Ecclesiastes · chapter 1 · verse 8
Ecclesiastes 1:8 in Kannada
ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿ ಯವೆ; ಅದನ್ನು ಮನುಷ್ಯನು ವಿವರಿಸಲಾರನು; ನೋಡುವದರಿಂದ ಕಣ್ಣು ತೃಪ್ತಿಗೊಳ್ಳದು. ಇಲ್ಲವೆ ಕೇಳು ವದರಿಂದ ಕಿವಿಯು ದಣಿಯದು.
Ellaa kaaryagalu prayaasadinda tumbi yave; adannu manushyanu vivarisalaaranu; noduvadarinda kannu truptigolladu. Illave kelu vadarinda kiviyu daniyadu.
Ecclesiastes 1:8 in English
- King James Version (KJV)
- All things [are] full of labour; man cannot utter [it:] the eye is not satisfied with seeing, nor the ear filled with hearing.
- World English Bible (WEB)
- All things are full of weariness beyond uttering. The eye is not satisfied with seeing, nor the ear filled with hearing.
- American Standard Version (ASV)
- All things are full of weariness; man cannot utter [it]: the eye is not satisfied with seeing, nor the ear filled with hearing.
- Bible in Basic English (BBE)
- All things are full of weariness; man may not give their story: the eye has never enough of its seeing, or the ear of its hearing.
- Darby Translation (DBY)
- All things are full of toil; none can express it. The eye is not satisfied with seeing, nor the ear filled with hearing.
- Webster's Bible (WBS)
- All things [are] full of labor; man cannot utter [it] : the eye is not satisfied with seeing, nor the ear filled with hearing.
- Young's Literal Translation (YLT)
- All these things are wearying; a man is not able to speak, the eye is not satisfied by seeing, nor filled is the ear from hearing.
Read in context
- 6ಗಾಳಿಯು ದಕ್ಷಿಣದ ಕಡೆಗೆ ಬೀಸುತ್ತದೆ, ಉತ್ತರದ ಕಡೆಗೆ ತಿರುಗುತ್ತದೆ; ಅದು ಬಿಡದೆ ಗುಂಡಾಗಿ ಸುತ್ತುತ್ತದೆ; ಆ ಗಾಳಿಯು ತನ್ನ ಸುತ್ತಳತೆಗಳ ಪ್ರಕಾರ ಹಿಂದಿರು ಗುತ್ತದೆ.
- 7ನದಿಗಳೆಲ್ಲಾ ಹರಿದು ಸಮುದ್ರಕ್ಕೆ ಹೋಗುತ್ತವೆ, ಆದರೂ ಸಮುದ್ರವು ತುಂಬುವದಿಲ್ಲ; ನದಿ ಗಳು ಎಲ್ಲಿಂದ ಬಂದಿವೆಯೋ ಆ ಸ್ಥಳಕ್ಕೆ ಅವು ಹಿಂತಿರು ಗುತ್ತವೆ.
- 8ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿ ಯವೆ; ಅದನ್ನು ಮನುಷ್ಯನು ವಿವರಿಸಲಾರನು; ನೋಡುವದರಿಂದ ಕಣ್ಣು ತೃಪ್ತಿಗೊಳ್ಳದು. ಇಲ್ಲವೆ ಕೇಳು ವದರಿಂದ ಕಿವಿಯು ದಣಿಯದು.
- 9ಇದ್ದದ್ದೇ ಇರು ವದು, ನಡೆದದ್ದೇ ನಡೆಯುವದು; ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ.
- 10ನೋಡು, ಇದು ಹೊಸದು ಎಂದು ಯಾವ ವಿಷಯವಾಗಿ ಹೇಳ ಬಹುದೋ ಅದು ನಮಗಿಂತ ಮುಂಚೆ ಪುರಾತನ ಕಾಲದಿಂದ ಇದ್ದದ್ದೇ.
Cross references
- Proverbs 27:20 ಜ್ಞಾನೋಕ್ತಿಗಳು 27:20ಪಾತಾಳಕ್ಕೂ ನಾಶನಕ್ಕೂ ತೃಪ್ತಿ ಇಲ್ಲವೇ ಇಲ್ಲ; ಹಾಗೆಯೇ ಮನುಷ್ಯ ಕಣ್ಣುಗಳು ಎಂದಿಗೂ ತೃಪ್ತಿಹೊಂದುವದಿಲ್ಲ.
- Matthew 11:28 ಮತ್ತಾಯನು 11:28ಕಷ್ಟಪಡುವವರೇ ಮತ್ತು ಭಾರಹೊತ್ತವರೇ, ನೀವೆಲ್ಲರೂ ನನ್ನ ಬಳಿಗೆ ಬನ್ನಿರಿ, ನಾನು ನಿಮಗೆ ವಿಶ್ರಾಂತಿಯನ್ನು ಕೊಡುವೆನು.
- Ecclesiastes 4:8 ಪ್ರಸಂಗಿ 4:8ಎರಡನೆಯವನಿಲ್ಲದ ಒಬ್ಬೊಂಟಿಗನು ಒಬ್ಬನಿದ್ದಾನೆ; ಹೌದು, ಅವನಿಗೆ ಮಗುವಾಗಲೀ ಸಹೋದರನಾಗಲೀ ಇಲ್ಲ; ಆದರೂ ಅವನ ಪ್ರಯಾಸಕ್ಕೆ ಕೊನೆಯಿಲ್ಲ. ಅಲ್ಲದೆ ಐಶ್ವರ್ಯ ದಿಂದ ಅವನ ಕಣ್ಣು ತೃಪ್ತಿಹೊಂದದು; ಮಾತ್ರವಲ್ಲದೆ ಅವನು--ನಾನು ಯಾರಿಗೋಸ್ಕರ ಕಷ್ಟಪಟ್ಟು ಪ್ರಾಣ ವನ್ನು ಅದಕ್ಕೆ ಸುಖವಿಲ್ಲದ ಹಾಗೆ ಕೊರೆತೆಪಡಿಸು ತ್ತೇನೆ; ಎಂದು ಅವನು ಅಂದುಕೊಳ್ಳುವನು. ಇದು ಕೂಡ ವ್ಯರ್ಥವೇ; ಹೌದು, ವ್ಯಥೆಯಿಂದಾದ ಪ್ರಯಾಸವೇ.
- Proverbs 30:15–16 ಜ್ಞಾನೋಕ್ತಿಗಳು 30:15–16ಕೊಡು, ಕೊಡು ಎಂದು ಕೂಗುವ ಇಬ್ಬರು ಹೆಣ್ಣುಮಕ್ಕಳು ಜಿಗಣೆಗೆ ಇವೆ. ಎಂದಿಗೂ ತೃಪ್ತಿಪಡದ ಮೂರು ಸಂಗತಿಗಳು ಇವೆ; ಹೌದು, ಸಾಕು ಎಂದು ಹೇಳದಿರುವ ನಾಲ್ಕು ಸಂಗತಿಗಳಿವೆ. ಯಾವವಂದರೆ: ಸಮಾಧಿ, ಬಂಜೆಯಾದ ಗರ್ಭ, ನೀರಿನಿಂದ ತುಂಬ ದಿದ್ದ ಭೂಮಿ, ಸಾಕೆಂದು ಹೇಳದೆ ಇರುವ ಬೆಂಕಿ.
- Ecclesiastes 2:26 ಪ್ರಸಂಗಿ 2:26ದೇವರು ತನ್ನ ದೃಷ್ಟಿಯಲ್ಲಿ ಒಳ್ಳೆಯ ವನಿಗೆ ಜ್ಞಾನವನ್ನೂ ತಿಳುವಳಿಕೆಯನ್ನೂ ಆನಂದವನ್ನೂ ದಯಪಾಲಿಸುತ್ತಾನೆ; ದೇವರ ದೃಷ್ಟಿಯಲ್ಲಿ ಒಳ್ಳೆಯವನಿಗೆ ಕೊಡುವದಕ್ಕಾಗಿ ಕೂಡಿಸಿ ಒದಗಿಸು ವಂತೆ ಪಾಪಿಗೆ ಪ್ರಯಾಸವನ್ನು ಕೊಡುತ್ತಾನೆ. ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕರವೂ ಆಗಿದೆ.
- Romans 8:22–23 ರೋಮಾಪುರದವರಿಗೆ 8:22–23ಹಿಗೆ ಸರ್ವಸೃಷ್ಟಿಯು ಇಂದಿನ ವರೆಗೂ ನರಳುತ್ತಾ ಪ್ರಸವವೇದನೆ ಪಡುತ್ತದೆಯೆಂದು ನಾವು ಬಲ್ಲೆವು. ಇದು ಮಾತ್ರವಲ್ಲದೆ ಆತ್ಮನ ಪ್ರಥಮ ಫಲವನ್ನು ಹೊಂದಿದ ನಾವು ಸಹ ದತ್ತುಪುತ್ರ ಸ್ವೀಕಾರವನ್ನು ಅಂದರೆ ದೇಹಕ್ಕೆ ಬರಬೇಕಾದ ವಿಮೋಚನೆಯನ್ನು ಎದುರುನೊಡುತ್ತಾ ನಮ್ಮೊಳಗೆ ನಾವೇ ಮೂಲ್ಗುತ್ತೇವೆ.
- Ecclesiastes 7:24–26 ಪ್ರಸಂಗಿ 7:24–26ದೂರ ದಲ್ಲಿರುವದನ್ನೂ ಅಗಾಧದಲ್ಲಿರುವದನ್ನೂ ಯಾವನು ಕಂಡುಕೊಂಡಾನು? ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು. ತನ್ನ ಹೃದಯವು ಉರುಲುಗಳೂ ಬಲೆ ಗಳೂ ಅವಳ ಕೈಗಳ ಕಟ್ಟುಗಳೂ ಆಗಿರುವ ಸ್ತ್ರೀಯು ಮರಣಕ್ಕಿಂತಲೂ ಕಠೋರವಾಗಿದ್ದಾಳೆಂದು ನಾನು ಕಂಡಿದ್ದೇನೆ. ದೇವರನ್ನು ಮೆಚ್ಚಿಸಿದವನು ಅವಳಿಂದ ತಪ್ಪಿಸಿಕೊಳ್ಳುವನು; ಪಾಪಿಯು ಅವಳಿಂದ ಹಿಡಿಯಲ್ಪ ಡುವನು.
- Psalm 63:5 ಕೀರ್ತನೆಗಳು 63:5ನಾನು ರಾತ್ರಿ ಜಾವಗಳಲ್ಲಿ ನಿನ್ನನ್ನು ಧ್ಯಾನಿಸುವಾಗ
- Ecclesiastes 5:10–11 ಪ್ರಸಂಗಿ 5:10–11ಬೆಳ್ಳಿಯನ್ನು ಪ್ರೀತಿಸುವವನು ಬೆಳ್ಳಿಯಿಂದ ತೃಪ್ತ ನಾಗನು; ಸಮೃದ್ಧಿಯನ್ನು ಪ್ರೀತಿಸುವವನು ಅಭಿವೃದ್ಧಿ ಯಿಂದ ತೃಪ್ತನಾಗಲಾರನು; ಇದೂ ಕೂಡ ವ್ಯರ್ಥವೇ. ಸೊತ್ತುಗಳು ಹೆಚ್ಚಿದರೆ ಅದನ್ನು ತಿನ್ನುವವರು ಹೆಚ್ಚಾ ಗುವರು; ಅವುಗಳನ್ನು ತಮ್ಮ ಕಣ್ಣುಗಳಿಂದ ನೋಡು ವದೇ ಹೊರತು ಅವುಗಳ ಸ್ವಂತದವರಿಗೆ ಯಾವ ಪ್ರಯೋಜನವಿದೆ?
- Matthew 5:6 ಮತ್ತಾಯನು 5:6ನೀತಿಗೋಸ್ಕರ ಹಸಿದು ಬಾಯಾರಿದವರು ಧನ್ಯರು; ಯಾಕಂದರೆ ಅವರು ತೃಪ್ತಿ ಹೊಂದುವರು.
- Revelation 7:16–17 ಪ್ರಕಟನೆ 7:16–17ಇನ್ನು ಮೇಲೆ ಅವರಿಗೆ ಹಸಿವೆಯಾಗಲಿ ಬಾಯಾರಿಕೆಯಾಗಲಿ ಆಗುವದೇ ಇಲ್ಲ; ಇದಲ್ಲದೆ ಅವರಿಗೆ ಬಿಸಿಲಾದರೂ ಯಾವ ಝಳವಾದರೂ ಬಡಿಯುವದಿಲ್ಲ.ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು. ಸಿಂಹಾಸನದ ಮಧ್ಯದಲ್ಲಿರುವ ಕುರಿಮರಿಯಾದಾತನು ಅವರನ್ನು ಮೇಯಿಸಿ ಜೀವ ಜಲದ ಒರತೆಗಳ ಬಳಿಗೆ ನಡಿಸುತ್ತಾನೆ; ಮತ್ತು ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.
- Ecclesiastes 2:11 ಪ್ರಸಂಗಿ 2:11ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.