Ecclesiastes · chapter 1 · verse 6
Ecclesiastes 1:6 in Kannada
ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ; ಅದು ಬಿಡದೆ ಗುಂಡಾಗಿ ಸುತ್ತುತ್ತದೆ; ಆ ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರು ಗುತ್ತದೆ.
Gaaliyu dakshinada kadege beesuttade, uttarada kadege tiruguttade; adu bidade gundaagi suttuttade; aa gaaliyu tanna suttalategala prakaara hindiru guttade.
Ecclesiastes 1:6 in English
- King James Version (KJV)
- The wind goeth toward the south, and turneth about unto the north; it whirleth about continually, and the wind returneth again according to his circuits.
- World English Bible (WEB)
- The wind goes toward the south, and turns around to the north. It turns around continually as it goes, and the wind returns again to its courses.
- American Standard Version (ASV)
- The wind goeth toward the south, and turneth about unto the north; it turneth about continually in its course, and the wind returneth again to its circuits.
- Bible in Basic English (BBE)
- The wind goes to the south, turning back again to the north; circling round for ever.
- Darby Translation (DBY)
- The wind goeth towards the south, and turneth about towards the north: it turneth about continually, and the wind returneth again to its circuits.
- Webster's Bible (WBS)
- The wind goeth towards the south, and turneth about to the north; it whirleth about continually, and the wind returneth again according to its circuits.
- Young's Literal Translation (YLT)
- Going unto the south, and turning round unto the north, turning round, turning round, the wind is going, and by its circuits the wind hath returned.
Read in context
- 4ಒಂದು ಸಂತಾನವು ಗತಿಸುತ್ತದೆ, ಮತ್ತೊಂದು ಸಂತಾನವು ಬರುತ್ತದೆ; ಆದರೆ ಭೂಮಿಯು ಎಂದಿಗೂ ನಿಲ್ಲುತ್ತದೆ.
- 5ಸೂರ್ಯನು ಏರುತ್ತಾನೆ, ಸೂರ್ಯನು ಇಳಿಯುತ್ತಾನೆ; ತಾನು ಏರಿದ ಸ್ಥಳಕ್ಕೆ ಆತುರಪಡುತ್ತಾನೆ.
- 6ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ; ಅದು ಬಿಡದೆ ಗುಂಡಾಗಿ ಸುತ್ತುತ್ತದೆ; ಆ ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರು ಗುತ್ತದೆ.
- 7ನದಿಗಳೆಲ್ಲಾ ಹರಿದು ಸಮುದ್ರಕ್ಕೆ ಹೋಗುತ್ತವೆ, ಆದರೂ ಸಮುದ್ರವು ತುಂಬುವದಿಲ್ಲ; ನದಿ ಗಳು ಎಲ್ಲಿಂದ ಬಂದಿವೆಯೋ ಆ ಸ್ಥಳಕ್ಕೆ ಅವು ಹಿಂತಿರು ಗುತ್ತವೆ.
- 8ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿ ಯವೆ; ಅದನ್ನು ಮನುಷ್ಯನು ವಿವರಿಸಲಾರನು; ನೋಡುವದರಿಂದ ಕಣ್ಣು ತೃಪ್ತಿಗೊಳ್ಳದು. ಇಲ್ಲವೆ ಕೇಳು ವದರಿಂದ ಕಿವಿಯು ದಣಿಯದು.
Cross references
- John 3:8 ಯೋಹಾನನು 3:8ಗಾಳಿಯು ತನ್ನ ಮನಸ್ಸು ಬಂದ ಕಡೆಗೆ ಬೀಸುತ್ತದೆ; ನೀನು ಅದರ ಶಬ್ದವನ್ನು ಕೇಳುತ್ತೀ; ಆದರೆ ಅದು ಎಲ್ಲಿಂದ ಬರುತ್ತದೋ ಎಲ್ಲಿಗೆ ಹೋಗು ತ್ತದೋ ಹೇಳಲಾರಿ; ಅದರಂತೆಯೇ ಆತ್ಮನಿಂದ ಹುಟ್ಟಿದ ಪ್ರತಿಯೊಬ್ಬನು ಇದ್ದಾನೆ ಅಂದನು.
- Ecclesiastes 11:5 ಪ್ರಸಂಗಿ 11:5ಹೇಗೆ ನೀನು ಆತ್ಮೀಯ ಮಾರ್ಗವು ಯಾವದೆಂದೂ ಮತ್ತು ಮಗು ವಿರುವ ಅವಳ ಗರ್ಭದಲ್ಲಿ ಎಲುಬುಗಳು ಹೇಗೆ ಬೆಳೆಯುವವೆಂದೂ ತಿಳಿದುಕೊಳ್ಳಲಾರಿಯೋ ಹಾಗೆ ಯೇ ಎಲ್ಲವನ್ನೂ ಮಾಡುವ ದೇವರ ಕೆಲಸವನ್ನೂ ತಿಳಿದುಕೊಳ್ಳಲಾರಿ.
- Psalm 107:29 ಕೀರ್ತನೆಗಳು 107:29ಬಿರುಗಾಳಿಯನ್ನು ಶಾಂತಮಾಡುತ್ತಾನೆ; ಹೀಗೆ ಅದರ ತೆರೆಗಳು ನಿಂತು ಹೋಗುವವು.
- Psalm 107:25 ಕೀರ್ತನೆಗಳು 107:25ಆತನು ಆಜ್ಞಾಪಿಸಿ ಬಿರುಗಾಳಿಯನ್ನು ಏಳಮಾಡುತ್ತಾನೆ; ಅದು ಅದರ ತೆರೆಗಳನ್ನು ಎಬ್ಬಿಸುತ್ತದೆ.
- Job 37:9 ಯೋಬನು 37:9ದಕ್ಷಿಣದಿಂದ ಬಿರು ಗಾಳಿಯೂ ಉತ್ತರದಿಂದ ಚಳಿಯೂ ಬರುತ್ತದೆ.
- Job 37:17 ಯೋಬನು 37:17ದಕ್ಷಿಣ ಗಾಳಿಯಿಂದ ಭೂಮಿಯು ಕಾಯುವಾಗ ನಿನ್ನ ವಸ್ತ್ರಗಳು ಹೇಗೆ ಬಿಸಿಯಾಗುತ್ತವೆ?