Skip to content
ThuthiThuthiThuthi
Ecclesiastes · chapter 10 · verse 15

Ecclesiastes 10:15 in Kannada

ಮೂರ್ಖನ ಕಷ್ಟವು ಅವರಲ್ಲಿ ಪ್ರತಿಯೊಬ್ಬನನ್ನು ದಣಿಸುತ್ತದೆ; ನಗರಕ್ಕೆ ಹೇಗೆ ಹೋಗಬೇಕೆಂದು ಅವನಿಗೆ ತಿಳಿಯದು.

Moorkhana kashtavu avaralli pratiyobbanannu danisuttade; nagarakke hege hogabekendu avanige tiliyadu.

Ecclesiastes 10:15 in English

King James Version (KJV)
The labour of the foolish wearieth every one of them, because he knoweth not how to go to the city.
World English Bible (WEB)
The labor of fools wearies every one of them; for he doesn’t know how to go to the city.
American Standard Version (ASV)
The labor of fools wearieth every one of them; for he knoweth not how to go to the city.
Bible in Basic English (BBE)
The work of the foolish will be a weariness to him, because he has no knowledge of the way to the town.
Darby Translation (DBY)
The labour of fools wearieth them, because they know not how to go to the city.
Webster's Bible (WBS)
The labor of the foolish wearieth every one of them, because he knoweth not how to go to the city.
Young's Literal Translation (YLT)
The labour of the foolish wearieth him, In that he hath not known to go unto the city.

Read in context

  1. 13ಅವನ ಬಾಯಿಯು ಮಾತುಗಳು ಆರಂಭದಲ್ಲಿ ಮೂಢತನ ದವುಗಳಾಗಿವೆ; ಅವನ ಮಾತಿನ ಅಂತ್ಯವು ಕೆಟ್ಟ ಮೂರ್ಖತನವಾಗಿದೆ.
  2. 14ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
  3. 15ಮೂರ್ಖನ ಕಷ್ಟವು ಅವರಲ್ಲಿ ಪ್ರತಿಯೊಬ್ಬನನ್ನು ದಣಿಸುತ್ತದೆ; ನಗರಕ್ಕೆ ಹೇಗೆ ಹೋಗಬೇಕೆಂದು ಅವನಿಗೆ ತಿಳಿಯದು.
  4. 16ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!
  5. 17ಓ ದೇಶವೇ, ಶ್ರೇಷ್ಠರ ಮಗನು ನಿನ್ನ ಅರಸನಾದರೆ ಮತ್ತು ನಿನ್ನ ಪ್ರಭುಗಳು ತಕ್ಕಕಾಲಕ್ಕೆ ಸರಿಯಾಗಿ ಅಮಲಿಗಾಗಿ ಅಲ್ಲದೆ ಶಕ್ತಿಗಾಗಿ ಊಟ ಮಾಡಿದರೆ ನಿನಗೆ ಆಶೀರ್ವಾದವಾಗಲಿ.
Read all of Ecclesiastes 10

Cross references

Original words (Hebrew)

Ecclesiastes 10:15 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.