Ecclesiastes · chapter 10 · verse 12
Ecclesiastes 10:12 in Kannada
ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
Jnyaaniya baayimaatugalu aanandakaravaagive; moorkhana tutigalu avananne nungibiduttave.
Ecclesiastes 10:12 in English
- King James Version (KJV)
- The words of a wise man’s mouth [are] gracious; but the lips of a fool will swallow up himself.
- World English Bible (WEB)
- The words of a wise man’s mouth are gracious; but a fool is swallowed by his own lips.
- American Standard Version (ASV)
- The words of a wise man’s mouth are gracious; but the lips of a fool will swallow up himself.
- Bible in Basic English (BBE)
- The words of a wise man's mouth are sweet to all, but the lips of a foolish man are his destruction.
- Darby Translation (DBY)
- The words of a wise man's mouth are gracious; but the lips of a fool swallow up himself.
- Webster's Bible (WBS)
- The words of a wise man's mouth [are] gracious; but the lips of a fool will swallow up himself.
- Young's Literal Translation (YLT)
- Words of the mouth of the wise [are] gracious, And the lips of a fool swallow him up.
Read in context
- 10ಕಬ್ಬಿಣ ಮೊಂಡಾಗಿದ್ದು ಅದರ ಬಾಯಿಯನ್ನು ಮಸೆಯದಿ ದ್ದರೆ ಅವನು ತಪ್ಪದೆ ಹೆಚ್ಚು ಬಲವನ್ನು ಹಾಕಬೇಕು; ಜ್ಞಾನವು ಬದುಕಿಗೆ ಪ್ರಯೋಜನವಾಗಿದೆ.
- 11ನಿಶ್ಚಯ ವಾಗಿ ಮಂತ್ರವಿಲ್ಲದೆ ಹಾವು ಕಚ್ಚುವದು. ಹಾಗೆಯೇ ಹರಟೆಯವನಲ್ಲಿ ಪ್ರಯೋಜನವಿಲ್ಲ.
- 12ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
- 13ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ.
- 14ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
Cross references
- Colossians 4:6 ಕೊಲೊಸ್ಸೆಯವರಿಗೆ 4:6ನಿಮ್ಮ ಸಂಭಾಷಣೆ ಯಾವಾ ಗಲೂ ಕೃಪೆಯುಳ್ಳದ್ದಾಗಿಯೂ ಉಪ್ಪಿನಿಂದ ರುಚಿಯಾದ ದ್ದಾಗಿಯೂ ಇರಲಿ; ಹೀಗೆ ನೀವು ಯಾರಾರಿಗೆ ಯಾವಾವ ರೀತಿಯಲ್ಲಿ ಉತ್ತರ ಹೇಳಬೇಕೋ ಅದನ್ನು ತಿಳುಕೊಳ್ಳುವಿರಿ.
- Luke 4:22 ಲೂಕನು 4:22ಎಲ್ಲರೂ ಆತನಿಗೆ ಸಾಕ್ಷಿಕೊಟ್ಟು ಆತನ ಬಾಯಿಂದ ಹೊರಟ ಕೃಪಾವಾಕ್ಯಗಳಿಗಾಗಿ ಆಶ್ಚರ್ಯಪಟ್ಟು-- ಈತನು ಯೋಸೇಫನ ಮಗನಲ್ಲವೇ ಅಂದರು.
- Proverbs 15:2 ಜ್ಞಾನೋಕ್ತಿಗಳು 15:2ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
- Proverbs 22:11 ಜ್ಞಾನೋಕ್ತಿಗಳು 22:11ಹೃದಯ ಶುದ್ಧಿಯನ್ನು ಪ್ರೀತಿಸುವವನಿಗೆ ತನ್ನ ತುಟಿಗಳ ಕೃಪೆಗಾಗಿ ಅರಸನು ಅವನಿಗೆ ಸ್ನೇಹಿತ ನಾಗಿರುವನು.
- Ephesians 4:29 ಎಫೆಸದವರಿಗೆ 4:29ನಿಮ್ಮ ಬಾಯೊಳಗಿಂದ ಯಾವ ಕೆಟ್ಟ ಮಾತೂ ಹೊರಡಬಾರದು; ಆದರೆ ಭಕ್ತಿಯನ್ನು ವೃದ್ಧಿ ಮಾಡುವಂಥ ಒಳ್ಳೆಮಾತು ಇದ್ದರೆ ಕೇಳುವವರ ಹಿತ ಕ್ಕಾಗಿ ಅದನ್ನು ಆಡಿರಿ.
- Proverbs 10:31–32 ಜ್ಞಾನೋಕ್ತಿಗಳು 10:31–32ನೀತಿವಂತರ ಬಾಯಿಯು ಜ್ಞಾನವನ್ನು ಫಲಿಸುತ್ತದೆ; ಮೂರ್ಖನ ನಾಲಿಗೆಯು ಕತ್ತರಿಸಲ್ಪಡುವದು.ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ. ಯಾವದು ಅಂಗೀಕರಿಸ ತಕ್ಕದ್ದೋ ಅದು ನೀತಿವಂತರ ತುಟಿಗಳಿಗೆ ತಿಳಿಯು ವದು; ದುಷ್ಟರ ಬಾಯಿಯು ಮೂರ್ಖತನವನ್ನು ಹೊರಗೆಡುವುತ್ತದೆ.
- Proverbs 10:13–14 ಜ್ಞಾನೋಕ್ತಿಗಳು 10:13–14ವಿವೇಕವುಳ್ಳ ತುಟಿಗಳಲ್ಲಿ ಜ್ಞಾನವು ಸಿಕ್ಕು ತ್ತದೆ; ವಿವೇಕವಿಲ್ಲದವನ ಬೆನ್ನಿಗೆ ಬೆತ್ತವೇ ಸರಿ. ಜ್ಞಾನಿ ಗಳು ತಿಳುವಳಿಕೆಯನ್ನು ಇಟ್ಟುಕೊಳ್ಳುತ್ತಾರೆ; ಆದರೆ ಮೂರ್ಖನ ಬಾಯಿ ನಾಶನಕ್ಕೆ ಸವಿಾಪವಾಗಿದೆ.
- Proverbs 10:20–21 ಜ್ಞಾನೋಕ್ತಿಗಳು 10:20–21ನೀತಿ ವಂತರ ನಾಲಿಗೆಯು ಚೊಕ್ಕ ಬೆಳ್ಳಿಯಂತಿದೆ; ದುಷ್ಟರ ಹೃದಯವು ಅಲ್ಪವಾದದ್ದು. ನೀತಿವಂತರ ತುಟಿಗಳು ಅನೇಕರನ್ನು ಪೋಷಿಸುತ್ತವೆ. ಜ್ಞಾನದ ಕೊರತೆಯಿಂದ ಅವಿವೇಕಿಗಳು ಸಾಯುತ್ತಾರೆ.
- Proverbs 15:23 ಜ್ಞಾನೋಕ್ತಿಗಳು 15:23ತನ್ನ ಬಾಯಿಯ ಪ್ರತ್ಯುತ್ತರದಿಂದ ಮನುಷ್ಯನಿಗೆ ಆನಂದವಾ ಗುತ್ತದೆ; ತಕ್ಕಕಾಲದಲ್ಲಿ ಆಡಿದ ಮಾತು ಎಷ್ಟೋ ಒಳ್ಳೇದು!
- Proverbs 22:17–18 ಜ್ಞಾನೋಕ್ತಿಗಳು 22:17–18ಕಿವಿಗೊಟ್ಟು ಜ್ಞಾನಿ ಗಳ ಮಾತನ್ನು ಕೇಳು; ನನ್ನ ತಿಳುವಳಿಕೆಗೆ ನಿನ್ನ ಹೃದಯ ವನ್ನು ಪ್ರಯೋಗಿಸು. ಅವುಗಳನ್ನು ನಿನ್ನೊಳಗೆ ಕಾಪಾಡಿದರೆ ಅದು ರಮ್ಯವಾಗಿದೆ; ಅವು ನಿನ್ನ ತುಟಿ ಗಳಲ್ಲಿ ಹೊಂದಿಕೊಂಡಿರುವವು.
- Luke 19:22 ಲೂಕನು 19:22ಆಗ ಅವನು--ನೀನು ಕೆಟ್ಟ ಆಳು, ನಿನ್ನ ಮಾತಿನ ಮೇಲೆಯೇ ನಿನಗೆ ನ್ಯಾಯತೀರಿ ಸುವೆನು. ನಾನು ಇಡದೆ ಇರುವಲ್ಲಿ ತಕ್ಕೊಳ್ಳುವವನೂ ಬಿತ್ತದೆ ಇರುವಲ್ಲಿ ಕೊಯ್ಯುವವನೂ ಆದ ಕಠಿಣ ಮನುಷ್ಯನೆಂದು ನಿನಗೆ ತಿಳಿದಿತ್ತಲ್ಲಾ.
- Proverbs 26:9 ಜ್ಞಾನೋಕ್ತಿಗಳು 26:9ಕುಡುಕನ ಕೈಯಲ್ಲಿ ಮುಳ್ಳು ಹೊಕ್ಕಂತೆ ಬುದ್ಧಿ ಹೀನರ ಬಾಯಲ್ಲಿ ಸಾಮ್ಯವು ಇರುವದು.