವಾಗಿರುವ ಅನಾಕ್ಯರ ಮಕ್ಕಳನ್ನೂ ಸ್ವತಂತ್ರಿಸಿಕೊಳ್ಳುವದಕ್ಕೆ ಈಹೊತ್ತು ಯೊರ್ದನನ್ನು ದಾಟುತ್ತೀ.
  3. 3ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.
  4. 4ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
  5. 5ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
Read all of Deuteronomy 9

Cross references

Original words (Hebrew)

Deuteronomy 9:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.