Skip to content
ThuthiThuthiThuthi
Ecclesiastes · chapter 1 · verse 12

Ecclesiastes 1:12 in Kannada

ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲ್ಯರ ಮೇಲೆ ಅರಸನಾಗಿದ್ದೆನು.

Prasangiyaada naanu yeroosaleminalli israayelyara mele arasanaagiddenu.

Ecclesiastes 1:12 in English

King James Version (KJV)
I the Preacher was king over Israel in Jerusalem.
World English Bible (WEB)
I, the Preacher, was king over Israel in Jerusalem.
American Standard Version (ASV)
I the Preacher was king over Israel in Jerusalem.
Bible in Basic English (BBE)
I, the Preacher, was king over Israel in Jerusalem.
Darby Translation (DBY)
I, the Preacher, was king over Israel in Jerusalem.
Webster's Bible (WBS)
I the preacher was king over Israel in Jerusalem.
Young's Literal Translation (YLT)
I, a preacher, have been king over Israel in Jerusalem.

Read in context

  1. 10ನೋಡು, ಇದು ಹೊಸದು ಎಂದು ಯಾವ ವಿಷಯವಾಗಿ ಹೇಳ ಬಹುದೋ ಅದು ನಮಗಿಂತ ಮುಂಚೆ ಪುರಾತನ ಕಾಲದಿಂದ ಇದ್ದದ್ದೇ.
  2. 11ಮೊದಲಿನ ಸಂಗತಿಗಳ ಜ್ಞಾಪ ಕವು ಇಲ್ಲ; ಮುಂದಿನ ಸಂಗತಿಗಳ ಜ್ಞಾಪಕವು ಅವುಗಳ ಮುಂದಿನವರಿಗೆ ಇರುವದಿಲ್ಲ.
  3. 12ಪ್ರಸಂಗಿಯಾದ ನಾನು ಯೆರೂಸಲೇಮಿನಲ್ಲಿ ಇಸ್ರಾಯೇಲ್ಯರ ಮೇಲೆ ಅರಸನಾಗಿದ್ದೆನು.
  4. 13ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ.
  5. 14ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
Read all of Ecclesiastes 1

Cross references

Original words (Hebrew)

Ecclesiastes 1:12 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.