Skip to content
ThuthiThuthiThuthi
Deuteronomy · chapter 9 · verse 6

Deuteronomy 9:6 in Kannada

ಹೀಗಿರುವದರಿಂದ ನಿನ್ನ ನೀತಿಗೋಸ್ಕರ ನಿನ್ನ ದೇವರಾದ ಕರ್ತನು ನಿನಗೆ ಈ ಉತ್ತಮ ದೇಶವನ್ನು ಸ್ವಾಧೀನಪಡಿಸಿಕೊಳ್ಳುವದಕ್ಕೆ ಕೊಡುವದಿಲ್ಲವೆಂದು ತಿಳಿದುಕೊಳ್ಳಬೇಕು; ನೀನು ಬಗ್ಗದ ಕುತ್ತಿಗೆಯುಳ್ಳ ಜನವೇ.

Heegiruvadarinda ninna neetigoskara ninna devaraada kartanu ninage ee uttama deshavannu svaadheenapadisikolluvadakke koduvadillavendu tilidukollabeku; neenu baggada kuttigeyulla janave.

Deuteronomy 9:6 in English

King James Version (KJV)
Understand therefore, that the LORD thy God giveth thee not this good land to possess it for thy righteousness; for thou [art] a stiffnecked people.
World English Bible (WEB)
Know therefore that the LORD your God doesn’t give you this good land to possess for your righteousness, for you are a stiff-necked people.
American Standard Version (ASV)
Know therefore, that Jehovah thy God giveth thee not this good land to possess it for thy righteousness; for thou art a stiffnecked people.
Bible in Basic English (BBE)
Be certain then that the Lord your God is not giving you this good land as a reward for your righteousness; for you are a stiff-necked people.
Darby Translation (DBY)
Know therefore that Jehovah thy God doth not give thee this good land to possess it for thy righteousness; for thou art a stiff-necked people.
Webster's Bible (WBS)
Understand therefore, that the LORD thy God giveth thee not this good land to possess it for thy righteousness; for thou [art] a stiff-necked people.
Young's Literal Translation (YLT)
and thou hast known, that not for thy righteousness is Jehovah thy God giving to thee this good land to possess it, for a people stiff of neck thou [art].

Read in context

  1. 4ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ತಳ್ಳಿಹಾಕಿದಾಗ--ನನ್ನ ನೀತಿಯ ನಿಮಿತ್ತ ಈ ದೇಶವನ್ನು ಸ್ವತಂತ್ರಿಸಿಕೊಳ್ಳುವ ಹಾಗೆ ಕರ್ತನು ನನ್ನನ್ನು ಕರಕೊಂಡು ಬಂದಿದ್ದಾನೆಂದು ನಿನ್ನ ಹೃದಯದಲ್ಲಿ ಹೇಳಿಕೊಳ್ಳ ಬಾರದು; ಆ ಜನಾಂಗಗಳ ಕೆಟ್ಟತನದ ನಿಮಿತ್ತ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
  2. 5ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
  3. 6ಹೀಗಿರುವದರಿಂದ ನಿನ್ನ ನೀತಿಗೋಸ್ಕರ ನಿನ್ನ ದೇವರಾದ ಕರ್ತನು ನಿನಗೆ ಈ ಉತ್ತಮ ದೇಶವನ್ನು ಸ್ವಾಧೀನಪಡಿಸಿಕೊಳ್ಳುವದಕ್ಕೆ ಕೊಡುವದಿಲ್ಲವೆಂದು ತಿಳಿದುಕೊಳ್ಳಬೇಕು; ನೀನು ಬಗ್ಗದ ಕುತ್ತಿಗೆಯುಳ್ಳ ಜನವೇ.
  4. 7ನೀನು ಅರಣ್ಯದಲ್ಲಿ ನಿನ್ನ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡು, ಮರೆಯಬೇಡ; ನೀನು ಐಗುಪ್ತದೇಶದಿಂದ ಹೊರಟ ದಿವಸ ಮೊದಲು ಗೊಂಡು ಈ ಸ್ಥಳಕ್ಕೆ ಬರುವ ವರೆಗೆ ಕರ್ತನಿಗೆ ವಿರೋಧ ವಾಗಿ ತಿರುಗಿಬೀಳುತ್ತಿದ್ದಿರಿ.
  5. 8ಹೋರೇಬಿನಲ್ಲಿಯೂ ಕರ್ತನಿಗೆ ಕೋಪವನ್ನೆಬ್ಬಿಸಿದಾಗ ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಸಿಟ್ಟುಮಾಡಿ ಕೊಂಡನು.
Read all of Deuteronomy 9

Cross references

Original words (Hebrew)

Deuteronomy 9:6 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.