Ecclesiastes · chapter 10 · verse 14
Ecclesiastes 10:14 in Kannada
ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
Moodhanu saha maatu galannu hechchisuttaane; aadaroo avanu enendu helalu saadhyavilla. Avana taruvaaya aaguvadannu avanige tilisuvavaru yaaru?
Ecclesiastes 10:14 in English
- King James Version (KJV)
- A fool also is full of words: a man cannot tell what shall be; and what shall be after him, who can tell him?
- World English Bible (WEB)
- A fool also multiplies words. Man doesn’t know what will be; and that which will be after him, who can tell him?
- American Standard Version (ASV)
- A fool also multiplieth words: [yet] man knoweth not what shall be; and that which shall be after him, who can tell him?
- Bible in Basic English (BBE)
- The foolish are full of words; man has no knowledge of what will be; and who is able to say what will be after him?
- Darby Translation (DBY)
- And the fool multiplieth words: [yet] man knoweth not what shall be; and what shall be after him, who will tell him?
- Webster's Bible (WBS)
- A fool also is full of words: a man cannot tell what shall be; and what shall be after him, who can tell him?
- Young's Literal Translation (YLT)
- And the fool multiplieth words: 'Man knoweth not that which is, And that which is after him, who doth declare to him?'
Read in context
- 12ಜ್ಞಾನಿಯ ಬಾಯಿಮಾತುಗಳು ಆನಂದಕರವಾಗಿವೆ; ಮೂರ್ಖನ ತುಟಿಗಳು ಅವನನ್ನೇ ನುಂಗಿಬಿಡುತ್ತವೆ.
- 13ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ.
- 14ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
- 15ಮೂರ್ಖನ ಕಷ್ಟವು ಅವರಲ್ಲಿ ಪ್ರತಿಯೊಬ್ಬನನ್ನು ದಣಿಸುತ್ತದೆ; ನಗರಕ್ಕೆ ಹೇಗೆ ಹೋಗಬೇಕೆಂದು ಅವನಿಗೆ ತಿಳಿಯದು.
- 16ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!
Cross references
- Proverbs 15:2 ಜ್ಞಾನೋಕ್ತಿಗಳು 15:2ಜ್ಞಾನಿಯ ನಾಲಿ ಗೆಯು ತಿಳುವಳಿಕೆಯನ್ನು ಸರಿಯಾಗಿ ಉಪಯೋಗಿ ಸುತ್ತದೆ. ಬುದ್ಧಿಹೀನರ ಬಾಯಿಯು ಬುದ್ಧಿಹೀನತೆಯನ್ನು ಹೊರಗೆಡುವುತ್ತದೆ.
- James 4:13–14 ಯಾಕೋಬನು 4:13–14ಈ ಹೊತ್ತು ಇಲ್ಲವೆ ನಾಳೆ ನಾವು ಇಂಥ ಪಟ್ಟಣಕ್ಕೆ ಹೋಗಿ ಅಲ್ಲಿ ಒಂದು ವರುಷವಿದ್ದುಕೊಂಡು ಕೊಳ್ಳುವ ಮತ್ತು ಮಾರುವ ವ್ಯಾಪಾರವನ್ನು ಮಾಡಿ ಲಾಭವನ್ನು ಸಂಪಾದಿಸುತ್ತೇವೆ ಅನ್ನುವವರೇ, ಕೇಳಿರಿ. ನಾಳೆ ಏನಾಗುವದೋ ನಿಮಗೆ ತಿಳಿಯದು. ನಿಮ್ಮ ಜೀವ ಮಾನವು ಎಂಥದ್ದು? ಅದು ಸ್ವಲ್ಪ ಹೊತ್ತು ಕಾಣಿಸಿ ಕೊಂಡು ಆಮೇಲೆ ಕಾಣದೆ ಹೋಗುವ ಹಬೆಯಂತಿದೆ.
- Ecclesiastes 5:3 ಪ್ರಸಂಗಿ 5:3ಬಹಳ ಕೆಲಸದ ಮೂಲಕ ಕನಸು ಉಂಟಾಗುತ್ತದೆ; ಬಹು ಮಾತುಗಳಿಂದ ಮೂಢನ ಧ್ವನಿಯು ಗೊತ್ತಾಗುತ್ತದೆ;
- Ecclesiastes 8:7 ಪ್ರಸಂಗಿ 8:7ಮುಂದೆ ಆಗುವದೇನೆಂದು ಅವ ನಿಗೆ ತಿಳಿಯದು; ಅದು ಯಾವಾಗ ಆಗುವದೆಂದು ಯಾರು ಅವನಿಗೆ ಹೇಳುವರು?
- Ecclesiastes 6:12 ಪ್ರಸಂಗಿ 6:12ನೆರಳಿನಂತೆ ತನ್ನ ವ್ಯರ್ಥವಾದ ಜೀವಿತದ ಎಲ್ಲಾ ದಿವಸಗಳು ಕಳೆಯುವ ಮನುಷ್ಯನಿಗೆ ಈ ಜೀವಿತ ದಲ್ಲಿ ಯಾವದು ಒಳ್ಳೇದೆಂದು ಯಾವನು ಬಲ್ಲನು? ಸೂರ್ಯನ ಕೆಳಗೆ ಅವನ ತರುವಾಯ ಏನು ಇರುವ ದೆಂದು ಯಾವ ಮನುಷ್ಯನಿಗೆ ಹೇಳಬಲ್ಲನು.
- Ecclesiastes 3:22 ಪ್ರಸಂಗಿ 3:22ಆದಕಾರಣ ಮನುಷ್ಯನು ತನ್ನ ಸ್ವಂತ ಕೆಲಸಗಳಲ್ಲಿ ಆನಂದಿಸುವದಕ್ಕಿಂತ ಒಳ್ಳೆಯದು ಯಾವದೂ ಇಲ್ಲ ವೆಂದು ನಾನು ಗ್ರಹಿಸುತ್ತೇನೆ; ಅದೇ ಅವನ ಪಾಲು; ಅದರಿಂದ ತನ್ನ ಜೀವಮಾನದ ನಂತರ ಸಂಭವಿಸುವದನ್ನು ನೋಡುವಂತೆ ಯಾವನು ಅವನನ್ನು ಪುನಃ ಬರಮಾಡುತ್ತಾನೆ.?
- Job 35:16 ಯೋಬನು 35:16ಆದದರಿಂದ ಯೋಬನು ವ್ಯರ್ಥವಾಗಿ ಬಾಯಿ ತೆರೆದು ತಿಳುವಳಿಕೆ ಇಲ್ಲದೆ ನುಡಿಗಳನ್ನು ಹೆಚ್ಚಿಸುತ್ತಾನೆ.
- Proverbs 10:19 ಜ್ಞಾನೋಕ್ತಿಗಳು 10:19ಹೆಚ್ಚು ಮಾತುಗಳಿಂದ ಪಾಪಕ್ಕೆ ಕೊರತೆ ಇರುವದಿಲ್ಲ. ತನ್ನ ತುಟಿಗಳನ್ನು ತಡೆಯುವವನು ಜ್ಞಾನವಂತನು.
- Job 34:37 ಯೋಬನು 34:37ತನ್ನ ಪಾಪಕ್ಕೆ ದ್ರೋಹ ವನ್ನು ಕೂಡಿಸುತ್ತಾನೆ; ನಮ್ಮ ಮಧ್ಯದಲ್ಲಿ ಚಪ್ಪಾಳೆ ತಟ್ಟುತ್ತಾನೆ; ದೇವರಿಗೆ ವಿರೋಧವಾಗಿ ತನ್ನ ಮಾತು ಗಳನ್ನು ಅಧಿಕಮಾಡುತ್ತಾನೆ.