Ecclesiastes · chapter 1 · verse 11
Ecclesiastes 1:11 in Kannada
ಮೊದಲಿನ ಸಂಗತಿಗಳ ಜ್ಞಾಪ ಕವು ಇಲ್ಲ; ಮುಂದಿನ ಸಂಗತಿಗಳ ಜ್ಞಾಪಕವು ಅವುಗಳ ಮುಂದಿನವರಿಗೆ ಇರುವದಿಲ್ಲ.
Modalina sangatigala jnyaapa kavu illa; mundina sangatigala jnyaapakavu avugala mundinavarige iruvadilla.
Ecclesiastes 1:11 in English
- King James Version (KJV)
- [There is] no remembrance of former [things;] neither shall there be [any] remembrance of [things] that are to come with [those] that shall come after.
- World English Bible (WEB)
- There is no memory of the former; neither shall there be any memory of the latter that are to come, among those that shall come after.
- American Standard Version (ASV)
- There is no remembrance of the former [generations]; neither shall there be any remembrance of the latter [generations] that are to come, among those that shall come after.
- Bible in Basic English (BBE)
- There is no memory of those who have gone before, and of those who come after there will be no memory for those who are still to come after them.
- Darby Translation (DBY)
- There is no remembrance of former things; neither shall there be remembrance of things that are to come with those who shall live afterwards.
- Webster's Bible (WBS)
- [There is] no remembrance of former [things] ; neither shall there be [any] remembrance of [things] that are to come with [those] that shall come after.
- Young's Literal Translation (YLT)
- There is not a remembrance of former [generations]; and also of the latter that are, there is no remembrance of them with those that are at the last.
Read in context
- 9ಇದ್ದದ್ದೇ ಇರು ವದು, ನಡೆದದ್ದೇ ನಡೆಯುವದು; ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ.
- 10ನೋಡು, ಇದು ಹೊಸದು ಎಂದು ಯಾವ ವಿಷಯವಾಗಿ ಹೇಳ ಬಹುದೋ ಅದು ನಮಗಿಂತ ಮುಂಚೆ ಪುರಾತನ ಕಾಲದಿಂದ ಇದ್ದದ್ದೇ.
- 11ಮೊದಲಿನ ಸಂಗತಿಗಳ ಜ್ಞಾಪ ಕವು ಇಲ್ಲ; ಮುಂದಿನ ಸಂಗತಿಗಳ ಜ್ಞಾಪಕವು ಅವುಗಳ ಮುಂದಿನವರಿಗೆ ಇರುವದಿಲ್ಲ.
- 12ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲ್ಯರ ಮೇಲೆ ಅರಸನಾಗಿದ್ದೆನು.
- 13ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ.
Cross references
- Ecclesiastes 2:16 ಪ್ರಸಂಗಿ 2:16ಮೂಢನಿಗಿಂತ ಜ್ಞಾನವಂತನ ಜ್ಞಾಪ ಕವು ಎಂದಿಗೂ ಇರುವದಿಲ್ಲ; ಈಗ ಇರುವದು ಬರುವ ದಿವಸಗಳಲ್ಲಿ ಮರೆಯಲ್ಪಡುತ್ತದೆ. ಮೂಢನಂತೆ ಜ್ಞಾನಿಯೂ ಸಾಯುವದು ಹೇಗೆ?
- Psalm 9:6 ಕೀರ್ತನೆಗಳು 9:6ಓ ಶತ್ರುವೇ, ನಾಶನ ಗಳು ಸದಾಕಾಲಕ್ಕೆ ಮುಗಿದಿವೆ; ನೀನು ಪಟ್ಟಣಗಳನ್ನು ನಾಶಮಾಡಿದ್ದೀ; ಅವರ ಜ್ಞಾಪಕವು ಅವರೊಂದಿಗೆ ನಾಶವಾಯಿತು.
- Ecclesiastes 9:5 ಪ್ರಸಂಗಿ 9:5ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿ ದ್ದಾರೆ; ಆದರೆ ಸತ್ತವರಿಗೆ ಏನೂ ತಿಳಿಯದು. ಇಲ್ಲವೆ ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇರದು. ಅವರ ಜ್ಞಾಪಕವು ಮರೆತುಹೋಗಿದೆ.
- Isaiah 42:9 ಯೆಶಾಯ 42:9ಇಗೋ, ಹಿಂದಿನವುಗಳು ನೆರವೇರಿವೆ. ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ; ಅವು ಹುಟ್ಟುವದಕ್ಕಿಂತ ಮುಂಚೆಯೇ ನಾನು ಅವುಗಳನ್ನು ನಿಮಗೆ ತಿಳಿಸುತ್ತೇನೆ.
- Isaiah 41:22–26 ಯೆಶಾಯ 41:22–26ಅವರು ಅವುಗಳನ್ನು ತಂದು ಮುಂದೆ ಏನಾಗುವದು ಎಂದು ನಮಗೆ ತೋರಿಸಲಿ; ಹಿಂದಿನವುಗಳನ್ನು ನಾವು ಮನಸ್ಸಿಗೆ ತಂದುಕೊಂಡು ಅವುಗಳ ಪರಿಣಾಮವನ್ನು ಇಲ್ಲವೇ ಮುಂದಿನವುಗಳನ್ನು ತಿಳಿಸಿದರೆ ಗ್ರಹಿಸುವೆವು. ನೀವು ದೇವರುಗಳೆಂದು ತಿಳಿದುಕೊಳ್ಳುವಂತೆ ಮುಂದೆ ಬರುವವುಗಳನ್ನು ನಮಗೆ ತಿಳಿಸಿರಿ; ಹೌದು, ನಾವು ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದ ನ್ನಾಗಲಿ ಕೆಟ್ಟದ್ದನ್ನಾಗಲಿಮಾಡಿರಿ. ಇಗೋ, ನೀವು ಶೂನ್ಯವೇ ಮತ್ತು ನಿಮ್ಮ ಕಾರ್ಯವು ಮಟ್ಟಮಾಯವೇ ನಿಮ್ಮನ್ನು ಆರಿಸಿಕೊಂಡವನು ಅಸಹ್ಯನೇ. ಉತ್ತರ ದಿಕ್ಕಿನಿಂದ ಒಬ್ಬನನ್ನು ನಾನು ಎಬ್ಬಿಸಿದ್ದೇನೆ, ಸೂರ್ಯೋ ದಯದ ಕಡೆಯಿಂದ ಅವನು ನನ್ನ ಹೆಸರನ್ನು ಸ್ಮರಿಸು ವನು; ಅವನು ಜೇಡಿಮಣ್ಣಿನಂತೆಯೂ ಕುಂಬಾರನು ಮಣ್ಣನ್ನು ತುಳಿಯುವಂತೆಯೂ ಅಧಿಕಾರಸ್ಥರ ಮೇಲೆ ಬರುವನು. ಆತನು ನೀತಿವಂತನೆಂದು ನಾನು ತಿಳಿಯುವಂತೆ ಮತ್ತು ಹೇಳುವಂತೆ ಆದಿಯಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಹೌದು, ಯಾರೂ ತೋರಿಸು ವವನಿಲ್ಲ, ತಿಳಿಸುವವನು ಒಬ್ಬನೂ ಇಲ್ಲ. ನಿನ್ನ ಮಾತನ್ನೂ ಕೇಳುವವನು ಒಬ್ಬನೂ ಇಲ್ಲ.