Ecclesiastes · chapter 1 · verse 2
Ecclesiastes 1:2 in Kannada
ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ.
Vyarthagalalli vyartha, vyarthagalalli vyartha endu prasangi heluttaane; ellavoo vyartha.
Ecclesiastes 1:2 in English
- King James Version (KJV)
- Vanity of vanities, saith the Preacher, vanity of vanities; all [is] vanity.
- World English Bible (WEB)
- “Vanity of vanities,” says the Preacher; “Vanity of vanities, all is vanity.”
- American Standard Version (ASV)
- Vanity of vanities, saith the Preacher; vanity of vanities, all is vanity.
- Bible in Basic English (BBE)
- All is to no purpose, said the Preacher, all the ways of man are to no purpose.
- Darby Translation (DBY)
- Vanity of vanities, saith the Preacher, vanity of vanities! all is vanity.
- Webster's Bible (WBS)
- Vanity of vanities, saith the preacher, vanity of vanities; all [is] vanity.
- Young's Literal Translation (YLT)
- Vanity of vanities, said the Preacher, Vanity of vanities: the whole [is] vanity.
Read in context
- 1ದಾವೀದನ ಮಗನೂ ಯೆರೂಸಲೇಮಿನಲ್ಲಿ ಅರಸನೂ ಆಗಿದ್ದ ಪ್ರಸಂಗಿಯ ಮಾತುಗಳು.
- 2ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ.
- 3ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸದಲ್ಲಿ ಅವನಿಗೆ ಲಾಭವೇನು?
- 4ಒಂದು ಸಂತಾನವು ಗತಿಸುತ್ತದೆ, ಮತ್ತೊಂದು ಸಂತಾನವು ಬರುತ್ತದೆ; ಆದರೆ ಭೂಮಿಯು ಎಂದಿಗೂ ನಿಲ್ಲುತ್ತದೆ.
Cross references
- Psalm 144:4 ಕೀರ್ತನೆಗಳು 144:4ಮನುಷ್ಯನು ವ್ಯರ್ಥತೆಗೆ ಸಮಾನನಾಗಿದ್ದಾನೆ; ಅವನ ದಿವಸಗಳು ಕಳೆದುಹೋಗುವ ನೆರಳಿನ ಹಾಗಿವೆ.
- Romans 8:20 ರೋಮಾಪುರದವರಿಗೆ 8:20ಸೃಷ್ಟಿಯು ವ್ಯರ್ಥತ್ವಕ್ಕೆ ಒಳಗಾದದ್ದು ಸ್ವೇಚ್ಛೆಯಿಂದಲ್ಲ, ಅದನ್ನು ಒಳಪಡಿಸಿದಾತನ ಮುಖಾಂ ತರ ನಿರೀಕ್ಷೆಯಲ್ಲಿಯೇ.
- Ecclesiastes 5:10 ಪ್ರಸಂಗಿ 5:10ಬೆಳ್ಳಿಯನ್ನು ಪ್ರೀತಿಸುವವನು ಬೆಳ್ಳಿಯಿಂದ ತೃಪ್ತ ನಾಗನು; ಸಮೃದ್ಧಿಯನ್ನು ಪ್ರೀತಿಸುವವನು ಅಭಿವೃದ್ಧಿ ಯಿಂದ ತೃಪ್ತನಾಗಲಾರನು; ಇದೂ ಕೂಡ ವ್ಯರ್ಥವೇ.
- Psalm 39:5–6 ಕೀರ್ತನೆಗಳು 39:5–6ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ. ನಿಶ್ಚಯವಾಗಿ ಮನುಷ್ಯನು ವ್ಯರ್ಥವಾದ ತೋರಿಕೆ ಯಲ್ಲಿ ನಡೆದುಕೊಳ್ಳುತ್ತಾನೆ; ನಿಶ್ಚಯವಾಗಿ ವ್ಯರ್ಥ ವಾದ ಗದ್ದಲ ಮಾಡುತ್ತಾರೆ. ಅವನು ಐಶ್ವರ್ಯವನ್ನು ಕುಪ್ಪೆ ಮಾಡುತ್ತಾನೆ; ಆದರೆ ಅದನ್ನು ಕೂಡಿಸುವವರು ಯಾರೋ ಅರಿಯನು.
- Ecclesiastes 12:8 ಪ್ರಸಂಗಿ 12:8ವ್ಯರ್ಥದ ವ್ಯರ್ಥಗಳೂ ಎಲ್ಲವೂ ವ್ಯರ್ಥವೇ ಎಂದು ಪ್ರಸಂಗಿ ಹೇಳುವನು.
- Ecclesiastes 2:26 ಪ್ರಸಂಗಿ 2:26ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- Ecclesiastes 2:11 ಪ್ರಸಂಗಿ 2:11ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
- Ecclesiastes 2:19 ಪ್ರಸಂಗಿ 2:19ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
- Ecclesiastes 2:23 ಪ್ರಸಂಗಿ 2:23ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ.
- Ecclesiastes 2:17 ಪ್ರಸಂಗಿ 2:17ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ.
- Ecclesiastes 4:8 ಪ್ರಸಂಗಿ 4:8ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.
- Ecclesiastes 2:21 ಪ್ರಸಂಗಿ 2:21ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ.