Ecclesiastes · chapter 1 · verse 3
Ecclesiastes 1:3 in Kannada
ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸದಲ್ಲಿ ಅವನಿಗೆ ಲಾಭವೇನು?
Sooryana kelage manushyanu paduva ellaa prayaasadalli avanige laabhavenu?
Ecclesiastes 1:3 in English
- King James Version (KJV)
- What profit hath a man of all his labour which he taketh under the sun?
- World English Bible (WEB)
- What does man gain from all his labor in which he labors under the sun?
- American Standard Version (ASV)
- What profit hath man of all his labor wherein he laboreth under the sun?
- Bible in Basic English (BBE)
- What is a man profited by all his work which he does under the sun?
- Darby Translation (DBY)
- What profit hath man of all his labour wherewith he laboureth under the sun?
- Webster's Bible (WBS)
- What profit hath a man of all his labor, which he taketh under the sun?
- Young's Literal Translation (YLT)
- What advantage [is] to man by all his labour that he laboureth at under the sun?
Read in context
- 1ದಾವೀದನ ಮಗನೂ ಯೆರೂಸಲೇಮಿನಲ್ಲಿ ಅರಸನೂ ಆಗಿದ್ದ ಪ್ರಸಂಗಿಯ ಮಾತುಗಳು.
- 2ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ.
- 3ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸದಲ್ಲಿ ಅವನಿಗೆ ಲಾಭವೇನು?
- 4ಒಂದು ಸಂತಾನವು ಗತಿಸುತ್ತದೆ, ಮತ್ತೊಂದು ಸಂತಾನವು ಬರುತ್ತದೆ; ಆದರೆ ಭೂಮಿಯು ಎಂದಿಗೂ ನಿಲ್ಲುತ್ತದೆ.
- 5ಸೂರ್ಯನು ಏರುತ್ತಾನೆ, ಸೂರ್ಯನು ಇಳಿಯುತ್ತಾನೆ; ತಾನು ಏರಿದ ಸ್ಥಳಕ್ಕೆ ಆತುರಪಡುತ್ತಾನೆ.
Cross references
- Ecclesiastes 3:9 ಪ್ರಸಂಗಿ 3:9ತಾನು ಪ್ರಯಾಸಪಡುವದರಲ್ಲಿ ದುಡಿಯುವವನಿಗೆ ಲಾಭವೇನಿದೆ?
- Ecclesiastes 5:16 ಪ್ರಸಂಗಿ 5:16ಇದೂ ಕೂಡ ವ್ಯಥೆಯಿಂದ ಕೂಡಿದ ಕೆಟ್ಟತನವೇ. ಅದು ಯಾವ ದಂದರೆ ಎಲ್ಲಾ ವಿಷಯಗಳಲ್ಲಿ ತಾನು ಹೇಗೆ ಬಂದನೋ ಹಾಗೆಯೇ ಹೋಗುವನು; ಗಾಳಿಗಾಗಿ ಪ್ರಯಾಸಪಟ್ಟ ವನಿಗೆ ಲಾಭವೇನಿದೆ?
- Ecclesiastes 2:22 ಪ್ರಸಂಗಿ 2:22ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ?
- Ecclesiastes 2:11 ಪ್ರಸಂಗಿ 2:11ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
- Mark 8:36–37 ಮಾರ್ಕನು 8:36–37ಒಬ್ಬ ಮನುಷ್ಯನು ಲೋಕವನ್ನೆಲ್ಲಾ ಸಂಪಾದಿಸಿ ಕೊಂಡರೂ ತನ್ನ ಸ್ವಂತ ಆತ್ಮವನ್ನು ನಷ್ಟಪಡಿಸಿಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ಒಬ್ಬನು ತನ್ನ ಆತ್ಮಕ್ಕೆ ಬದಲಾಗಿ ಏನು ಕೊಡುವನು?ಆದದರಿಂದ ಯಾವನಾದರೂ ವ್ಯಭಿಚಾರಿಣಿಯಾದ ಈ ಪಾಪಿಷ್ಠ ಸಂತತಿಯಲ್ಲಿ ನನ್ನ ಮತ್ತು ನನ್ನ ಮಾತುಗಳ ವಿಷಯ ವಾಗಿ ನಾಚಿಕೊಳ್ಳುವನೋ ಅವನ ವಿಷಯದಲ್ಲಿ ಮನುಷ್ಯಕುಮಾರನು ಸಹ ತನ್ನ ತಂದೆಯ ಮಹಿಮೆ ಯಲ್ಲಿ ಪರಿಶುದ್ಧ ದೂತರೊಡನೆ ಬರುವಾಗ ನಾಚಿ ಕೊಳ್ಳುವನು ಎಂದು ಹೇಳಿದನು.
- John 6:27 ಯೋಹಾನನು 6:27ನಾಶವಾಗುವ ಆಹಾರಕ್ಕಾಗಿ ಅಲ್ಲ, ನಿತ್ಯಜೀವ ವನ್ನುಂಟು ಮಾಡುವ ಆಹಾರಕ್ಕೋಸ್ಕರ ದುಡಿಯಿರಿ; ಅದನ್ನು ಮನುಷ್ಯಕುಮಾರನು ನಿಮಗೆ ಕೊಡುವನು; ತಂದೆಯಾದ ದೇವರು (ಇದಕ್ಕಾಗಿ) ಆತನಿಗೆ ಮುದ್ರೆ ಹಾಕಿದ್ದಾನೆ ಅಂದನು.
- Proverbs 23:4–5 ಜ್ಞಾನೋಕ್ತಿಗಳು 23:4–5ಐಶ್ವರ್ಯ ವಂತನಾಗುವದಕ್ಕೆ ಪ್ರಯಾಸಪಡಬೇಡ; ನಿನ್ನ ಸ್ವಂತ ಜ್ಞಾನವನ್ನು ಬಿಟ್ಟುಬಿಡು. ಇಲ್ಲದಿರುವದರ ಮೇಲೆ ನಿನ್ನ ದೃಷ್ಟಿಯನ್ನು ಇಡುವಿಯಾ? ಐಶ್ವರ್ಯವು ನಿಸ್ಸಂದೇಹವಾಗಿ ರೆಕ್ಕೆಗಳನ್ನು ಕಟ್ಟಿಕೊಂಡು ಹದ್ದಿನಂತೆ ಆಕಾಶದ ಕಡೆಗೆ ಹಾರಿಹೋಗುತ್ತದೆ.
- Matthew 16:26 ಮತ್ತಾಯನು 16:26ಒಬ್ಬ ಮನುಷ್ಯನು ಇಡೀ ಲೋಕವನ್ನು ಸಂಪಾದಿಸಿ ಕೊಂಡು ತನ್ನ ಆತ್ಮವನ್ನು ನಷ್ಟಪಡಿಸಿ ಕೊಂಡರೆ ಅವನಿಗೆ ಲಾಭವೇನು? ಇಲ್ಲವೆ ತನ್ನ ಆತ್ಮಕ್ಕೆ ಬದಲಾಗಿ ಒಬ್ಬ ಮನುಷ್ಯನು ಏನು ಕೊಟ್ಟಾನು?
- Ecclesiastes 2:19 ಪ್ರಸಂಗಿ 2:19ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
- Isaiah 55:2 ಯೆಶಾಯ 55:2ಆಹಾರವಲ್ಲದ್ದಕ್ಕೆ ಹಣವನ್ನೂ ತೃಪ್ತಿಪಡಿಸ ದಕ್ಕೆ ನಿಮ್ಮ ದುಡಿತವನ್ನೂ ವ್ಯಯಮಾಡುವದು ಯಾಕೆ? ಶ್ರದ್ಧೆಯಿಂದ ನನ್ನ ಕಡೆಗೆ ಕಿವಿಗೊಡಿರಿ ಮತ್ತು ಒಳ್ಳೆಯ ದನ್ನು ನೀವು ಉಣ್ಣಿರಿ, ನಿಮ್ಮ ಪ್ರಾಣವು ಕೊಬ್ಬಿನಲ್ಲಿ ಆನಂದಿಸಲಿ!
- Habakkuk 2:13 ಹಬಕ್ಕೂಕ 2:13ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.
- Ecclesiastes 8:15–17 ಪ್ರಸಂಗಿ 8:15–17ಆಗ ನಾನು ಸಂತೋಷವನ್ನು ಹೊಗಳಿದೆನು. ಮನು ಷ್ಯನಿಗೆ ಸೂರ್ಯನ ಕೆಳಗೆ ಕುಡಿಯುವದೂ ತಿನ್ನುವದೂ ಸಂತೋಷಪಡುವದೇ ಹೊರತು ಬೇರೇನೂ ಒಳ್ಳೆ ಯದು ಇಲ್ಲ; ಸೂರ್ಯನ ಕೆಳಗೆ ದೇವರು ಅವನಿಗೆ ಕೊಡುವ ಜೀವನದ ದಿವಸಗಳಲ್ಲಿ ಅವನು ಪಡುವ ಕಷ್ಟದಿಂದ ಅದು ಅವನಿಗೆ ಸೇರುತ್ತದೆ. ಜ್ಞಾನವನ್ನು ತಿಳಿದುಕೊಳ್ಳುವದಕ್ಕೂ ಮತ್ತು ಭೂಮಿಯ ಮೇಲೆ ಮಾಡುವ ಕಾರ್ಯವನ್ನು ನೋಡುವದಕ್ಕೂ ನಾನು ನನ್ನ ಹೃದಯವನ್ನು ಪ್ರಯೋಗಿಸಿದೆನು; (ಯಾಕಂದರೆ ರಾತ್ರಿಹಗಲು ತಮ್ಮ ಕಣ್ಣುಗಳಿಗೆ ನಿದ್ರೆ ನೋಡದ ವರೂ ಇದ್ದಾರೆ).ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು. ತರುವಾಯ ದೇವರ ಎಲ್ಲಾ ಕೆಲಸಗಳನ್ನು ನಾನು ನೋಡಿದೆನು; ಅದೇನಂದರೆ, ಸೂರ್ಯನ ಕೆಳಗೆ ಮಾಡುವ ಕೆಲಸಗಳನ್ನು ಮನು ಷ್ಯನು ಕಾಣಲಾರನು; ಮನುಷ್ಯನು ಅದನ್ನು ಹುಡು ಕುವದಕ್ಕೆ ಎಷ್ಟು ಕಷ್ಟಪಟ್ಟರೂ ಅದನ್ನು ಕಂಡು ಕೊಳ್ಳಲಾರನು; ಹೌದು, ಜ್ಞಾನಿಯು ಅದನ್ನು ತಿಳಿದುಕೊಳ್ಳಲು ಯೋಚಿಸಿದರೂ ಅವನು ಅದನ್ನು ಕಂಡುಕೊಳ್ಳಲಾರನು.