Deuteronomy · chapter 9 · verse 8
Deuteronomy 9:8 in Kannada
ಹೋರೇಬಿನಲ್ಲಿಯೂ ಕರ್ತನಿಗೆ ಕೋಪವನ್ನೆಬ್ಬಿಸಿದಾಗ ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಸಿಟ್ಟುಮಾಡಿ ಕೊಂಡನು.
Horebinalliyoo kartanige kopavannebbisidaaga kartanu nimmannu naashamaaduva haage nimma mele sittumaadi kondanu.
Deuteronomy 9:8 in English
- King James Version (KJV)
- Also in Horeb ye provoked the LORD to wrath, so that the LORD was angry with you to have destroyed you.
- World English Bible (WEB)
- Also in Horeb you provoked the LORD to wrath, and the LORD was angry with you to destroy you.
- American Standard Version (ASV)
- Also in Horeb ye provoked Jehovah to wrath, and Jehovah was angry with you to destroy you.
- Bible in Basic English (BBE)
- Again in Horeb you made the Lord angry, and in his wrath he would have put an end to you.
- Darby Translation (DBY)
- And at Horeb ye provoked Jehovah to wrath, and Jehovah was angry with you, to destroy you,
- Webster's Bible (WBS)
- Also in Horeb ye provoked the LORD to wrath, so that the LORD was angry with you to have destroyed you.
- Young's Literal Translation (YLT)
- even in Horeb ye have made Jehovah wroth, and Jehovah sheweth Himself angry against you — to destroy you.
Read in context
- 6ಹೀಗಿರುವದರಿಂದ ನಿನ್ನ ನೀತಿಗೋಸ್ಕರ ನಿನ್ನ ದೇವರಾದ ಕರ್ತನು ನಿನಗೆ ಈ ಉತ್ತಮ ದೇಶವನ್ನು ಸ್ವಾಧೀನಪಡಿಸಿಕೊಳ್ಳುವದಕ್ಕೆ ಕೊಡುವದಿಲ್ಲವೆಂದು ತಿಳಿದುಕೊಳ್ಳಬೇಕು; ನೀನು ಬಗ್ಗದ ಕುತ್ತಿಗೆಯುಳ್ಳ ಜನವೇ.
- 7ನೀನು ಅರಣ್ಯದಲ್ಲಿ ನಿನ್ನ ದೇವರಾದ ಕರ್ತನಿಗೆ ಕೋಪವನ್ನೆಬ್ಬಿಸಿದ್ದನ್ನು ಜ್ಞಾಪಕಮಾಡು, ಮರೆಯಬೇಡ; ನೀನು ಐಗುಪ್ತದೇಶದಿಂದ ಹೊರಟ ದಿವಸ ಮೊದಲು ಗೊಂಡು ಈ ಸ್ಥಳಕ್ಕೆ ಬರುವ ವರೆಗೆ ಕರ್ತನಿಗೆ ವಿರೋಧ ವಾಗಿ ತಿರುಗಿಬೀಳುತ್ತಿದ್ದಿರಿ.
- 8ಹೋರೇಬಿನಲ್ಲಿಯೂ ಕರ್ತನಿಗೆ ಕೋಪವನ್ನೆಬ್ಬಿಸಿದಾಗ ಕರ್ತನು ನಿಮ್ಮನ್ನು ನಾಶಮಾಡುವ ಹಾಗೆ ನಿಮ್ಮ ಮೇಲೆ ಸಿಟ್ಟುಮಾಡಿ ಕೊಂಡನು.
- 9ಆ ಕಲ್ಲಿನ ಹಲಗೆಗಳನ್ನು ಅಂದರೆ ಕರ್ತನು ನಿಮ್ಮ ಸಂಗಡ ಮಾಡಿದ ಒಡಂಬಡಿಕೆಯ ಹಲಗೆಗಳನ್ನು ತಕ್ಕೊಳ್ಳುವದಕ್ಕೆ ನಾನು ಬೆಟ್ಟದ ಮೇಲೆ ಏರಿದಾಗ ನಾಲ್ವತ್ತು ಹಗಲು ನಾಲ್ವತ್ತು ರಾತ್ರಿ ಬೆಟ್ಟದಲ್ಲಿದ್ದೆನು.
- 10ರೊಟ್ಟಿ ತಿನ್ನಲಿಲ್ಲ, ನೀರೂ ಕುಡಿಯಲಿಲ್ಲ; ಆಗ ದೇವರ ಬೆರಳಿನಿಂದ ಬರೆದ ಆ ಎರಡು ಕಲ್ಲಿನ ಹಲಗೆ ಗಳನ್ನು ಕರ್ತನು ನನಗೆ ಕೊಟ್ಟನು; ಕರ್ತನು ನಿಮ್ಮ ಸಂಗಡ ಬೆಟ್ಟದಲ್ಲಿ ಬೆಂಕಿಯೊಳಗಿಂದ ಸಭಾಕೂಟದ ದಿವಸದಲ್ಲಿ ಆಡಿದ ಮಾತುಗಳೆಲ್ಲಾ ಅವುಗಳಲ್ಲಿದ್ದವು.
Cross references
- Psalm 106:19–22 ಕೀರ್ತನೆಗಳು 106:19–22ಅವರು ಹೋರೇಬಿ ನಲ್ಲಿ ಕರುವನ್ನು ಮಾಡಿ ಎರಕದ ವಿಗ್ರಹಕ್ಕೆ ಅಡ್ಡ ಬಿದ್ದರು. ತಮ್ಮ ಘನವನ್ನು ಹುಲ್ಲು ತಿನ್ನುವ ಎತ್ತಿನ ರೂಪಕ್ಕೆ ಬದಲಾಯಿಸಿದರು. ತಮ್ಮ ರಕ್ಷಕನಾಗಿ ಐಗುಪ್ತದೇಶದಲ್ಲಿ ದೊಡ್ಡ ಕೆಲಸಗಳನ್ನೂ ಹಾಮನ ದೇಶದಲ್ಲಿ ಅದ್ಭುತಗಳನ್ನೂ ಕೆಂಪು ಸಮುದ್ರದ ಬಳಿ ಯಲ್ಲಿ ಭಯಂಕರವಾದವುಗಳನ್ನೂ ಮಾಡಿದ ದೇವ ರನ್ನು ಅವರು ಮರೆತರು.
- Exodus 32:7–10 ವಿಮೋಚನಕಾಂಡ 32:7–10ಆಗ ಕರ್ತನು ಮೋಶೆಗೆ--ನೀನು ಇಳಿದು ಹೋಗು; ನೀನು ಐಗುಪ್ತ ದೇಶದೊಳಗಿಂದ ಬರ ಮಾಡಿದ ನಿನ್ನ ಜನರು ತಮ್ಮನ್ನು ಕೆಡಿಸಿಕೊಂಡಿದ್ದಾರೆ. ನಾನು ಅವರಿಗೆ ಆಜ್ಞಾಪಿಸಿದ ಮಾರ್ಗವನ್ನು ಬೇಗನೆ ಬಿಟ್ಟು ತಮಗೆ ಎರಕ ಹೊಯ್ದ ಕರುವನ್ನು ಮಾಡಿ ಕೊಂಡು ಅದನ್ನು ಆರಾಧಿಸುತ್ತಾ ಅದಕ್ಕೆ ಬಲಿ ಅರ್ಪಿಸಿ--ಓ ಇಸ್ರಾಯೇಲೇ, ನಿನ್ನನ್ನು ಐಗುಪ್ತ ದೇಶದೊಳಗಿಂದ ಬರಮಾಡಿದ ನಿನ್ನ ದೇವರುಗಳು ಇವುಗಳೇ ಎಂದು ಹೇಳುತ್ತಾರೆ. ಇದಲ್ಲದೆ ಕರ್ತನು ಮೋಶೆಗೆ--ನಾನು ಈ ಜನ ರನ್ನು ನೋಡಿದ್ದೇನೆ; ಇಗೋ, ಇದು ಬೊಗ್ಗದ ಕುತ್ತಿಗೆಯುಳ್ಳ ಜನವೇ. ಹೀಗಿರುವದರಿಂದ ನನ್ನ ಕೋಪವು ಅವರ ಮೇಲೆ ಉರಿದು ಅವರನ್ನು ದಹಿಸಿ ಬಿಡುವಂತೆ ನನ್ನನ್ನು ಬಿಡು. ತರುವಾಯ ನಾನು ನಿನ್ನನ್ನು ದೊಡ್ಡ ಜನಾಂಗವಾಗುವಂತೆ ಮಾಡುವೆನು ಅಂದನು.
- Exodus 32:16 ವಿಮೋಚನಕಾಂಡ 32:16ಆ ಹಲಗೆಗಳು ದೇವರ ಕೆಲಸವಾಗಿದ್ದವು. ಆ ಬರಹವು ಹಲಗೆಗಳ ಮೇಲೆ ಕೆತ್ತಿದ ದೇವರ ಬರಹವೇ.