Ecclesiastes · chapter 1 · verse 10
Ecclesiastes 1:10 in Kannada
ನೋಡು, ಇದು ಹೊಸದು ಎಂದು ಯಾವ ವಿಷಯವಾಗಿ ಹೇಳ ಬಹುದೋ ಅದು ನಮಗಿಂತ ಮುಂಚೆ ಪುರಾತನ ಕಾಲದಿಂದ ಇದ್ದದ್ದೇ.
Nodu, idu hosadu endu yaava vishayavaagi hela bahudo adu namaginta munche puraatana kaaladinda iddadde.
Ecclesiastes 1:10 in English
- King James Version (KJV)
- Is there [any] thing whereof it may be said, See, this [is] new? it hath been already of old time, which was before us.
- World English Bible (WEB)
- Is there a thing of which it may be said, “Behold, this is new”? It has been long ago, in the ages which were before us.
- American Standard Version (ASV)
- Is there a thing whereof it may be said, See, this is new? it hath been long ago, in the ages which were before us.
- Bible in Basic English (BBE)
- Is there anything of which men say, See, this is new? It has been in the old time which was before us.
- Darby Translation (DBY)
- Is there a thing whereof it may be said, See, this is new? It hath been already in the ages which were before us.
- Webster's Bible (WBS)
- Is there [any] thing of which it may be said, See, this [is] new? it hath been already of old time, which was before us.
- Young's Literal Translation (YLT)
- There is a thing of which [one] saith: 'See this, it [is] new!' already it hath been in the ages that were before us!
Read in context
- 8ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿ ಯವೆ; ಅದನ್ನು ಮನುಷ್ಯನು ವಿವರಿಸಲಾರನು; ನೋಡುವದರಿಂದ ಕಣ್ಣು ತೃಪ್ತಿಗೊಳ್ಳದು. ಇಲ್ಲವೆ ಕೇಳು ವದರಿಂದ ಕಿವಿಯು ದಣಿಯದು.
- 9ಇದ್ದದ್ದೇ ಇರು ವದು, ನಡೆದದ್ದೇ ನಡೆಯುವದು; ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ.
- 10ನೋಡು, ಇದು ಹೊಸದು ಎಂದು ಯಾವ ವಿಷಯವಾಗಿ ಹೇಳ ಬಹುದೋ ಅದು ನಮಗಿಂತ ಮುಂಚೆ ಪುರಾತನ ಕಾಲದಿಂದ ಇದ್ದದ್ದೇ.
- 11ಮೊದಲಿನ ಸಂಗತಿಗಳ ಜ್ಞಾಪ ಕವು ಇಲ್ಲ; ಮುಂದಿನ ಸಂಗತಿಗಳ ಜ್ಞಾಪಕವು ಅವುಗಳ ಮುಂದಿನವರಿಗೆ ಇರುವದಿಲ್ಲ.
- 12ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲ್ಯರ ಮೇಲೆ ಅರಸನಾಗಿದ್ದೆನು.
Cross references
- Acts 7:51 ಅಪೊಸ್ತಲರ ಕೃತ್ಯಗಳು 7:51ಬಗ್ಗದ ಕುತ್ತಿಗೆಯುಳ್ಳವರೇ, ಹೃದಯದಲ್ಲಿಯೂ ಕಿವಿಗಳಲ್ಲಿಯೂ ಸುನ್ನತಿಯಿಲ್ಲದವರೇ, ನಿಮ್ಮ ಪಿತೃಗಳು ಹೇಗೋ ಹಾಗೆಯೇ ನೀವು ಯಾವಾಗಲೂ ಪವಿತ್ರಾತ್ಮನನ್ನು ಎದುರಿಸುವವರಾಗಿದ್ದೀರಿ.
- Luke 17:26–30 ಲೂಕನು 17:26–30ನೋಹನ ದಿವಸಗಳಲ್ಲಿ ಹೇಗೆ ಇತ್ತೋ ಅದೇ ರೀತಿಯಲ್ಲಿ ಮನುಷ್ಯಕುಮಾರನ ದಿವಸಗಳಲ್ಲಿಯೂ ಇರುವದು. ನೋಹನು ನಾವೆಯಲ್ಲಿ ಸೇರಿದ ದಿನದ ವರೆಗೂ ಅವರು ತಿನ್ನುತ್ತಾ ಕುಡಿಯುತ್ತಾ ಮದುವೆಮಾಡಿಕೊಳ್ಳುತ್ತಾ ಮತ್ತು ಮದುವೆಮಾಡಿ ಕೊಡುತ್ತಾ ಇದ್ದರು. ಆಗ ಜಲಪ್ರಳಯವು ಬಂದು ಅವರೆಲ್ಲರನ್ನು ನಾಶಮಾಡಿತ್ತು. ಅದೇ ಪ್ರಕಾರ ಲೋಟನ ದಿವಸಗಳಲ್ಲಿಯೂ ಇತ್ತು. ಅವರು ತಿನ್ನು ತ್ತಿದ್ದರು, ಕುಡಿಯುತ್ತಿದ್ದರು; ಅವರು ಕೊಂಡುಕೊಳ್ಳು ತ್ತಿದ್ದರು, ಮಾರುತ್ತಿದ್ದರು; ಅವರು ನೆಡುತ್ತಿದ್ದರು ಮತ್ತು ಕಟ್ಟುತ್ತಿದ್ದರು. ಆದರೆ ಲೋಟನು ಸೊದೋಮಿನಿಂದ ಹೊರಗೆ ಹೋದ ದಿನವೇ ಆಕಾಶದಿಂದ ಬೆಂಕಿಯೂ ಗಂಧಕವೂ ಸುರಿದು ಎಲ್ಲರನ್ನು ನಾಶಪಡಿಸಿದವು. ಮನುಷ್ಯಕುಮಾರನು ಪ್ರತ್ಯಕ್ಷನಾಗುವ ದಿನದಲ್ಲಿ ಹೀಗೆಯೇ ಇರುವದು.
- Matthew 23:30–32 ಮತ್ತಾಯನು 23:30–32ಆದರೂ--ನಾವು ನಮ್ಮ ಪಿತೃಗಳ ದಿನಗಳಲ್ಲಿ ಇರುತ್ತಿದ್ದರೆ ಪ್ರವಾದಿಗಳ ರಕ್ತದಲ್ಲಿ ಅವರೊಂದಿಗೆ ಪಾಲುಗಾರರಾಗುತ್ತಿರಲಿಲ್ಲ ಎಂದು ಹೇಳುತ್ತೀರಿ. ಆದದರಿಂದ ನೀವು ಆ ಪ್ರವಾದಿ ಗಳನ್ನು ಕೊಂದವರ ಮಕ್ಕಳೇ ಎಂದು ನಿಮಗೆ ನೀವೇ ಸಾಕ್ಷಿಗಳಾಗಿದ್ದೀರಿ. ಹಾಗಾದರೆ ನಿಮ ಪಿತೃಗಳ ಅಳತೆಯನ್ನು ನೀವೇ ತುಂಬಿಸಿರಿ.
- 2 Timothy 3:8 2 ತಿಮೊಥೆಯನಿಗೆ 3:8ಯನ್ನಯಂಬ್ರ ಎಂಬ ವರು ಮೋಶೆಯನ್ನು ವಿರೋಧಿಸಿದಂತೆಯೇ ಇವರು ಸಹ ಸತ್ಯವನ್ನು ವಿರೋಧಿಸುತ್ತಾರೆ; ಇದಲ್ಲದೆ ಇವರು ಬುದ್ಧಿಗೆಟ್ಟವರೂ ಭ್ರಷ್ಟರೂ ಆಗಿದ್ದಾರೆ.
- Matthew 5:12 ಮತ್ತಾಯನು 5:12ಸಂತೋಷಿಸಿರಿ, ಅತಿ ಉಲ್ಲಾಸದಿಂದಿರ್ರಿ; ಯಾಕಂದರೆ ಪರಲೋಕದಲ್ಲಿ ನಿಮ್ಮ ಪ್ರತಿಫಲವು ದೊಡ್ಡದಾಗಿದೆ; ನಿಮಗಿಂತ ಮುಂಚೆ ಇದ್ದ ಪ್ರವಾದಿ ಗಳನ್ನು ಅವರು ಹೀಗೆಯೇ ಹಿಂಸಿಸಿದರಲ್ಲಾ.