Ecclesiastes · chapter 10 · verse 1
Ecclesiastes 10:1 in Kannada
ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
Satta nonagalu vaidyana tailavannu durvaasanegolisuttave; haageye svalpa moodhatanavu jnyaana mattu ghanagalige priya naadavanannu kedisuttade.
Ecclesiastes 10:1 in English
- King James Version (KJV)
- Dead flies cause the ointment of the apothecary to send forth a stinking savour: [so doth] a little folly him that is in reputation for wisdom [and] honour.
- World English Bible (WEB)
- Dead flies cause the oil of the perfumer to produce an evil odor; so does a little folly outweigh wisdom and honor.
- American Standard Version (ASV)
- Dead flies cause the oil of the perfumer to send forth an evil odor; [so] doth a little folly outweigh wisdom and honor.
- Bible in Basic English (BBE)
- Dead flies make the oil of the perfumer give out an evil smell; more valued is a little wisdom than the great glory of the foolish.
- Darby Translation (DBY)
- Dead flies cause the ointment of the apothecary to stink [and] ferment; [so] a little folly is weightier than wisdom [and] honour.
- Webster's Bible (WBS)
- Dead flies cause the ointment of the apothecary to send forth an offensive odor: [so doth] a little folly him that is in reputation for wisdom [and] honor.
- Young's Literal Translation (YLT)
- Dead flies cause a perfumer's perfume To send forth a stink; The precious by reason of wisdom — By reason of honour — a little folly!
Read in context
- 1ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
- 2ಒಬ್ಬ ಜ್ಞಾನಿಯಾದ ಮನು ಷ್ಯನ ಹೃದಯವು ಅವನ ಬಲಗೈಯಲ್ಲಿರುತ್ತದೆ; ಆದರೆ ಒಬ್ಬ ಮೂರ್ಖನ ಹೃದಯವು ಅವನ ಎಡಗಡೆಯಿ ರುತ್ತದೆ.
- 3ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ.
Cross references
- Matthew 5:13–16 ಮತ್ತಾಯನು 5:13–16ನೀವು ಭೂಮಿಗೆ ಉಪ್ಪಾಗಿದ್ದೀರಿ. ಉಪ್ಪು ತನ್ನ ರುಚಿಯನ್ನು ಕಳೆದುಕೊಂಡರೆ ಅದಕ್ಕೆ ಇನ್ನಾತ ರಿಂದ ರುಚಿ ಬಂದೀತು? ಅಂದಿನಿಂದ ಅದು ನಿಷ್ಪ್ರಯೋಜನವಾದದ್ದಾಗಿ ಹೊರಗೆ ಬಿಸಾಡಲ್ಪಟ್ಟು ಜನರಿಂದ ತುಳಿದಾಡಲ್ಪಡುವದು. ನೀವು ಲೋಕಕ್ಕೆ ಬೆಳಕಾಗಿದ್ದೀರಿ. ಬೆಟ್ಟದ ಮೇಲೆ ಇರುವ ಪಟ್ಟಣವು ಮರೆಯಾಗಿರಲಾರದು. ಇಲ್ಲವೆ ಮನುಷ್ಯರು ದೀಪವನ್ನು ಹೊತ್ತಿಸಿ ಕೊಳಗದೊಳಗೆ ಇಡದೆ ಅದನ್ನು ದೀಪಸ್ತಂಭದ ಮೇಲೆ ಇಡುತ್ತಾರೆ. ಆಗ ಅದು ಮನೆಯಲ್ಲಿರುವವರೆಲ್ಲರಿಗೆ ಬೆಳಕು ಕೊಡುವದು. ಅದರಂತೆಯೇ ಜನರು ನಿಮ್ಮ ಒಳ್ಳೇ ಕ್ರಿಯೆಗಳನ್ನು ನೋಡಿ ಪರಲೋಕದಲ್ಲಿರುವ ನಿಮ್ಮ ತಂದೆಯನ್ನು ಮಹಿಮೆಪಡಿಸುವ ಹಾಗೆ ನಿಮ್ಮ ಬೆಳಕು ಜನರ ಮುಂದೆ ಪ್ರಕಾಶಿಸಲಿ.
- Galatians 2:12–14 ಗಲಾತ್ಯದವರಿಗೆ 2:12–14ಪೇತ್ರನು ಅಂತಿಯೋಕ್ಯಕ್ಕೆ ಬಂದಾಗ ಅವನು ದೋಷಿಯಾಗಿ ಕಾಣಿಸಿಕೊಂಡದ್ದರಿಂದ ನಾನು ಅವ ನನ್ನು ಮುಖಾಮುಖಿಯಾಗಿ ಎದುರಿಸಿದೆನು. ಇದಲ್ಲದೆ ಮಿಕ್ಕಾದ ಯೆಹೂದ್ಯರೂ ಅವನೊಂದಿಗೆ ಸೇರಿ ಹಾಗೆಯೇ ಕಪಟಮಾಡಿದರು; ಹೀಗೆ ಬಾರ್ನಬನೂ ಅವರ ಕಪಟದ ಸೆಳವಿಗೆ ಬಿದ್ದನು. ಅವರು ಸುವಾರ್ತೆಯ ಸತ್ಯಾರ್ಥದ ಪ್ರಕಾರ ನೆಟ್ಟಗೆ ನಡೆಯಲಿಲ್ಲವೆಂದು ನಾನು ಕಂಡಾಗ ಎಲ್ಲರ ಮುಂದೆ ಪೇತ್ರನಿಗೆ ಹೇಳಿದ್ದೇನಂದರೆ--ನೀನು ಯೆಹೂದ್ಯ ನಾಗಿದ್ದು ಯೆಹೂದ್ಯರಂತೆ ನಡೆಯದೆ ಅನ್ಯಜನರಂತೆ ನಡೆದ ಮೇಲೆ ಅನ್ಯಜನರಿಗೆ--ನೀವು ಯೆಹೂದ್ಯರಂತೆ ನಡಕೊಳ್ಳಬೇಕೆಂದು ನೀನು ಬಲಾತ್ಕಾರ
- Exodus 30:25 ವಿಮೋಚನಕಾಂಡ 30:25ಅದರಿಂದ ತೈಲಗಾರರ ವಿದ್ಯೆಯ ಪ್ರಕಾರ ಪರಿಶುದ್ಧವಾದ ಅಭಿಷೇಕ ತೈಲವನ್ನು ಮಾಡು, ಇದು ಪರಿಶುದ್ಧವಾದ ಅಭಿಷೇಕದ ತೈಲವಾಗಿ ರುವದು.
- Nehemiah 13:26 ನೆಹೆಮೀಯ 13:26ಇಸ್ರಾಯೇಲಿನ ಅರಸನಾದ ಸೊಲೊಮೋನನು ಇವುಗಳಿಂದ ಪಾಪ ಮಾಡಿದ ನಲ್ಲವೇ? ಆದರೆ ಅನೇಕ ಜನಾಂಗಗಳಲ್ಲಿ ಅವನ ಹಾಗೆ ಮತ್ತೊಬ್ಬ ಅರಸನು ಇದ್ದದ್ದಿಲ್ಲ; ಅವನು ತನ್ನ ದೇವರಿಗೆ ಪ್ರಿಯನಾಗಿದ್ದ ಕಾರಣ ದೇವರು ಅವನನ್ನು ಸಮಸ್ತ ಇಸ್ರಾಯೇಲಿನ ಮೇಲೆ ಅರಸನನ್ನಾಗಿ ಮಾಡಿ ದನು; ಆದರೂ ಅನ್ಯಸ್ತ್ರೀಯರು ಅವನನ್ನು ಸಹ ಪಾಪ ಮಾಡುವ ಹಾಗೆ ಮಾಡಿದರು.
- 2 Chronicles 19:2 2 ಪೂರ್ವಕಾಲವೃತ್ತಾಂತ 19:2ಆಗ ಪ್ರವಾದಿಯಾಗಿರುವ ಹನಾನೀಯ ಮಗನಾದ ಯೇಹೂ ಅವನನ್ನು ಎದುರುಗೊಳ್ಳಲು ಹೋದನು. ಅರಸನಾದ ಯೆಹೋಷಾಫಾಟನಿಗೆ ಅವನು--ದುಷ್ಟ ನಿಗೆ ಸಹಾಯ ಕೊಡುವವನಾಗಿ ಕರ್ತನನ್ನು ಹಗೆ ಮಾಡುವವರನ್ನು ಪ್ರೀತಿಮಾಡಬಹುದೋ? ಆದ ಕಾರಣ ನಿನ್ನ ಮೇಲೆ ಕರ್ತನ ಸನ್ನಿಧಿಯಿಂದ ರೌದ್ರ ಉಂಟು.
- Exodus 30:34–35 ವಿಮೋಚನಕಾಂಡ 30:34–35ಕರ್ತನು ಮೋಶೆಗೆ--ನೀನು ಪರಿಮಳಗಳನ್ನು ಅಂದರೆ ಹಾಲುಮಡ್ಡಿ ಗುಗ್ಗುಲ ಗಂಧದ ಚೆಕ್ಕೆ ಎಂಬ ಪರಿಮಳಗಳನ್ನೂ ಶುದ್ಧವಾದ ಸಾಂಬ್ರಾಣಿಯನ್ನೂ ತೆಗೆದುಕೋ. ಅವು ಸಮತೂಕವಾಗಿರಲಿ. ಅದನ್ನು ಸುಗಂಧತೈಲ ಮಾಡುವವರ ವಿದ್ಯೆ ಪ್ರಕಾರ ಬೆರಸಿ ಶುದ್ಧವಾದ ಮತ್ತು ಪವಿತ್ರವಾದ ತೈಲವನ್ನು ಮಾಡ ಬೇಕು.
Original words (Hebrew)
- Dead · H4194מָוֶת mâveth
- flies · H2070זְבוּב zᵉbûwb
- ointment · H8081שֶׁמֶן shemen
- apothecary · H7543רָקַח râqach
- forth · H5042נָבַע nâbaʻ
- savour · H887בָּאַשׁ bâʼash
- little · H4592מְעַט mᵉʻaṭ
- folly · H5531סִכְלוּת çiklûwth
- reputation · H3368יָקָר yâqâr
- wisdom · H2451חׇכְמָה chokmâh
- honour · H3519כָּבוֹד kâbôwd