Ecclesiastes · chapter 10 · verse 11
Ecclesiastes 10:11 in Kannada
ನಿಶ್ಚಯ ವಾಗಿ ಮಂತ್ರವಿಲ್ಲದೆ ಹಾವು ಕಚ್ಚುವದು. ಹಾಗೆಯೇ ಹರಟೆಯವನಲ್ಲಿ ಪ್ರಯೋಜನವಿಲ್ಲ.
Nishchaya vaagi mantravillade haavu kachchuvadu. Haageye harateyavanalli prayojanavilla.
Ecclesiastes 10:11 in English
- King James Version (KJV)
- Surely the serpent will bite without enchantment; and a babbler is no better.
- World English Bible (WEB)
- If the snake bites before it is charmed, then is there no profit for the charmer’s tongue.
- American Standard Version (ASV)
- If the serpent bite before it is charmed, then is there no advantage in the charmer.
- Bible in Basic English (BBE)
- If a snake gives a bite before the word of power is said, then there is no longer any use in the word of power.
- Darby Translation (DBY)
- If the serpent bite before enchantment, then the charmer hath no advantage.
- Webster's Bible (WBS)
- Surely the serpent will bite without enchantment; and a babbler is no better.
- Young's Literal Translation (YLT)
- If the serpent biteth without enchantment, Then there is no advantage to a master of the tongue.
Read in context
- 9ಯಾವನು ಕಲ್ಲುಗಳನ್ನು ಕೀಳುವನೋ ಅವುಗಳಿಂದ ಅವನು ನೋವುಪಡುವನು; ಯಾವನು ಕಟ್ಟಿಗೆ ಕಡಿಯುವನೋ ಅದರಿಂದ ಅವನು ಅಪಾಯಗೊಳ್ಳುವನು.
- 10ಕಬ್ಬಿಣ ಮೊಂಡಾಗಿದ್ದು ಅದರ ಬಾಯಿಯನ್ನು ಮಸೆಯದಿ ದ್ದರೆ ಅವನು ತಪ್ಪದೆ ಹೆಚ್ಚು ಬಲವನ್ನು ಹಾಕಬೇಕು; ಜ್ಞಾನವು ಬದುಕಿಗೆ ಪ್ರಯೋಜನವಾಗಿದೆ.
- 11ನಿಶ್ಚಯ ವಾಗಿ ಮಂತ್ರವಿಲ್ಲದೆ ಹಾವು ಕಚ್ಚುವದು. ಹಾಗೆಯೇ ಹರಟೆಯವನಲ್ಲಿ ಪ್ರಯೋಜನವಿಲ್ಲ.
- 12ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
- 13ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ.
Cross references
- Psalm 58:4–5 ಕೀರ್ತನೆಗಳು 58:4–5ಹಾವಿನ ವಿಷದ ಹಾಗೆ ಅವರ ವಿಷವುಂಟು; ಅವರು ಕಿವಿಯನ್ನು ಮುಚ್ಚಿಕೊಳ್ಳುವ ಕಿವುಡ ಸರ್ಪದ ಹಾಗಿ ದ್ದಾರೆ. ಜಾಣತನದಿಂದ ಮಂತ್ರಿಸುವ ಹಾವಾಡಿಗರ ನಾಗಸ್ವರಕ್ಕೂ ಮರುಳಾಗದೆ ಕಿವಿಗೊಡದ ಕಳ್ಳಹಾವಿ ನಂತೆ ಇರುತ್ತಾರೆ.
- Jeremiah 8:17 ಯೆರೆಮೀಯ 8:17ಇಗೋ, ನಾನು ನಿಮ್ಮಲ್ಲಿ ಸರ್ಪಗಳನ್ನು ಮಂತ್ರಿಸಕೂಡದ ನಾಗರಗಳನ್ನ್ನು ಕಳು ಹಿಸುತ್ತೇನೆ; ಅವು ನಿಮ್ಮನ್ನು ಕಚ್ಚುವವೆಂದು ಕರ್ತನು ಅನ್ನುತ್ತಾನೆ.
- Psalm 52:2 ಕೀರ್ತನೆಗಳು 52:2ಮೋಸ ಮಾಡುವ ಹದವಾದ ಕತ್ತಿಯ ಹಾಗೆ ನಿನ್ನ ನಾಲಿಗೆಯು ಕೇಡುಗಳನ್ನು ಕಲ್ಪಿಸುತ್ತದೆ.
- Psalm 64:3 ಕೀರ್ತನೆಗಳು 64:3ಅವರು ತಮ್ಮ ನಾಲಿಗೆಯನ್ನು ಕತ್ತಿಯ ಹಾಗೆ ಮಸೆಯುತ್ತಾರೆ. ಕಹಿ ಮಾತುಗಳೆಂಬ ಬಾಣಗಳನ್ನು ಹೂಡುತ್ತಾರೆ.
- Proverbs 18:21 ಜ್ಞಾನೋಕ್ತಿಗಳು 18:21ನಾಲಿಗೆಯ ವಶದಲ್ಲಿ ಮರಣವೂ ಜೀವವೂ ಇವೆ; ಅದನ್ನು ಪ್ರೀತಿಸುವವರು ಅದರ ಫಲವನ್ನು ತಿನ್ನುವರು.
- James 3:6 ಯಾಕೋಬನು 3:6ನಾಲಿಗೆಯು ಬೆಂಕಿಯೂ ದುಷ್ಟಲೋಕವೂ ಆಗಿದೆ. ಹೀಗೆ ಅದು ನಮ್ಮ ಅಂಗಗಳಲ್ಲಿ ಇದ್ದು ದೇಹವನ್ನೆಲ್ಲಾ ಹೊಲೆಮಾಡಿ ಪ್ರಕೃತಿಯ ಕ್ರಮಕ್ಕೆ ಬೆಂಕಿ ಹಚ್ಚುವ ಹಾಗೆಯೂ ನರಕದ ಬೆಂಕಿಯನ್ನು ಹಚ್ಚಿಕೊಳ್ಳುವ ದಾಗಿಯೂ ಇದೆ.