Skip to content
ThuthiThuthiThuthi
Deuteronomy · chapter 9 · verse 4

Deuteronomy 9:4 in Kannada

ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.

Ninna devaraada kartanu avarannu ninna munde tallihaakidaaga--nanna neetiya nimitta ee deshavannu svatantrisikolluva haage kartanu nannannu karakondu bandiddaanendu ninna hrudayadalli helikolla baaradu; aa janaangagala kettatanada nimitta kartanu avarannu ninna munde horadisuttaane.

Deuteronomy 9:4 in English

King James Version (KJV)
Speak not thou in thine heart, after that the LORD thy God hath cast them out from before thee, saying, For my righteousness the LORD hath brought me in to possess this land: but for the wickedness of these nations the LORD doth drive them out from before thee.
World English Bible (WEB)
Don’t say in your heart, after the LORD your God has thrust them out from before you, “For my righteousness the LORD has brought me in to possess this land;” because the LORD drives them out before you because of the wickedness of these nations.
American Standard Version (ASV)
Speak not thou in thy heart, after that Jehovah thy God hath thrust them out from before thee, saying, For my righteousness Jehovah hath brought me in to possess this land; whereas for the wickedness of these nations Jehovah doth drive them out from before thee.
Bible in Basic English (BBE)
And after the Lord has sent them in flight from before you, say not in your heart, Because of my righteousness the Lord has given me this land; when it is because of their evil-doing that the Lord is driving these nations out before you.
Darby Translation (DBY)
Thou shalt not say in thy heart, when Jehovah thy God thrusteth them out from before thee, saying, For my righteousness Jehovah hath brought me in to possess this land; but for the wickedness of these nations doth Jehovah dispossess them from before thee.
Webster's Bible (WBS)
Speak not thou in thy heart, after that the LORD thy God hath cast them out from before thee, saying, For my righteousness the LORD hath brought me in to possess this land: but for the wickedness of these nations the LORD doth drive them out from before thee.
Young's Literal Translation (YLT)
'Thou dost not speak in thy heart (in Jehovah thy God's driving them away from before thee), saying, For my righteousness hath Jehovah brought me in to possess this land, seeing for the wickedness of these nations is Jehovah dispossessing them from thy presence;

Read in context

  1. 2ಅನಾಕ್ಯರ ಮಕ್ಕಳ ಮುಂದೆ ಯಾರು ನಿಲ್ಲುವರು ಎಂದು ನೀನು ಕೇಳಿ ತಿಳುಕೊಂಡಂಥ ಆ ಮಹಾ ಎತ್ತರವಾದ ಜನವಾಗಿರುವ ಅನಾಕ್ಯರ ಮಕ್ಕಳನ್ನೂ ಸ್ವತಂತ್ರಿಸಿಕೊಳ್ಳುವದಕ್ಕೆ ಈಹೊತ್ತು ಯೊರ್ದನನ್ನು ದಾಟುತ್ತೀ.
  2. 3ಹೀಗಿರುವದರಿಂದ ನೀನು ಈಹೊತ್ತು ತಿಳಿದುಕೊಳ್ಳತಕ್ಕದ್ದೇನಂದರೆ--ನಿನ್ನ ದೇವ ರಾದ ಕರ್ತನೇ ನಿನ್ನ ಮುಂದೆ ದಾಟಿಹೋಗುತ್ತಾನೆ; ಆತನು ದಹಿಸುವ ಅಗ್ನಿಯಾಗಿ ಅವರನ್ನು ನಾಶಮಾಡು ವನು; ಆತನು ಅವರನ್ನು ನಿನ್ನ ಮುಂದೆ ತಗ್ಗಿಸುವನು; ಈ ಪ್ರಕಾರ ಅವರನ್ನು ಸ್ವಾಧೀನಪಡಿಸಿಕೊಂಡು ಕರ್ತನು ನಿನಗೆ ಹೇಳಿದ ಹಾಗೆ ಅವರನ್ನು ಬೇಗ ನಾಶಮಾಡುವಿ.
  3. 4ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
  4. 5ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
  5. 6ಹೀಗಿರುವದರಿಂದ ನಿನ್ನ ನೀತಿಗೋಸ್ಕರ ನಿನ್ನ ದೇವರಾದ ಕರ್ತನು ನಿನಗೆ ಈ ಉತ್ತಮ ದೇಶವನ್ನು ಸ್ವಾಧೀನಪಡಿಸಿಕೊಳ್ಳುವದಕ್ಕೆ ಕೊಡುವದಿಲ್ಲವೆಂದು ತಿಳಿದುಕೊಳ್ಳಬೇಕು; ನೀನು ಬಗ್ಗದ ಕುತ್ತಿಗೆಯುಳ್ಳ ಜನವೇ.
Read all of Deuteronomy 9

Cross references

Original words (Hebrew)

Deuteronomy 9:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.