Ecclesiastes · chapter 1 · verse 9
Ecclesiastes 1:9 in Kannada
ಇದ್ದದ್ದೇ ಇರು ವದು, ನಡೆದದ್ದೇ ನಡೆಯುವದು; ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ.
Iddadde iru vadu, nadedadde nadeyuvadu; sooryana kelage hosadaadaddu yaavadoo illa.
Ecclesiastes 1:9 in English
- King James Version (KJV)
- The thing that hath been, it [is that] which shall be; and that which is done [is] that which shall be done: and [there is] no new [thing] under the sun.
- World English Bible (WEB)
- That which has been is that which shall be, and that which has been done is that which shall be done; and there is no new thing under the sun.
- American Standard Version (ASV)
- That which hath been is that which shall be; and that which hath been done is that which shall be done: and there is no new thing under the sun.
- Bible in Basic English (BBE)
- That which has been, is that which is to be, and that which has been done, is that which will be done, and there is no new thing under the sun.
- Darby Translation (DBY)
- That which hath been is that which shall be; and that which hath been done is that which will be done: and there is nothing new under the sun.
- Webster's Bible (WBS)
- The thing that hath been, it [is that] which shall be; and that which is done [is] that which shall be done: and [there is] no new [thing] under the sun.
- Young's Literal Translation (YLT)
- What [is] that which hath been? it [is] that which is, and what [is] that which hath been done? it [is] that which is done, and there is not an entirely new thing under the sun.
Read in context
- 7ನದಿಗಳೆಲ್ಲಾ ಹರಿದು ಸಮುದ್ರಕ್ಕೆ ಹೋಗುತ್ತವೆ, ಆದರೂ ಸಮುದ್ರವು ತುಂಬುವದಿಲ್ಲ; ನದಿ ಗಳು ಎಲ್ಲಿಂದ ಬಂದಿವೆಯೋ ಆ ಸ್ಥಳಕ್ಕೆ ಅವು ಹಿಂತಿರು ಗುತ್ತವೆ.
- 8ಎಲ್ಲಾ ಕಾರ್ಯಗಳು ಪ್ರಯಾಸದಿಂದ ತುಂಬಿ ಯವೆ; ಅದನ್ನು ಮನುಷ್ಯನು ವಿವರಿಸಲಾರನು; ನೋಡುವದರಿಂದ ಕಣ್ಣು ತೃಪ್ತಿಗೊಳ್ಳದು. ಇಲ್ಲವೆ ಕೇಳು ವದರಿಂದ ಕಿವಿಯು ದಣಿಯದು.
- 9ಇದ್ದದ್ದೇ ಇರು ವದು, ನಡೆದದ್ದೇ ನಡೆಯುವದು; ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ.
- 10ನೋಡು, ಇದು ಹೊಸದು ಎಂದು ಯಾವ ವಿಷಯವಾಗಿ ಹೇಳ ಬಹುದೋ ಅದು ನಮಗಿಂತ ಮುಂಚೆ ಪುರಾತನ ಕಾಲದಿಂದ ಇದ್ದದ್ದೇ.
- 11ಮೊದಲಿನ ಸಂಗತಿಗಳ ಜ್ಞಾಪ ಕವು ಇಲ್ಲ; ಮುಂದಿನ ಸಂಗತಿಗಳ ಜ್ಞಾಪಕವು ಅವುಗಳ ಮುಂದಿನವರಿಗೆ ಇರುವದಿಲ್ಲ.
Cross references
- Ecclesiastes 3:15 ಪ್ರಸಂಗಿ 3:15ಇದ್ದದ್ದು ಈಗ ಇದೆ, ಇರುವದು ಆಗಲೇ ಇತ್ತು; ಗತಿಸಿಹೋದದ್ದನ್ನು ದೇವರು ಕೇಳುತ್ತಾನೆ.
- Ecclesiastes 6:10 ಪ್ರಸಂಗಿ 6:10ಇದ್ದವನು ಆಗಲೇ ಹೆಸರುಗೊಂಡಿದ್ದಾನೆ; ಅವನು ಮನುಷ್ಯನೇ ಎಂದು ಗೊತ್ತಾಗಿದೆ; ಅಲ್ಲದೆ ಅವನಿಗಿಂತ ಬಲಿಷ್ಟನೊಂದಿಗೆ ಅವನು ಹೋರಾಡುವದಿಲ್ಲ.
- Revelation 21:1 ಪ್ರಕಟನೆ 21:1ತರುವಾಯ ನೂತನಾಕಾಶವನ್ನೂ ನೂತನ ಭೂಮಿಯನ್ನೂ ನಾನು ಕಂಡೆನು. ಮೊದ ಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು; ಇನ್ನು ಸಮುದ್ರವಿರುವದೇ ಇಲ್ಲ.
- Ecclesiastes 2:12 ಪ್ರಸಂಗಿ 2:12ಜ್ಞಾನವನ್ನೂ ಹುಚ್ಚುತನವನ್ನೂ ಮೂಢತೆಯನ್ನೂ ನೋಡುವದಕ್ಕೆ ನಾನು ತಿರುಗಿಕೊಂಡೆನು; ಅರಸನ ತರುವಾಯ ಬರುವ ಮನುಷ್ಯನು ಏನು ಮಾಡಾನು? ಮೊದಲಿದ್ದದ್ದು ಆಗಲೇ ನಡೆಯಿತು.
- Ecclesiastes 7:10 ಪ್ರಸಂಗಿ 7:10ಹಿಂದಿನ ದಿವಸಗಳು ಈ ದಿವಸಗಳಿಗಿಂತ ಮೇಲಾ ಗಿರುವದಕ್ಕಾಗಿ ಕಾರಣವೇನು ಎಂದು ನೀನು ಹೇಳ ಬೇಡ. ಈ ವಿಷಯದಲ್ಲಿ ನೀನು ಜ್ಞಾನದಿಂದ ವಿಚಾರಿ ಸುವದಿಲ್ಲ.
- Isaiah 43:19 ಯೆಶಾಯ 43:19ಇಗೋ, ನಾನು ಒಂದು ಹೊಸ ಕಾರ್ಯವನ್ನು ಮಾಡುವೆನು, ಅದು ಈಗಲೇ ಮೊಳೆತು ಬರುವದು; ನಿಮಗೆ ಅದು ತಿಳಿದಿಲ್ಲವೋ? ನಾನು ಅರಣ್ಯದಲ್ಲಿ ಮಾರ್ಗವನ್ನು ಮರುಭೂಮಿಯಲ್ಲಿ ನದಿಗಳನ್ನು ಸಹ ಉಂಟುಮಾಡು ವೆನು.
- Jeremiah 31:22 ಯೆರೆಮೀಯ 31:22ಹಿಂಜರಿದ ಮಗಳೇ, ಎಷ್ಟರ ವರೆಗೆ ಅಲೆದಾಡುವಿ? ಕರ್ತನು ಭೂಮಿಯಲ್ಲಿ ಹೊಸ ದನ್ನು ಸೃಷ್ಟಿಸುತ್ತಾನೆ; ಹೆಂಗಸು ಗಂಡಸನ್ನು ಆವರಿಸಿ ಕೊಳ್ಳುವಳು.
- 2 Peter 2:1 2 ಪೇತ್ರನು 2:1ಆದರೆ ಜನರಲ್ಲಿ ಸುಳ್ಳು ಪ್ರವಾದಿಗಳು ಸಹ ಇದ್ದರು; ಅದೇ ಪ್ರಕಾರ ನಿಮ್ಮಲ್ಲಿಯೂ ಸುಳ್ಳು ಬೋಧಕರು ಇರುವರು. ಅವರು ಪಾಷಾಂಡ ಬೋಧನೆಗಳನ್ನು ರಹಸ್ಯವಾಗಿ ಒಳತರುವವರೂ ತಮ್ಮನ್ನು ಕೊಂಡುಕೊಂಡ ಕರ್ತನನ್ನು ಕೂಡ ತಾವು ಅಲ್ಲಗಳೆಯುವವರೂ ಆಗಿದ್ದು ಫಕ್ಕನೆ ತಮ್ಮ
- Revelation 21:5 ಪ್ರಕಟನೆ 21:5ಆಗ ಸಿಂಹಾಸ ನದ ಮೇಲೆ ಕೂತಿದ್ದಾತನು--ಇಗೋ, ಎಲ್ಲವನ್ನು ನಾನು ಹೊಸದು ಮಾಡುತ್ತೇನೆ ಅಂದನು. ಆತನು ನನಗೆ--ಈ ಮಾತುಗಳು ಸತ್ಯವಾದವುಗಳು ನಂಬ ತಕ್ಕವುಗಳೂ ಆಗಿವೆ ಎಂಬದಾಗಿ ಬರೆ ಎಂದು ನನಗೆ ಹೇಳಿದನು.