Ecclesiastes · chapter 10 · verse 16
Ecclesiastes 10:16 in Kannada
ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!
O deshave, huduganu ninna arasanaagiddare mattu ninna pradhaanaru beligge ootamaadiddare ninage ayyo!
Ecclesiastes 10:16 in English
- King James Version (KJV)
- Woe to thee, O land, when thy king [is] a child, and thy princes eat in the morning!
- World English Bible (WEB)
- Woe to you, land, when your king is a child, and your princes eat in the morning!
- American Standard Version (ASV)
- Woe to thee, O land, when thy king is a child, and thy princes eat in the morning!
- Bible in Basic English (BBE)
- Unhappy is the land whose king is a boy, and whose rulers are feasting in the morning.
- Darby Translation (DBY)
- Woe to thee, O land, when thy king is a child, and thy princes eat in the morning!
- Webster's Bible (WBS)
- Woe to thee, O land, when thy king [is] a child, and thy princes eat in the morning!
- Young's Literal Translation (YLT)
- Woe to thee, O land, when thy king [is] a youth, And thy princes do eat in the morning.
Read in context
- 14ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
- 15ಮೂರ್ಖನ ಕಷ್ಟವು ಅವರಲ್ಲಿ ಪ್ರತಿಯೊಬ್ಬನನ್ನು ದಣಿಸುತ್ತದೆ; ನಗರಕ್ಕೆ ಹೇಗೆ ಹೋಗಬೇಕೆಂದು ಅವನಿಗೆ ತಿಳಿಯದು.
- 16ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!
- 17ಓ ದೇಶವೇ, ಶ್ರೇಷ್ಠರ ಮಗನು ನಿನ್ನ ಅರಸನಾದರೆ ಮತ್ತು ನಿನ್ನ ಪ್ರಭುಗಳು ತಕ್ಕಕಾಲಕ್ಕೆ ಸರಿಯಾಗಿ ಅಮಲಿಗಾಗಿ ಅಲ್ಲದೆ ಶಕ್ತಿಗಾಗಿ ಊಟ ಮಾಡಿದರೆ ನಿನಗೆ ಆಶೀರ್ವಾದವಾಗಲಿ.
- 18ಹೆಚ್ಚು ಸೋಮಾರಿತನದಿಂದ ತೊಲೆಗಳು ಜಗ್ಗುತ್ತವೆ ಮತ್ತು ಜೋಲುಗೈಯಿಂದ ಮನೆಗಳು ಸೋರುವವು.
Cross references
- Isaiah 3:12 ಯೆಶಾಯ 3:12ನನ್ನ ಪ್ರಜೆಗಳನ್ನೋ ಹುಡುಗರು ಅವರನ್ನು ಭಾಧಿಸುವರು, ಅವರನ್ನು ಆಳುವವರು ಹೆಂಗಸರು. ಓ ನನ್ನ ಪ್ರಜೆಗಳೇ, ನಿಮ್ಮನ್ನು ನಡಿಸು ವವರು ದಾರಿತಪ್ಪಿಸುವವರಾಗಿದ್ದಾರೆ. ನೀವು ನಡೆ ಯುವ ದಾರಿಯನ್ನು ಹಾಳುಮಾಡಿದ್ದಾರೆ.
- Isaiah 5:11–12 ಯೆಶಾಯ 5:11–12ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳ ಗಿನ ಜಾವದಲ್ಲಿ ಎದ್ದು ರಾತ್ರಿಯ ವರೆಗೂ ದ್ರಾಕ್ಷಾ ರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರಿಗೆ ಅಯ್ಯೋ! ಅವರ ಹಬ್ಬಗಳಲ್ಲಿ ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸವು ಇರುವವು; ಆದರೆ ಕರ್ತನ ಕೆಲಸವನ್ನು ಅವರು ಲಕ್ಷಿಸರು ಇಲ್ಲವೆ ಆತನ ಕೈಕೆಲಸವನ್ನು ಆಲೋಚಿಸುವದಿಲ್ಲ.
- Isaiah 3:4–5 ಯೆಶಾಯ 3:4–5ಮಕ್ಕಳನ್ನು ಅವರ ಪ್ರಭುಗಳನ್ನಾ ಗಿಯೂ ಎಳೇ ಕೂಸುಗಳು ಅವರ ಮೇಲೆ ಆಳು ವಂತೆಯೂ ಕೊಡುವೆನು. ಪ್ರತಿಯೊಬ್ಬನು ಇನ್ನೊಬ್ಬ ನಿಂದಲೂ ಪ್ರತಿಯೊಬ್ಬನು ನೆರೆಯವನಿಂದಲೂ ಜನರು ಹಿಂಸಿಸಲ್ಪಡುವರು: ಹುಡುಗನು ವೃದ್ಧನ ವಿರೋಧವಾಗಿಯೂ ನೀಚನು ಘನವಂತನ ವಿರೋಧ ವಾಗಿಯೂ ಸೊಕ್ಕಿನಿಂದ ವರ್ತಿಸುವರು.
- Proverbs 20:1–2 ಜ್ಞಾನೋಕ್ತಿಗಳು 20:1–2ದ್ರಾಕ್ಷಾರಸವು ಪರಿಹಾಸ್ಯಕರವಾಗಿದೆ; ಮಾದಕ ಮದ್ಯವು ಉದ್ರೇಕಿಸುತ್ತದೆ. ಇದ ರಿಂದ ಮೋಸಹೋದವನು ಜ್ಞಾನಿಯಲ್ಲ. ಅರಸನ ಭಯವು ಸಿಂಹದ ಗರ್ಜನೆಯಂತಿದೆ; ಅವನಿಗೆ ಕೋಪ ವನ್ನೆಬ್ಬಿಸುವವನು ತನ್ನ ಪ್ರಾಣಕ್ಕೆ ವಿರೋಧವಾಗಿ ಪಾಪ ಮಾಡುತ್ತಾನೆ.
- 2 Chronicles 13:7 2 ಪೂರ್ವಕಾಲವೃತ್ತಾಂತ 13:7ಇದಲ್ಲದೆ ನಿಷ್ಪ್ರಯೋಜಕರಾದ ಬೆಲಿಯಾಳನ ಮಕ್ಕಳು ಅವನ ಬಳಿಗೆ ಕೂಡಿ ಬಂದು ಸೊಲೊಮೋನನ ಮಗನಾದ ರೆಹಬ್ಬಾಮನು ಹುಡುಗ ನಾಗಿಯೂ ಮೃದು ಹೃದಯವುಳ್ಳವನಾಗಿಯೂ ಅವ ರನ್ನು ಎದುರಿಸಲು ಬಲವಿಲ್ಲದೆ ಇರುವಾಗ ಅವ ನಿಗೆ ವಿರೋಧವಾಗಿ ತಮ್ಮನ್ನು ಬಲಪಡಿಸಿಕೊಂಡಿ ದ್ದಾರೆ.
- Jeremiah 21:12 ಯೆರೆಮೀಯ 21:12ಕರ್ತನ ವಾಕ್ಯವನ್ನು ಕೇಳಿರಿ, ದಾವೀದನ ಮನೆಯವರೇ, ಕರ್ತನು ಹೇಳುವದೇನಂದರೆ--ಬೆಳಿಗ್ಗೆ ನ್ಯಾಯತೀರಿಸಿರಿ, ಸುಲಿಗೆಯಾದವನನ್ನು ಬಲಾತ್ಕಾರಿಯ ಕೈಯೊಳಗಿಂದ ತಪ್ಪಿಸಿರಿ; ಇಲ್ಲದಿದ್ದರೆ ನನ್ನ ಕೋಪವು ಬೆಂಕಿಯ ಹಾಗೆ ಹೊರಟು ನಿಮ್ಮ ಕ್ರಿಯೆಗಳ ಕೆಟ್ಟತನದ ನಿಮಿತ್ತ ಯಾರೂ ಆರಿಸಲಾರದ ಹಾಗೆ ಉರಿಯುವದು.
- 2 Chronicles 36:9 2 ಪೂರ್ವಕಾಲವೃತ್ತಾಂತ 36:9ಯೆಹೋಯಾಕೀನನು ಆಳಲು ಆರಂಭಿಸಿದಾಗ ಹದಿನೆಂಟು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಹತ್ತು ದಿವಸ ಆಳಿದನು.
- 2 Chronicles 36:2 2 ಪೂರ್ವಕಾಲವೃತ್ತಾಂತ 36:2ಯೆಹೋ ವಾಹಾಜನು ಆಳಲು ಆರಂಭಿಸಿದಾಗ ಇಪ್ಪತ್ತಮೂರು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಮೂರು ತಿಂಗಳು ಆಳಿದನು.
- 2 Chronicles 36:5 2 ಪೂರ್ವಕಾಲವೃತ್ತಾಂತ 36:5ಯೆಹೋಯಾಕೀಮನು ಆಳಲು ಆರಂಭಿಸಿದಾಗ ಇಪ್ಪತ್ತೈದು ವರುಷದವನಾಗಿದ್ದು ಯೆರೂಸಲೇಮಿನಲ್ಲಿ ಹನ್ನೊಂದು ವರುಷ ಆಳಿದನು. ಆದರೆ ತನ್ನ ದೇವ ರಾದ ಕರ್ತನ ಸಮ್ಮುಖದಲ್ಲಿ ಅವನು ಕೆಟ್ಟದ್ದನ್ನು ಮಾಡಿ ದನು.
- Hosea 7:5–7 ಹೋಶೇಯ 7:5–7ನಮ್ಮ ಅರಸನ ದಿನದಲ್ಲಿ ಪ್ರಧಾನರು ದ್ರಾಕ್ಷಾರಸದ ಬುದ್ದಲಿಗಳಿಂದ ಅಸ್ವಸ್ಥರಾ ಗುತ್ತಾರೆ, ಅವನು ಪರಿಹಾಸ್ಯಗಾರರ ಸಂಗಡ ತನ್ನ ಕೈಚಾಚುತ್ತಾನೆ. ಅವರು ಹೊಂಚು ಹಾಕಿಕೊಂಡಿ ರುವಾಗ ತಮ್ಮ ಹೃದಯವನ್ನು ಅವರು ಒಲೆಯ ಹಾಗೆ ಸಿದ್ಧಮಾಡಿದ್ದಾರೆ; ಅವರ ರೊಟ್ಟಿಗಾರನು ರಾತ್ರಿ ಯೆಲ್ಲಾ ನಿದ್ರೆ ಮಾಡುತ್ತಾನೆ, ಬೆಳಿಗ್ಗೆ ಅದು ಪ್ರಜ್ವಲಿ ಸುವ ಬೆಂಕಿಯ ಹಾಗೆ ಉರಿಯುತ್ತದೆ. ಅವರೆಲ್ಲರೂ ಒಲೆಯ ಹಾಗೆ ಬಿಸಿಯಾಗಿದ್ದಾರೆ; ತಮ್ಮ ನ್ಯಾಯಾ ಧಿಪತಿಗಳನ್ನು ನುಂಗಿಬಿಟ್ಟಿದ್ದಾರೆ; ಅವರ ಅರಸುಗಳೆಲ್ಲಾ ಬಿದ್ದು ಹೋಗಿದ್ದಾರೆ; ಅವರಲ್ಲಿ ಒಬ್ಬನಾದರೂ ನನ್ನನ್ನು ಪ್ರಾರ್ಥಿಸುವದೇ ಇಲ್ಲ.
- Isaiah 28:7–8 ಯೆಶಾಯ 28:7–8ಆದರೆ ಇವರು ಸಹ ದ್ರಾಕ್ಷಾರಸದಿಂದ ತಪ್ಪಿ ಮಧ್ಯದಿಂದ ಮೋಸಹೋಗಿದ್ದಾರೆ; ಯಾಜಕನೂ ಪ್ರವಾದಿಯೂ ಮದ್ಯದಿಂದ ತಪ್ಪಿ ದ್ರಾಕ್ಷಾರಸದ ವಶ ವಾಗಿದ್ದು ಮದ್ಯದಿಂದ ಮೋಸಹೋಗಿದ್ದಾರೆ; ದರ್ಶನ ದಲ್ಲಿ ತಪ್ಪುತ್ತಾರೆ. ನ್ಯಾಯತೀರ್ವಿಕೆಯಲ್ಲಿ ತತ್ತರಿಸುತ್ತಾರೆ. ಮೇಜುಗಳೆಲ್ಲಾ ಸ್ಥಳ ಉಳಿಯದ ಹಾಗೆ ಅಸಹ್ಯವಾದ ಕಕ್ಕುವಿಕೆಯಿಂದ ತುಂಬಿವೆ.
- 2 Chronicles 36:11 2 ಪೂರ್ವಕಾಲವೃತ್ತಾಂತ 36:11ಚಿದ್ಕೀಯನು ಆಳಲು ಆರಂಭಿಸಿದಾಗ ಅವನು ಇಪ್ಪತ್ತೊಂದು ವರುಷದವನಾಗಿದ್ದು ಯೆರೂಸಲೇಮಿ ನಲ್ಲಿ ಹನ್ನೊಂದು ವರುಷ ಆಳಿದನು.