Ecclesiastes · chapter 1 · verse 16
Ecclesiastes 1:16 in Kannada
ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ--ಇಗೋ, ನಾನು ದೊಡ್ಡ ಸ್ಥಾನಕ್ಕೆ ಬಂದಿದ್ದೇನೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದವರೆಲ್ಲರಿಗಿಂತ ನಾನು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ತಿಳುವಳಿಕೆಯ ದೊಡ್ಡ ಅನುಭವವು ನನ್ನ ಹೃದಯಕ್ಕೆ ಆಯಿತು ಎಂದು ಹೇಳಿದೆನು.
Naanu nanna manassinalli yochisuttaa--igo, naanu dodda sthaanakke bandiddene yeroosaleminalli nanaginta munche iddavarellariginta naanu jnyaanavannu sampaadisiddene. Haudu, jnyaanada tiluvalikeya dodda anubhavavu nanna hrudayakke aayitu endu helidenu.
Ecclesiastes 1:16 in English
- King James Version (KJV)
- I communed with mine own heart, saying, Lo, I am come to great estate, and have gotten more wisdom than all [they] that have been before me in Jerusalem: yea, my heart had great experience of wisdom and knowledge.
- World English Bible (WEB)
- I said to myself, “Behold, I have obtained for myself great wisdom above all who were before me in Jerusalem. Yes, my heart has had great experience of wisdom and knowledge.”
- American Standard Version (ASV)
- I communed with mine own heart, saying, Lo, I have gotten me great wisdom above all that were before me in Jerusalem; yea, my heart hath had great experience of wisdom and knowledge.
- Bible in Basic English (BBE)
- I said to my heart, See, I have become great and am increased in wisdom more than any who were before me in Jerusalem — yes, my heart has seen much wisdom and knowledge.
- Darby Translation (DBY)
- I communed with mine own heart, saying, Lo, I have become great and have acquired wisdom more than all they that have been before me over Jerusalem; and my heart hath seen much of wisdom and knowledge.
- Webster's Bible (WBS)
- I communed with my own heart, saying, Lo, I have come to great estate, and have gained more wisdom than all [they] that have been before me in Jerusalem: and my heart had great experience of wisdom and knowledge.
- Young's Literal Translation (YLT)
- I — I spake with my heart, saying, 'I, lo, I have magnified and added wisdom above every one who hath been before me at Jerusalem, and my heart hath seen abundantly wisdom and knowledge.
Read in context
- 14ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
- 15ವಕ್ರ ವಾದದ್ದು ಸರಿಮಾಡುವದಕ್ಕೆ ಆಗುವದಿಲ್ಲ; ಇಲ್ಲದ್ದನ್ನು ಲೆಕ್ಕಿಸುವದು ಅಸಾಧ್ಯ.
- 16ನಾನು ನನ್ನ ಮನಸ್ಸಿನಲ್ಲಿ ಯೋಚಿಸುತ್ತಾ--ಇಗೋ, ನಾನು ದೊಡ್ಡ ಸ್ಥಾನಕ್ಕೆ ಬಂದಿದ್ದೇನೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದವರೆಲ್ಲರಿಗಿಂತ ನಾನು ಜ್ಞಾನವನ್ನು ಸಂಪಾದಿಸಿದ್ದೇನೆ. ಹೌದು, ಜ್ಞಾನದ ತಿಳುವಳಿಕೆಯ ದೊಡ್ಡ ಅನುಭವವು ನನ್ನ ಹೃದಯಕ್ಕೆ ಆಯಿತು ಎಂದು ಹೇಳಿದೆನು.
- 17ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು.ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.
- 18ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.
Cross references
- Ecclesiastes 2:9 ಪ್ರಸಂಗಿ 2:9ಹೀಗೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದ ಎಲ್ಲರಿಗಿಂತಲೂ ನಾನು ಅಭಿವೃದ್ಧಿ ಹೊಂದಿ ದೊಡ್ಡವನಾಗಿದ್ದೆನು.
- 1 Kings 4:30 1 ಅರಸುಗಳು 4:30ಸೊಲೊಮೋನನ ಜ್ಞಾನವು ಮೂಡಣ ದೇಶದ ಎಲ್ಲಾ ಜನರ ಜ್ಞಾನಕ್ಕಿಂತಲೂ ಐಗುಪ್ತದ ಎಲ್ಲಾ ಜನರ ಜ್ಞಾನಕ್ಕಿಂತಲೂ ಅಧಿಕವಾಗಿತ್ತು.
- 1 Kings 10:7 1 ಅರಸುಗಳು 10:7ಆದರೆ ನಾನು ಬಂದು ನನ್ನ ಕಣ್ಣು ಗಳಿಂದ ನೋಡುವವರೆಗೂ ಆ ಮಾತುಗಳನ್ನು ನಂಬದೆ ಹೋದೆನು. ಇಗೋ, ಇದರಲ್ಲಿ ಅರ್ಧವೂ ನನಗೆ ಹೇಳಲ್ಪಟ್ಟಿದ್ದಿಲ್ಲ; ನಿನ್ನ ಜ್ಞಾನವೂ ಸಂಪತ್ತೂ ನಾನು ಕೇಳಿದ ಕೀರ್ತಿಗಿಂತ ಅಧಿಕವಾಗಿರುವದು.
- Psalm 4:4 ಕೀರ್ತನೆಗಳು 4:4ಭಯಭಕ್ತಿಯಿಂದಿರ್ರಿ; ಪಾಪಮಾಡಬೇಡಿರಿ; ಹಾಸಿಗೆ ಗಳ ಮೇಲೆ ನಿಮ್ಮ ಸ್ವಂತ ಹೃದಯದಲ್ಲಿ ಮಾತನಾಡಿ ಮೌನವಾಗಿರ್ರಿ. ಸೆಲಾ.
- 2 Chronicles 1:10–12 2 ಪೂರ್ವಕಾಲವೃತ್ತಾಂತ 1:10–12ನಾನು ಈ ಜನರ ಮುಂದೆ ಹೊರಡುವ ಹಾಗೆಯೂ ಬರುವ ಹಾಗೆಯೂ ನನಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಕೊಡು. ಈ ನಿನ್ನ ಮಹಾಜನಕ್ಕೆ ನ್ಯಾಯ ತೀರಿಸತಕ್ಕವನು ಯಾರು ಅಂದನು. ಆಗ ದೇವರು ಸೊಲೊಮೋನನಿಗೆ--ಇದು ನಿನ್ನ ಹೃದಯ ದಲ್ಲಿ ಇದ್ದದರಿಂದಲೂ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ನಿನ್ನ ಶತ್ರುಗಳ ಪ್ರಾಣವನ್ನೂ ಹೆಚ್ಚಾದ ದಿವಸಗಳನ್ನೂ ನೀನು ಕೇಳದೆ ನಾನು ಯಾರ ಮೇಲೆ ನಿನ್ನನ್ನು ಅರಸನಾಗಿ ಮಾಡಿದೆನೋ ಆ ನನ್ನ ಜನರಿಗೆ ನ್ಯಾಯ ತೀರಿಸುವ ಹಾಗೆ ಜ್ಞಾನವನ್ನೂ ತಿಳುವಳಿಕೆ ಯನ್ನೂ ನೀನು ಕೇಳಿದ್ದರಿಂದ ಅವು ನಿನಗೆ ಕೊಡ ಲ್ಪಟ್ಟವು. ಇದಲ್ಲದೆ ನಿನಗಿಂತ ಮುಂಚೆ ಇದ್ದ ಅರಸುಗಳಲ್ಲಿ ಯಾರಿಗೂ ಇಲ್ಲದಂಥ ನಿನ್ನ ತರುವಾಯ ಯಾರಿಗೂ ಇರದಂಥ ಐಶ್ವರ್ಯವನ್ನೂ ಸ್ಥಿತಿಯನ್ನೂ ಘನವನ್ನೂ ಕೊಡುವೆನು ಅಂದನು.
- 1 Kings 3:12–13 1 ಅರಸುಗಳು 3:12–13ಇಗೋ, ನಾನು ನಿನ್ನ ಮಾತುಗಳ ಪ್ರಕಾರವೇ ಮಾಡಿದೆನು. ಇಗೋ, ನಿನಗಿಂತ ಮುಂಚೆ ನಿನಗೆ ಸಮಾನವಾದವನು ಇಲ್ಲದ ಹಾಗೆಯೂ ನಿನ್ನ ತರುವಾಯ ನಿನ್ನಂಥವನು ಯಾವನೂ ಏಳದ ಹಾಗೆಯೂ ನಿನಗೆ ಜ್ಞಾನವೂ ಗ್ರಹಿಕೆಯುಳ್ಳ ಹೃದ ಯವನ್ನು ಕೊಟ್ಟಿದ್ದೇನೆ. ನೀನು ಕೇಳದ ಐಶ್ವ ರ್ಯವನ್ನೂ ಘನವನ್ನೂ ಕೊಟ್ಟಿದ್ದೇನೆ. ಆದದರಿಂದ ನಿನ್ನ ಸಮಸ್ತ ದಿವಸಗಳಲ್ಲಿ ನಿನ್ನ ಹಾಗೆ ಅರಸು ಗಳಲ್ಲಿ ಒಬ್ಬನೂ ಇರುವದಿಲ್ಲ.
- 2 Chronicles 2:12 2 ಪೂರ್ವಕಾಲವೃತ್ತಾಂತ 2:12ಇದಲ್ಲದೆ ಹಿರಾಮನು ಕರ್ತ ನಿಗೋಸ್ಕರ ಮನೆಯನ್ನೂ ತನ್ನ ರಾಜ್ಯಕ್ಕೋಸ್ಕರ ಮನೆ ಯನ್ನೂ ಕಟ್ಟಿಸುವದಕ್ಕೆ ಅರಸನಾದ ದಾವೀದನಿಗೆ ಜ್ಞಾನವುಳ್ಳಂಥ ಬುದ್ಧಿಯನ್ನು ಗ್ರಹಿಕೆಯನ್ನು ತಿಳು ಕೊಂಡಂಥ ಮಗನನ್ನು ಕೊಟ್ಟು, ಆಕಾಶವನ್ನೂ ಭೂಮಿ ಯನ್ನೂ ಉಂಟುಮಾಡಿದ ಇಸ್ರಾಯೇಲಿನ ದೇವರಾದ ಕರ್ತನು ಸ್ತುತಿಸಲ್ಪಡಲಿ.
- Hebrews 5:14 ಇಬ್ರಿಯರಿಗೆ 5:14ಆದರೆ ಗಟ್ಟಿಯಾದ ಆಹಾರವು ಪ್ರಾಯಸ್ಥರಿಗೊಸ್ಕರ ಅಂದರೆ ತಮ್ಮ ಜ್ಞಾನೇಂದ್ರಿ ಯಗಳನ್ನು ಸಾಧನೆಯಿಂದ ಶಿಕ್ಷಿಸಿಕೊಂಡು ಒಳ್ಳೇದನ್ನೂ ಕೆಟ್ಟದ್ದನ್ನೂ ತಿಳಿದವರಿಗೋಸ್ಕರವಾಗಿದೆ.
- Psalm 77:6 ಕೀರ್ತನೆಗಳು 77:6ನನ್ನ ಹಾಡನ್ನು ರಾತ್ರಿಯಲ್ಲಿ ಜ್ಞಾಪಕ ಮಾಡಿಕೊಳ್ಳುತ್ತೇನೆ; ನನ್ನ ಹೃದಯದ ಸಂಗಡ ಮಾತಾ ಡುತ್ತೇನೆ; ನನ್ನ ಆತ್ಮವು ಪರಿಶೋಧನೆ ಮಾಡಿತು.
- Daniel 4:30 ದಾನಿಯೇಲನು 4:30ಆಗ ಅರಸನು ಮಾತನಾಡಿ ಹೇಳಿದ್ದೇನಂದರೆ--ನಾನು ನನ್ನ ಪರಾಕ್ರಮದ ಬಲದಿಂದ ನನ್ನ ಮಹಿ ಮೆಯ ಕೀರ್ತಿಗಾಗಿ ಕಟ್ಟಿಸಿದ ಮಹಾಬಾಬೆಲು ಇದ ಲ್ಲವೇ ಅಂದನು.
- Jeremiah 22:14 ಯೆರೆಮೀಯ 22:14ಅವನು--ನಾನು ವಿಸ್ತಾರವಾದ ಮನೆಯನ್ನೂ ವಿಶಾಲವಾದ ಕೊಠಡಿಗಳನ್ನೂ ಕಟ್ಟಿಕೊಳ್ಳುವೆನೆಂದು ಹೇಳಿ ಕಿಟಕಿಗಳನ್ನು ಕೊರೆದು ದೇವದಾರಿನ ಹಲಿಗೆ ಗಳನ್ನು ಹಾಕಿ ಕೆಂಪು ಬಣ್ಣವನ್ನು ಹಚ್ಚುವವನಿಗೂ ಅಯ್ಯೋ!
- 2 Chronicles 9:22–23 2 ಪೂರ್ವಕಾಲವೃತ್ತಾಂತ 9:22–23ಹೀಗೆಯೇ ಅರಸನಾದ ಸೊಲೊಮೋನನು ಐಶ್ವರ್ಯದಲ್ಲಿಯೂ ಜ್ಞಾನದ ಲ್ಲಿಯೂ ಭೂಮಿಯ ಸಮಸ್ತ ಅರಸುಗಳಿಗಿಂತ ದೊಡ್ಡವನಾಗಿದ್ದನು. ದೇವರು ಸೊಲೊಮೋನನ ಹೃದಯದಲ್ಲಿ ಉಂಟುಮಾಡಿದ ಅವನ ಜ್ಞಾನವನ್ನು ಕೇಳುವದಕ್ಕಾಗಿ ಭೂಮಿಯ ಸಮಸ್ತ ಅರಸುಗಳು ಸೊಲೊಮೋನನ ಮುಖದರ್ಶನವನ್ನು ಹುಡುಕಿದರು.
Original words (Hebrew)
- communed · H1696דָבַר dâbar
- heart · H3820לֵב lêb
- saying · H559אָמַר ʼâmar
- estate · H1431גָּדַל gâdal
- gotten · H3254יָסַף yâçaph
- wisdom · H2451חׇכְמָה chokmâh
- before · H6440פָּנִים pânîym
- Jerusalem · H3389יְרוּשָׁלַ͏ִם Yᵉrûwshâlaim
- heart · H3820לֵב lêb
- great · H7235רָבָה râbâh
- experience · H7200רָאָה râʼâh
- wisdom · H2451חׇכְמָה chokmâh
- knowledge · H1847דַּעַת daʻath