Ecclesiastes · chapter 1 · verse 5
Ecclesiastes 1:5 in Kannada
ಸೂರ್ಯನು ಏರುತ್ತಾನೆ, ಸೂರ್ಯನು ಇಳಿಯುತ್ತಾನೆ; ತಾನು ಏರಿದ ಸ್ಥಳಕ್ಕೆ ಆತುರಪಡುತ್ತಾನೆ.
Sooryanu eruttaane, sooryanu iliyuttaane; taanu erida sthalakke aaturapaduttaane.
Ecclesiastes 1:5 in English
- King James Version (KJV)
- The sun also ariseth, and the sun goeth down, and hasteth to his place where he arose.
- World English Bible (WEB)
- The sun also rises, and the sun goes down, and hurries to its place where it rises.
- American Standard Version (ASV)
- The sun also ariseth, and the sun goeth down, and hasteth to its place where it ariseth.
- Bible in Basic English (BBE)
- The sun comes up and the sun goes down, and goes quickly back to the place where he came up.
- Darby Translation (DBY)
- The sun also riseth, and the sun goeth down, and hasteth to its place where it ariseth.
- Webster's Bible (WBS)
- The sun also riseth, and the sun goeth down, and hasteth to his place where he arose.
- Young's Literal Translation (YLT)
- Also, the sun hath risen, and the sun hath gone in, and unto its place panting it is rising there.
Read in context
- 3ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸದಲ್ಲಿ ಅವನಿಗೆ ಲಾಭವೇನು?
- 4ಒಂದು ಸಂತಾನವು ಗತಿಸುತ್ತದೆ, ಮತ್ತೊಂದು ಸಂತಾನವು ಬರುತ್ತದೆ; ಆದರೆ ಭೂಮಿಯು ಎಂದಿಗೂ ನಿಲ್ಲುತ್ತದೆ.
- 5ಸೂರ್ಯನು ಏರುತ್ತಾನೆ, ಸೂರ್ಯನು ಇಳಿಯುತ್ತಾನೆ; ತಾನು ಏರಿದ ಸ್ಥಳಕ್ಕೆ ಆತುರಪಡುತ್ತಾನೆ.
- 6ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ; ಅದು ಬಿಡದೆ ಗುಂಡಾಗಿ ಸುತ್ತುತ್ತದೆ; ಆ ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರು ಗುತ್ತದೆ.
- 7ನದಿಗಳೆಲ್ಲಾ ಹರಿದು ಸಮುದ್ರಕ್ಕೆ ಹೋಗುತ್ತವೆ, ಆದರೂ ಸಮುದ್ರವು ತುಂಬುವದಿಲ್ಲ; ನದಿ ಗಳು ಎಲ್ಲಿಂದ ಬಂದಿವೆಯೋ ಆ ಸ್ಥಳಕ್ಕೆ ಅವು ಹಿಂತಿರು ಗುತ್ತವೆ.
Cross references
- Psalm 19:4–6 ಕೀರ್ತನೆಗಳು 19:4–6ಭೂಮಿಯ ಮೇಲೆಲ್ಲಾ ಅವು ಗಳ ಪ್ರಭುತ್ವವೂ ಭೂಲೋಕದ ಅಂತ್ಯದ ವರೆಗೆ ಅವುಗಳ ನುಡಿಗಳೂ ಹರಡಿವೆ; ಅವುಗಳಲ್ಲಿ ಆತನು ಸೂರ್ಯನಿಗೆ ಗುಡಾರವನ್ನು ಹಾಕಿದ್ದಾನೆ. ಅವನು ಮದಲಿಂಗನ ಹಾಗೆ ತನ್ನ ಕೊಠಡಿಯಿಂದ ಹೊರಟುಬಂದು ಪರಾಕ್ರಮಶಾಲಿಯ ಹಾಗೆ ಓಡಲು ಸಂತೋಷಿಸುತ್ತಾನೆ. ಆಕಾಶದ ಅಂತ್ಯದಿಂದ ಹೊರಟು ಅದರ ಅಂತ್ಯಗಳ ವರೆಗೆ ಸುತ್ತುತ್ತಾನೆ; ಅವನ ಬಿಸಿಲಿಗೆ ಮರೆಯಾದದ್ದು ಒಂದೂ ಇಲ್ಲ.
- Psalm 42:1 ಕೀರ್ತನೆಗಳು 42:1ಓ ದೇವರೇ, ಜಿಂಕೆಯು ನೀರಿನ ತೊರೆಗಳನ್ನು ಹೇಗೆ ಬಯಸುವದೋ ಹಾಗೆಯೇ ನನ್ನ ಪ್ರಾಣವು ನಿನ್ನನ್ನು ಬಯಸುತ್ತದೆ.
- Habakkuk 3:11 ಹಬಕ್ಕೂಕ 3:11ಸೂರ್ಯ ಚಂದ್ರಗಳು ತಮ್ಮ ನಿವಾಸ ದಲ್ಲಿ ಕದಲದೆ ನಿಂತುಬಿಟ್ಟವು. ನಿನ್ನ ಬಾಣಗಳು ಬೆಳಕಿ ನಿಂದಲೂ ನಿನ್ನ ಈಟಿಯು ಮಿಂಚುವ ಪ್ರಕಾಶದಿಂದಲೂ ಹೊರಟವು.
- Psalm 89:36–37 ಕೀರ್ತನೆಗಳು 89:36–37ಅವನ ಸಂತತಿಯು ಯುಗ ಯುಗಕ್ಕೂ ಅವನ ಸಿಂಹಾಸನವು ನನ್ನ ಮುಂದೆ ಸೂರ್ಯನ ಹಾಗೆಯೂ ಇರುವದು. ಚಂದ್ರನ ಹಾಗೆ ಅದು ಯುಗಯುಗಕ್ಕೂ, ಸ್ಥಿರವಾಗಿರುವದು; ಪರಲೋಕದಲ್ಲಿ ರುವ ಸಾಕ್ಷಿಯ ಹಾಗೆ ನಂಬಿಕೆ ಯುಳ್ಳದ್ದಾಗಿರುವದು ಸೆಲಾ.
- Joshua 10:13–14 ಯೆಹೋಶುವ 10:13–14ಆದದರಿಂದ ಜನಾಂಗವು ತಮ್ಮ ಶತ್ರುಗಳಿಗೆ ಮುಯ್ಯಿಗೆ ಮುಯ್ಯಿ ಮಾಡುವ ವರೆಗೆ ಸೂರ್ಯ ಚಂದ್ರರು ನೆಲೆಯಾಗಿ ನಿಂತಿದ್ದರು. ಇದು ಯಾಷಾರಿನ ಪುಸ್ತಕದಲ್ಲಿ ಬರೆದಿರ ಲಿಲ್ಲವೋ? ಹಾಗೆಯೇ ಸೂರ್ಯನು ಅಸ್ತಮಿಸಲು ತ್ವರೆಮಾಡದೆ ಹೆಚ್ಚುಕಡಿಮೆ ಒಂದು ದಿನ ಪೂರ್ತಿ ಆಕಾಶದ ಮಧ್ಯದಲ್ಲಿ ನಿಂತಿದ್ದನು. ಕರ್ತನು ಒಬ್ಬ ಮನುಷ್ಯನ ಮಾತನ್ನು ಕೇಳಿದಂಥಾ ಆ ದಿನಕ್ಕೆ ಸಮಾನ ವಾದ ದಿನವು ಪೂರ್ವದಲ್ಲಿಯೂ ಇಲ್ಲ, ಮುಂದೆಯೂ ಇಲ್ಲ; ಯಾಕಂದರೆ ಕರ್ತನು ಇಸ್ರಾಯೇಲಿಗೋಸ್ಕರ ಯುದ್ಧಮಾಡಿದನು.
- Genesis 8:22 ಆದಿಕಾಂಡ 8:22ಭೂಮಿಯು ಇರುವ ವರೆಗೆ ಬಿತ್ತುವ ಕಾಲವೂ ಕೊಯ್ಯುವ ಕಾಲವೂ ತಂಪೂ ಶೆಕೆಯೂ ಬೇಸಿಗೆಯೂ ಚಳಿಗಾಲವೂ ಹಗಲೂ ರಾತ್ರಿಯೂ ನಿಂತು ಹೋಗವು ಎಂದು ಅಂದು ಕೊಂಡನು.
- Psalm 104:19–23 ಕೀರ್ತನೆಗಳು 104:19–23ನೇಮಿಸಿದ ಕಾಲಗಳಿಗೋಸ್ಕರ ಚಂದ್ರನನ್ನು ಉಂಟು ಮಾಡಿದ್ದಾನೆ; ಸೂರ್ಯನು ತನ್ನ ಅಸ್ತಮಾನ ವನ್ನು ತಿಳಿದಿದ್ದಾನೆ. ನೀನು ಕತ್ತಲನ್ನು ಬರಮಾಡುತ್ತೀ; ಆಗ ರಾತ್ರಿಯಾಗುತ್ತದೆ; ಅದರಲ್ಲಿ ಅಡವಿಯ ಮೃಗ ಗಳೆಲ್ಲಾ ಸಂಚರಿಸುತ್ತವೆ. ಸಿಂಹದ ಮರಿಗಳು ಬೇಟೆ ಗೋಸ್ಕರವೂ ದೇವರಿಂದ ತಮ್ಮ ಆಹಾರವನ್ನು ಹುಡು ಕುವದಕ್ಕೋಸ್ಕರವೂ ಗರ್ಜಿಸುತ್ತವೆ. ಸೂರ್ಯನು ಹುಟ್ಟಲು ಅವು ಕೂಡಿ ಬಂದು ತಮ್ಮ ಗವಿಗಳಲ್ಲಿ ಮಲಗುತ್ತವೆ. ಮನುಷ್ಯನು ತನ್ನ ಕೆಲಸಕ್ಕೂ ಸಾಯಂ ಕಾಲದ ವರೆಗೆ ತನ್ನ ಪ್ರಯಾಸಕ್ಕೂ ಹೊರಡುತ್ತಾನೆ.