Ecclesiastes · chapter 1 · verse 15
Ecclesiastes 1:15 in Kannada
ವಕ್ರ ವಾದದ್ದು ಸರಿಮಾಡುವದಕ್ಕೆ ಆಗುವದಿಲ್ಲ; ಇಲ್ಲದ್ದನ್ನು ಲೆಕ್ಕಿಸುವದು ಅಸಾಧ್ಯ.
Vakra vaadaddu sarimaaduvadakke aaguvadilla; illaddannu lekkisuvadu asaadhya.
Ecclesiastes 1:15 in English
- King James Version (KJV)
- [That which is] crooked cannot be made straight: and that which is wanting cannot be numbered.
- World English Bible (WEB)
- That which is crooked can’t be made straight; and that which is lacking can’t be counted.
- American Standard Version (ASV)
- That which is crooked cannot be made straight; and that which is wanting cannot be numbered.
- Bible in Basic English (BBE)
- That which is bent may not be made straight, and that which is not there may not be numbered.
- Darby Translation (DBY)
- That which is crooked cannot be made straight; and that which is wanting cannot be numbered.
- Webster's Bible (WBS)
- [That which is] crooked cannot be made straight: and that which is wanting cannot be numbered.
- Young's Literal Translation (YLT)
- A crooked thing [one] is not able to make straight, and a lacking thing is not able to be numbered.
Read in context
- 13ಆಕಾಶದ ಕೆಳಗೆ ನಡೆಯುವ ಎಲ್ಲವುಗಳ ವಿಷಯವಾಗಿ ಜ್ಞಾನ ದಿಂದ ವಿಚಾರಿಸಿ ವಿಮರ್ಶಿಸುವದಕ್ಕೆ ನಾನು ನನ್ನ ಮನಸ್ಸು ಇಟ್ಟೆನು; ಇದರ ವಿಷಯವಾದ ಪ್ರಯಾಸವು ಮನಸ್ಸಿನಲ್ಲಿ ಯೋಚಿಸುವಂತೆ ದೇವರು ಮನುಷ್ಯ ಮಕ್ಕಳಿಗೆ ಈ ಕಷ್ಟಕರವಾದ ಪ್ರಯಾಸವನ್ನು ಕೊಟ್ಟಿ ದ್ದಾನೆ.
- 14ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
- 15ವಕ್ರ ವಾದದ್ದು ಸರಿಮಾಡುವದಕ್ಕೆ ಆಗುವದಿಲ್ಲ; ಇಲ್ಲದ್ದನ್ನು ಲೆಕ್ಕಿಸುವದು ಅಸಾಧ್ಯ.
- 16ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ--ಇಗೋ, ನಾನು ದೊಡ್ಡ ಸ್ಥಾನಕ್ಕೆ ಬಂದಿದ್ದೇನೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದವರೆಲ್ಲರಿಗಿಂತ ನಾನು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ತಿಳುವಳಿಕೆಯ ದೊಡ್ಡ ಅನುಭವವು ನನ್ನ ಹೃದಯಕ್ಕೆ ಆಯಿತು ಎಂದು ಹೇಳಿದೆನು.
- 17ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು.ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.
Cross references
- Ecclesiastes 7:12–13 ಪ್ರಸಂಗಿ 7:12–13ಜ್ಞಾನವು ಆಶ್ರಯ, ಧನವು ಆಶ್ರಯ; ಆದರೆ ತಿಳುವಳಿಕೆಯ ಶ್ರೇಷ್ಠತೆ ಏನಂದರೆ, ಅದನ್ನು ಹೊಂದಿದವರಿಗೆ ಜ್ಞಾನವು ಜೀವವನ್ನು ಕೊಡುತ್ತದೆ. ದೇವರ ಕಾರ್ಯವನ್ನು ಯೋಚಿಸು; ಆತನು ಡೊಂಕು ಮಾಡಿದ್ದನ್ನು ಯಾವನು ನೆಟ್ಟಗೆ ಮಾಡಲು ಶಕ್ತನು.
- Matthew 6:27 ಮತ್ತಾಯನು 6:27ನಿಮ್ಮಲ್ಲಿ ಯಾವ ನಾದರೂ ಚಿಂತೆಮಾಡಿ ತನ್ನ ನೀಳವನ್ನು ಒಂದು ಮೊಳ ಉದ್ದ ಬೆಳೆಸಿಕೊಳ್ಳಲು ಸಾಧ್ಯವಾದೀತೇ?
- Ecclesiastes 3:14 ಪ್ರಸಂಗಿ 3:14ದೇವರು ಮಾಡುವದೆಲ್ಲವು ಶಾಶ್ವತವಾಗಿರುವದೆಂದು ನಾನು ಬಲ್ಲೆನು; ಅದಕ್ಕೆ ಯಾವದನ್ನೂ ಸೇರಿಸಬಾರದು, ಇಲ್ಲವೆ ಅದರಿಂದ ಯಾವದನ್ನೂ ತೆಗೆಯಬಾರದು; ಮನುಷ್ಯರು ಆತನ ಎದುರಿನಲ್ಲಿ ಭಯಪಡುವಂತೆ ದೇವರು ಅದನ್ನು ಮಾಡುತ್ತಾನೆ.
- Isaiah 40:4 ಯೆಶಾಯ 40:4ಎಲ್ಲಾ ತಗ್ಗುಗಳು ಮುಚ್ಚಲ್ಪಡಲಿ, ಎಲ್ಲಾ ಬೆಟ್ಟ ಗುಡ್ಡ ಗಳು ತಗ್ಗಿಸಲ್ಪಡಲಿ, ಕೊರಕಲ ನೆಲವು ಸಮವಾಗು ವದು; ಕರ್ತನ ಮಹಿಮೆಯು ಗೋಚರವಾಗುವದು.
- Job 11:6 ಯೋಬನು 11:6ಸುಜ್ಞಾನವು ಇಮ್ಮಡಿಯಾಗಿದೆ. ಹಾಗಾದರೆ ದೇವರು ನಿನ್ನ ಅಕ್ರಮ ಕ್ಕಿಂತ ಕಡಿಮೆಯಾದದ್ದನ್ನು ನಿನಗೆ ಮನ್ನಿಸಿ ಬಿಡುತ್ತಾ ನೆಂದು ತಿಳಿದುಕೋ.
- Lamentations 3:37 ಪ್ರಲಾಪಗಳು 3:37ಕರ್ತನು ಆಜ್ಞಾಪಿಸದಿರು ವಾಗ ಸಂಭವಿಸಿ ನಡೆಯುವ ಹಾಗೆ ಹೇಳುವವನು ಯಾರು?
- Job 34:29 ಯೋಬನು 34:29ಆತನು ಶಾಂತ ಮಾಡಿದರೆ ಯಾವನು ಕೇಡು ಮಾಡುವನು? ಆತನು ಮುಖವನ್ನು ಮರೆಮಾಡಿದರೆ ಆತನನ್ನು ದೃಷ್ಟಿಸುವವನು ಯಾರು? ಜನಾಂಗಕ್ಕೆ ವಿರೋಧವಾಗಿ ಮಾಡಿದರೂ ಸರಿ, ಮನುಷ್ಯ ಮಾತ್ರದ ವರಿಗಾದರೂ ಸರಿಯೇ.
- Daniel 4:35 ದಾನಿಯೇಲನು 4:35ಭೂ ನಿವಾಸಿಗಳೆಲ್ಲರೂ ಏನೂ ಇಲ್ಲದ ಹಾಗೆ ಎಣಿಸಲ್ಪಟ್ಟಿ ದ್ದಾರೆ; ಆತನು ಪರಲೋಕದ ಸೈನ್ಯದಲ್ಲಿಯೂ ಭೂ ನಿವಾಸಿಗಳಲ್ಲಿಯೂ ತನ್ನ ಚಿತ್ತದ ಪ್ರಕಾರವೇ ಮಾಡು ತ್ತಾನೆ. ಯಾರೂ ಆತನ ಹಸ್ತವನ್ನು ಹಿಂತೆಗೆಯಲಾರರು; ನೀನು ಏನು ಮಾಡುತ್ತಿರುವಿ ಎಂದು ಆತನಿಗೆ ಯಾರೂ ಕೇಳಲಾರರು.