Skip to content
ThuthiThuthiThuthi
Deuteronomy · chapter 9 · verse 7

Deuteronomy 9:7 in Kannada

ನೀನು ಅರಣ್ಯದಲ್ಲಿ ನಿನ್ನ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡು, ಮರೆಯಬೇಡ; ನೀನು ಐಗುಪ್ತದೇಶದಿಂದ ಹೊರಟ ದಿವಸ ಮೊದಲು ಗೊಂಡು ಈ ಸ್ಥಳಕ್ಕೆ ಬರುವ ವರೆಗೆ ಕರ್ತನಿಗೆ ವಿರೋಧ ವಾಗಿ ತಿರುಗಿಬೀಳುತ್ತಿದ್ದಿರಿ.

Neenu aranyadalli ninna devaraada kartanige kopavannebbisiddannu jnyaapakamaadu, mareyabeda; neenu aiguptadeshadinda horata divasa modalu gondu ee sthalakke baruva varege kartanige virodha vaagi tirugibeeluttiddiri.

Deuteronomy 9:7 in English

King James Version (KJV)
Remember, [and] forget not, how thou provokedst the LORD thy God to wrath in the wilderness: from the day that thou didst depart out of the land of Egypt, until ye came unto this place, ye have been rebellious against the LORD.
World English Bible (WEB)
Remember, and don’t forget, how you provoked the LORD your God to wrath in the wilderness. From the day that you left the land of Egypt until you came to this place, you have been rebellious against the LORD.
American Standard Version (ASV)
Remember, forget thou not, how thou provokedst Jehovah thy God to wrath in the wilderness: from the day that thou wentest forth out of the land of Egypt, until ye came unto this place, ye have been rebellious against Jehovah.
Bible in Basic English (BBE)
Keep well in mind how you made the Lord your God angry in the waste land; from the day when you went out of Egypt till you came to this place, you have gone against the orders of the Lord.
Darby Translation (DBY)
Remember, forget not, how thou provokedst Jehovah thy God to wrath in the wilderness. From the day that thou didst depart out of the land of Egypt, until ye came to this place, ye have been rebellious against Jehovah.
Webster's Bible (WBS)
Remember, [and] forget not, how thou provokedst the LORD thy God to wrath in the wilderness: from the day that thou didst depart from the land of Egypt, until ye came to this place, ye have been rebellious against the LORD.
Young's Literal Translation (YLT)
'Remember — do not forget — that [with] which thou hast made Jehovah thy God wroth in the wilderness; even from the day that thou hast come out of the land of Egypt till your coming in unto this place rebels ye have been with Jehovah;

Read in context

  1. 5ನಿನ್ನ ನೀತಿಗೋಸ್ಕರವೂ ನಿನ್ನ ಹೃದಯದ ಯಥಾರ್ಥತೆ ಗೋಸ್ಕರವೂ ನೀನು ಅವರ ದೇಶವನ್ನು ಸ್ವತಂತ್ರಿಸಿ ಕೊಳ್ಳುವದಕ್ಕೆ ಬರುವದಿಲ್ಲ; ಆ ಜನಾಂಗಗಳ ಕೆಟ್ಟತನ ಕ್ಕೋಸ್ಕರವೂ ಕರ್ತನು ನಿನ್ನ ಪಿತೃಗಳಾದ ಅಬ್ರಹಾಮ್‌ ಇಸಾಕ್‌ ಯಾಕೋಬರಿಗೆ ಕೊಟ್ಟ ಮಾತನ್ನು ಪೂರೈಸುವ ಹಾಗೆಯೂ ನಿನ್ನ ದೇವರಾದ ಕರ್ತನು ಅವರನ್ನು ನಿನ್ನ ಮುಂದೆ ಹೊರಡಿಸುತ್ತಾನೆ.
  2. 6ಹೀಗಿರುವದರಿಂದ ನಿನ್ನ ನೀತಿಗೋಸ್ಕರ ನಿನ್ನ ದೇವರಾದ ಕರ್ತನು ನಿನಗೆ ಈ ಉತ್ತಮ ದೇಶವನ್ನು ಸ್ವಾಧೀನಪಡಿಸಿಕೊಳ್ಳುವದಕ್ಕೆ ಕೊಡುವದಿಲ್ಲವೆಂದು ತಿಳಿದುಕೊಳ್ಳಬೇಕು; ನೀನು ಬಗ್ಗದ ಕುತ್ತಿಗೆಯುಳ್ಳ ಜನವೇ.
  3. 7ನೀನು ಅರಣ್ಯದಲ್ಲಿ ನಿನ್ನ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡು, ಮರೆಯಬೇಡ; ನೀನು ಐಗುಪ್ತದೇಶದಿಂದ ಹೊರಟ ದಿವಸ ಮೊದಲು ಗೊಂಡು ಈ ಸ್ಥಳಕ್ಕೆ ಬರುವ ವರೆಗೆ ಕರ್ತನಿಗೆ ವಿರೋಧ ವಾಗಿ ತಿರುಗಿಬೀಳುತ್ತಿದ್ದಿರಿ.
  4. 8ಹೋರೇಬಿನಲ್ಲಿಯೂ ಕರ್ತನಿಗೆ ಕೋಪವನ್ನೆಬ್ಬಿಸಿದಾಗ ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಸಿಟ್ಟುಮಾಡಿ ಕೊಂಡನು.
  5. 9ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.
Read all of Deuteronomy 9

Cross references

Original words (Hebrew)

Deuteronomy 9:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.