Ecclesiastes · chapter 10 · verse 13
Ecclesiastes 10:13 in Kannada
ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ.
Avana baayiyu maatugalu aarambhadalli moodhatana davugalaagive; avana maatina antyavu ketta moorkhatanavaagide.
Ecclesiastes 10:13 in English
- King James Version (KJV)
- The beginning of the words of his mouth [is] foolishness: and the end of his talk [is] mischievous madness.
- World English Bible (WEB)
- The beginning of the words of his mouth is foolishness; and the end of his talk is mischievous madness.
- American Standard Version (ASV)
- The beginning of the words of his mouth is foolishness; and the end of his talk is mischievous madness.
- Bible in Basic English (BBE)
- The first words of his mouth are foolish, and the end of his talk is evil crime.
- Darby Translation (DBY)
- The beginning of the words of his mouth is folly; and the end of his talk is mischievous madness.
- Webster's Bible (WBS)
- The beginning of the words of his mouth [is] foolishness: and the end of his talk [is] mischievous madness.
- Young's Literal Translation (YLT)
- The beginning of the words of his mouth [is] folly, And the latter end of his mouth [Is] mischievous madness.
Read in context
- 11ನಿಶ್ಚಯ ವಾಗಿ ಮಂತ್ರವಿಲ್ಲದೆ ಹಾವು ಕಚ್ಚುವದು. ಹಾಗೆಯೇ ಹರಟೆಯವನಲ್ಲಿ ಪ್ರಯೋಜನವಿಲ್ಲ.
- 12ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
- 13ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ.
- 14ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
- 15ಮೂರ್ಖನ ಕಷ್ಟವು ಅವರಲ್ಲಿ ಪ್ರತಿಯೊಬ್ಬನನ್ನು ದಣಿಸುತ್ತದೆ; ನಗರಕ್ಕೆ ಹೇಗೆ ಹೋಗಬೇಕೆಂದು ಅವನಿಗೆ ತಿಳಿಯದು.
Cross references
- Proverbs 29:9 ಜ್ಞಾನೋಕ್ತಿಗಳು 29:9ಜ್ಞಾನಿಯು ಬುದ್ಧಿಹೀನನೊಂದಿಗೆ ವ್ಯಾಜ್ಯ ಮಾಡಿ ದರೆ ಅವನು ರೇಗಿದರೂ ನಕ್ಕರೂ ಶಮನವಾಗುವು ದಿಲ್ಲ.
- 1 Samuel 25:10–11 1 ಸಮುವೇಲನು 25:10–11ನಾಬಾಲನು ದಾವೀದನ ಸೇವಕರಿಗೆ ಪ್ರತ್ಯುತ್ತರವಾಗಿ--ದಾವೀದನು ಯಾರು? ಇಷಯನ ಮಗನು ಯಾರು? ತಮ್ಮ ಯಜಮಾನನನ್ನು ಬಿಟ್ಟು ಅಗಲಿ ಹೋಗುವ ಸೇವಕರು ಈ ದಿವಸಗಳಲ್ಲಿ ಅನೇಕರು ಇದ್ದಾರೆ. ನಾನು ನನ್ನ ರೊಟ್ಟಿಯನ್ನೂ ನೀರನ್ನೂ ಉಣ್ಣೆಯನ್ನು ಕತ್ತರಿಸುವವ ರಿಗೋಸ್ಕರ ನಾನು ಸಿದ್ಧಮಾಡಿಸಿದ ಮಾಂಸವನ್ನೂ ತೆಗೆದು ಎಲ್ಲಿಯವರೆಂದು ನಾನರಿಯದ ಮನುಷ್ಯರಿಗೆ ಕೊಡುವೆನೋ ಅಂದನು.
- 1 Samuel 20:26–33 1 ಸಮುವೇಲನು 20:26–33ದಾವೀದನು ಇರುವ ಸ್ಥಳವು ಬರಿದಾಗಿತ್ತು. ಆದಾಗ್ಯೂ ಸೌಲನು ಆ ದಿವಸದಲ್ಲಿ ಅವನನ್ನು ಕುರಿತು ಏನೂ ಹೇಳದೆ ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಅಶುಚಿಯಾಗಿದ್ದಾನೆ, ನಿಶ್ಚಯವಾಗಿ ಅಶುಚಿಯಾಗಿದ್ದಾನೆ ಎಂದು ಅಂದುಕೊಂಡನು. ಅಮಾವಾ ಸ್ಯೆಯ ಮಾರನೆಯ ದಿವಸದಲ್ಲಿ ಅಂದರೆ ತಿಂಗಳಿನ ಎರಡನೆಯ ದಿವಸದಲ್ಲಿ ದಾವೀದನು ಕೂಡ್ರುವ ಸ್ಥಳವು ಹಾಗೆಯೇ ಬರಿದಾಗಿತ್ತು; ಆದದರಿಂದ ಸೌಲನುಇಷಯನ ಮಗನು ನಿನ್ನೆಯೂ ಈ ಹೊತ್ತೂ ಭೋಜನಕ್ಕೆ ಯಾಕೆ ಬರಲಿಲ್ಲ ಎಂದು ತನ್ನ ಕುಮಾರನಾದ ಯೋನಾ ತಾನನನ್ನು ಕೇಳಿದನು. ಯೋನಾತಾನನು ಸೌಲನಿಗೆ ಪ್ರತ್ಯುತ್ತರವಾಗಿ--ಬೇತ್ಲೆಹೇಮಿನ ವರೆಗೂ ಹೋಗಿ ಬರಲು ದಾವೀದನು ನನ್ನನ್ನು ಬಹಳವಾಗಿ ಬೇಡಿ ಕೊಂಡನು. ನನಗೆ ಅವನು--ದಯಮಾಡಿ ನನಗೆ ಅಪ್ಪಣೆಕೊಡು; ಯಾಕಂದರೆ ಊರೊಳಗೆ ನಮ್ಮ ಕುಟುಂಬದವರು ಯಜ್ಞ ಮಾಡುತ್ತಾರೆ; ನನ್ನ ಸಹೋ ದರನು ನನ್ನನ್ನು ಬರಲು ಹೇಳಿ ಕಳುಹಿಸಿದನು. ಈಗ ನಿನ್ನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ನನ್ನ ಸಹೋದರರನ್ನು ನೋಡುವದಕ್ಕೆ ಹೋಗುತ್ತೇನೆ ಅಂದನು. ಆದದರಿಂದ ಅವನು ಅರಸನ ಮೇಜಿಗೆ ಬರಲಿಲ್ಲ ಅಂದನು. ಆಗ ಸೌಲನು ಯೋನಾತಾನನ ಮೇಲೆ ಕೋಪಗೊಂಡು ಅವನಿಗೆ--ವಕ್ರವಾಗಿ ಎದುರು ಬೀಳುವ ಸ್ತ್ರೀಯ ಮಗನೇ, ನಿನಗೆ ನಾಚಿಕೆಯಾಗುವ ಹಾಗೆಯೂ ನಿನ್ನ ತಾಯಿಯ ಬೆತ್ತಲೆತನಕ್ಕೆ ನಾಚಿಕೆ ಯಾಗುವ ಹಾಗೆಯೂ ಇಷಯನ ಮಗನನ್ನು ನೀನು ಆದುಕೊಂಡಿದ್ದೀ ಎಂದು ನಾನರಿಯೆನೋ? ಇಷಯನ ಮಗನು ಭೂಮಿಯ ಮೇಲೆ ಬದುಕುವ ದಿವಸಗಳ ವರೆಗೂ ನೀನಾದರೂ ನಿನ್ನ ರಾಜ್ಯವಾದರೂ ಸ್ಥಿರವಾಗುವದಿಲ್ಲ. ಆದದರಿಂದ ಈಗ ನೀನು ಅವನನ್ನು ಕರೆಯಕಳುಹಿಸಿ ನನ್ನ ಬಳಿಗೆ ಕರಕೊಂಡು ಬಾ; ಅವನು ನಿಜವಾಗಿ ಸಾಯಲೇಬೇಕು ಅಂದನು. ಅದಕ್ಕೆ ಯೋನಾತಾನನು ತನ್ನ ತಂದೆಯಾದ ಸೌಲನಿಗೆ ಪ್ರತ್ಯು ತ್ತರವಾಗಿ--ಅವನನ್ನು ಯಾಕೆ ಕೊಲೆ ಮಾಡಬೇಕು? ಅವನು ಏನು ಮಾಡಿದನು ಅಂದನು. ಆಗ ಸೌಲನು ಅವನನ್ನು ಹೊಡೆಯಲು ಈಟಿಯನ್ನು ಅವನ ಮೇಲೆ ಎಸೆದನು. ಆದದರಿಂದ ತನ್ನ ತಂದೆಯು ದಾವೀದನನ್ನು ಕೊಂದುಹಾಕಲು ದೃಢಮಾಡಿದ್ದಾನೆಂದು ಯೋನಾತಾ ನನು ತಿಳುಕೊಂಡನು.
- 1 Samuel 22:16–18 1 ಸಮುವೇಲನು 22:16–18ಅದಕ್ಕೆ ಅರಸನುಅಹೀಮೆಲೆಕನೇ, ನೀನೂ ನಿನ್ನ ತಂದೆಯ ಮನೆಯವ ರೆಲ್ಲರೂ ನಿಶ್ಚಯವಾಗಿ ಸಾಯಲೇಬೇಕು ಅಂದನು. ಅರಸನು ತನ್ನ ಬಳಿಯಲ್ಲಿ ನಿಂತಿರುವ ಕಾಲಾಳಿಗೆನೀವು ತಿರುಗಿಕೊಂಡು ಕರ್ತನ ಯಾಜಕರನ್ನು ಕೊಂದು ಹಾಕಿರಿ. ಅವರ ಕೈ ದಾವೀದನ ಸಂಗಡ ಸಹಾಯ ವಾಗಿದೆ. ಅವನು ಓಡಿಹೋಗುವದನ್ನು ಅವರು ತಿಳಿದಿದ್ದು ಅದನ್ನು ನನಗೆ ತಿಳಿಸದೆ ಹೋದರು ಅಂದನು. ಆದರೆ ಅರಸನ ಸೇವಕರು ಕರ್ತನ ಯಾಜಕರ ಮೇಲೆ ಬೀಳಲು ತಮ್ಮ ಕೈಯನ್ನು ಚಾಚಲೊಲ್ಲದೆ ಹೋದರು. ಅರಸನು ದೋಯೇಗನಿಗೆ--ನೀನು ತಿರುಗಿಕೊಂಡು ಯಾಜಕರ ಮೇಲೆ ಬೀಳು ಅಂದನು. ಆಗ ಎದೋಮ್ಯನಾದ ದೋಯೇಗನು ತಿರುಗಿಕೊಂಡು ಯಾಜಕರ ಮೇಲೆ ಬಿದ್ದು ನಾರುಬಟ್ಟೆಯ ಎಫೋದನ್ನು ಧರಿಸಿಕೊಳ್ಳುವವರಾದ ಎಂಭತ್ತೈದು ಜನರನ್ನು ಆ ದಿನದಲ್ಲಿ ಕೊಂದನು.
- Matthew 2:16 ಮತ್ತಾಯನು 2:16ಆಗ ಜ್ಞಾನಿಗಳು ತನ್ನನ್ನು ಪರಿಹಾಸ್ಯ ಮಾಡಿ ದರೆಂದು ಹೆರೋದನು ತಿಳಿದು ಅತಿ ರೋಷಗೊಂಡ ವನಾಗಿ ತಾನು ಅವರ ಮೂಲಕ ಪರಿಷ್ಕಾರವಾಗಿ ಶೋಧಿಸಿದ ಕಾಲಕ್ಕನುಸಾರ ಬೆತ್ಲೆಹೇಮಿನಲ್ಲಿಯೂ ಅದರ ಎಲ್ಲಾ ಪ್ರಾಂತ್ಯಗಳ ಮೇರೆಗಳಲ್ಲಿಯೂ ಎರಡು ವರುಷ ಮತ್ತು ಅದರೊಳಗಿದ್ದ ಎಲ್ಲಾ ಮಕ್ಕ
- Acts 6:9–11 ಅಪೊಸ್ತಲರ ಕೃತ್ಯಗಳು 6:9–11ಆಗ ಲಿಬೆರ್ತೀನ ಎಂಬ ಸಭಾಮಂದಿರದಲ್ಲಿಯೂ ಕುರೇನ್ಯ ಅಲೆಕ್ಸಾಂದ್ರಿಯ ಕಿಲಿಕ್ಯ ಆಸ್ಯದವರ ಸಭಾಮಂದಿರ ದಲ್ಲಿಯೂ ಕೆಲವರು ಎದ್ದು ಸ್ತೆಫನನೊಂದಿಗೆ ತರ್ಕ ಮಾಡುತ್ತಿದ್ದರು. ಆದರೆ ಅವನು ಜ್ಞಾನದಿಂದಲೂ ಆತ್ಮನಿಂದಲೂ ಮಾತನಾಡಿದ್ದನ್ನು ಅವರು ಎದುರಿಸ ಲಾರದೆ ಹೋದರು. ಅವರು ಸುಳ್ಳು ಸಾಕ್ಷಿ ಹೇಳುವ ಮನುಷ್ಯರನ್ನು ಸೇರಿಸಿಕೊಂಡು--ಇವನು ಮೋಶೆಗೆ ಮತ್ತು ದೇವರಿಗೆ ವಿರೋಧವಾಗಿ ದೂಷಣೆಯ ಮಾತುಗಳನ್ನು ಹೇಳುವದನ್ನು ನಾವು ಕೇಳಿದ್ದೇವೆ ಎಂದು ಅವರು ಹೇಳಿದರು.
- Luke 11:53–54 ಲೂಕನು 11:53–54ಆತನು ಅವರಿಗೆ ಈ ವಿಷಯಗಳನ್ನು ಹೇಳು ತ್ತಿದ್ದಾಗ ಶಾಸ್ತ್ರಿಗಳು ಮತ್ತು ಫರಿಸಾಯರು ಕೋಪಾವೇಶ ವುಳ್ಳವರಾಗಿ ಆತನು ಇನ್ನೂ ಅನೇಕವಾದವುಗಳ ವಿಷಯವಾಗಿ ಮಾತನಾಡುವಂತೆ ಆತನನ್ನು ಉದ್ರೇಕ ಗೊಳಿಸಲಾರಂಭಿಸಿದರು.ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು. ಯಾಕಂದರೆ ಆತನ ಮಾತಿನಲ್ಲಿ ಏನಾದರೂ ಕಂಡು ಹಿಡಿದು ಆತನ ಮೇಲೆ ತಪ್ಪು ಹೊರಿಸಬೇಕೆಂದು ಹೊಂಚಿನೋಡು ತ್ತಿದ್ದರು.
- Matthew 2:7–8 ಮತ್ತಾಯನು 2:7–8ಆಗ ಹೆರೋದನು ರಹಸ್ಯವಾಗಿ ಆ ಜ್ಞಾನಿಗಳನ್ನು ಕರೆಯಿಸಿ ಆ ನಕ್ಷತ್ರವು ಯಾವ ಕಾಲದಲ್ಲಿ ಕಾಣಿಸಿಕೊಂಡಿತೆಂದು ಅವರನ್ನು ಪರಿಷ್ಕಾರವಾಗಿ ವಿಚಾರಿಸಿಕೊಂಡು ಅವರನ್ನು ಬೇತ್ಲೆಹೇಮಿಗೆ ಕಳುಹಿ ಸುವಾಗ--ನೀವು ಹೋಗಿ ಆ ಶಿಶುವಿನ ವಿಷಯದಲ್ಲಿ ಪರಿಷ್ಕಾರವಾಗಿ ಹುಡುಕಿ ಆತನನ್ನು ಕಂಡುಕೊಂಡ ಮೇಲೆ ತಿರಿಗಿ ಬಂದು ನನಗೆ ತಿಳಿಸಿರಿ; ಆಗ ನಾನು ಸಹ ಬಂದು ಆತನನ್ನು ಆರಾಧಿಸುವೆನು ಅಂದನು.
- Luke 6:11 ಲೂಕನು 6:11ಆಗ ಅವರು ಕೋಪದಿಂದ ತುಂಬಿದವರಾಗಿ ಯೇಸುವಿಗೆ ತಾವು ಏನು ಮಾಡಬೇಕೆಂದು ಒಬ್ಬರಿಗೊಬ್ಬರು ಮಾತನಾಡಿಕೊಂಡರು.
- Judges 14:15 ನ್ಯಾಯಸ್ಥಾಪಕರು 14:15ಒಗಟನ್ನು ಅವರು ಮೂರು ದಿವಸ ಬಿಡಿಸಲಾರದೆ ಹೋದರು. ಏಳನೇ ದಿವಸದಲ್ಲಿ ಆದದ್ದೇನಂದರೆ, ಅವರು ಸಂಸೋನನ ಹೆಂಡತಿಗೆ ನಾವು ನಿನ್ನನ್ನೂ ನಿನ್ನ ತಂದೆಯ ಮನೆಯನ್ನೂ ಬೆಂಕಿ ಯಿಂದ ಸುಟ್ಟು ಬಿಡದಹಾಗೆ ನೀನು ನಿನ್ನ ಗಂಡನ ಆ ಒಗಟನ್ನು ನಮಗೆ ತಿಳಿಸುವ ಹಾಗೆ ಅವನನ್ನು ಮರುಳುಗೊಳಿಸು. ನೀನು ನಮಗೆ ಉಂಟಾದದ್ದನ್ನು ಕಸಕೊಳ್ಳುವದಕ್ಕಲ್ಲವೇ ನಮ್ಮನ್ನು ಕರೆಸಿದಿ ಅಂದರು.
- 2 Kings 6:31 2 ಅರಸುಗಳು 6:31ಆಗ ಅವನು -- ಶಾಫಾಟನ ಮಗನಾದ ಎಲೀಷನ ತಲೆಯು ಈ ದಿನ ಅವನ ಮೇಲೆ ಇದ್ದರೆ ದೇವರು ನನಗೆ ಇದರಂತೆಯೂ ಇನ್ನು ಹೆಚ್ಚಾಗಿಯೂ ಮಾಡಲಿ ಅಂದನು.