Ecclesiastes · chapter 10 · verse 17
Ecclesiastes 10:17 in Kannada
ಓ ದೇಶವೇ, ಶ್ರೇಷ್ಠರ ಮಗನು ನಿನ್ನ ಅರಸನಾದರೆ ಮತ್ತು ನಿನ್ನ ಪ್ರಭುಗಳು ತಕ್ಕಕಾಲಕ್ಕೆ ಸರಿಯಾಗಿ ಅಮಲಿಗಾಗಿ ಅಲ್ಲದೆ ಶಕ್ತಿಗಾಗಿ ಊಟ ಮಾಡಿದರೆ ನಿನಗೆ ಆಶೀರ್ವಾದವಾಗಲಿ.
O deshave, shreshthara maganu ninna arasanaadare mattu ninna prabhugalu takkakaalakke sariyaagi amaligaagi allade shaktigaagi oota maadidare ninage aasheervaadavaagali.
Ecclesiastes 10:17 in English
- King James Version (KJV)
- Blessed [art] thou, O land, when thy king [is] the son of nobles, and thy princes eat in due season, for strength, and not for drunkenness!
- World English Bible (WEB)
- Happy are you, land, when your king is the son of nobles, and your princes eat in due season, for strength, and not for drunkenness!
- American Standard Version (ASV)
- Happy art thou, O land, when thy king is the son of nobles, and thy princes eat in due season, for strength, and not for drunkenness!
- Bible in Basic English (BBE)
- Happy is the land whose ruler is of noble birth, and whose chiefs take food at the right time, for strength and not for feasting.
- Darby Translation (DBY)
- Happy art thou, O land, when thy king is a son of nobles, and thy princes eat in [due] season, for strength, and not for drunkenness!
- Webster's Bible (WBS)
- Blessed [art] thou, O land, when thy king [is] the son of nobles, and thy princes eat in due season, for strength, and not for drunkenness!
- Young's Literal Translation (YLT)
- Happy art thou, O land, When thy king [is] a son of freemen, And thy princes do eat in due season, For might, and not for drunkenness.
Read in context
- 15ಮೂರ್ಖನ ಕಷ್ಟವು ಅವರಲ್ಲಿ ಪ್ರತಿಯೊಬ್ಬನನ್ನು ದಣಿಸುತ್ತದೆ; ನಗರಕ್ಕೆ ಹೇಗೆ ಹೋಗಬೇಕೆಂದು ಅವನಿಗೆ ತಿಳಿಯದು.
- 16ಓ ದೇಶವೇ, ಹುಡುಗನು ನಿನ್ನ ಅರಸನಾಗಿದ್ದರೆ ಮತ್ತು ನಿನ್ನ ಪ್ರಧಾನರು ಬೆಳಿಗ್ಗೆ ಊಟಮಾಡಿದ್ದರೆ ನಿನಗೆ ಅಯ್ಯೋ!
- 17ಓ ದೇಶವೇ, ಶ್ರೇಷ್ಠರ ಮಗನು ನಿನ್ನ ಅರಸನಾದರೆ ಮತ್ತು ನಿನ್ನ ಪ್ರಭುಗಳು ತಕ್ಕಕಾಲಕ್ಕೆ ಸರಿಯಾಗಿ ಅಮಲಿಗಾಗಿ ಅಲ್ಲದೆ ಶಕ್ತಿಗಾಗಿ ಊಟ ಮಾಡಿದರೆ ನಿನಗೆ ಆಶೀರ್ವಾದವಾಗಲಿ.
- 18ಹೆಚ್ಚು ಸೋಮಾರಿತನದಿಂದ ತೊಲೆಗಳು ಜಗ್ಗುತ್ತವೆ ಮತ್ತು ಜೋಲುಗೈಯಿಂದ ಮನೆಗಳು ಸೋರುವವು.
- 19ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
Cross references
- Proverbs 31:4–5 ಜ್ಞಾನೋಕ್ತಿಗಳು 31:4–5ದ್ರಾಕ್ಷಾರಸವನ್ನು ಕುಡಿ ಯುವದು ರಾಜರಿಗೆ ಯೋಗ್ಯವಲ್ಲ; ಓ ಲೆಮೂ ವೇಲನೇ, ಅದು ಅರಸರಿಗೆ ಬೇಡ; ಇಲ್ಲವೆ ಪ್ರಭುಗ ಳಿಗೆ ಕುಡಿಯುವದು ಹಿತವಲ್ಲ; ಕುಡಿದರೆ ಅವರು ಕಟ್ಟಿಳೆಯನ್ನು ಮರೆತು ಬಾಧಿತರಲ್ಲಿ ಯಾವನಿಗಾದರೂ ನ್ಯಾಯತೀರ್ಪನ್ನು ವ್ಯತ್ಯಾಸಮಾಡುತ್ತಾರೆ.
- Isaiah 5:11 ಯೆಶಾಯ 5:11ಮದ್ಯಪಾನವನ್ನು ಅತಿಯಾಗಿ ಕುಡಿಯಲು ಬೆಳ ಗಿನ ಜಾವದಲ್ಲಿ ಎದ್ದು ರಾತ್ರಿಯ ವರೆಗೂ ದ್ರಾಕ್ಷಾ ರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರಿಗೆ ಅಯ್ಯೋ!
- Proverbs 28:2–3 ಜ್ಞಾನೋಕ್ತಿಗಳು 28:2–3ದೇಶದ ದೋಷಕ್ಕಾಗಿ ಅನೇಕ ಪ್ರಭುಗಳು ಇರುತ್ತಾರೆ; ಆದರೆ ಮನುಷ್ಯನ ವಿವೇಕದಿಂದಲೂ ತಿಳುವಳಿಕೆಯಿಂದಲೂ ಅದರ ಸ್ಥಿತಿಯು ವಿಸ್ತರಿಸುತ್ತದೆ. ಬಡವರನ್ನು ಹಿಂಸಿಸುವ ದರಿದ್ರನು ಆಹಾರವನ್ನು ಉಳಿಸದಂತೆ ಸುರಿಯುವ ಮಳೆಯಂತಿದ್ದಾನೆ.
- Deuteronomy 14:26 ಧರ್ಮೋಪದೇಶಕಾಂಡ 14:26ಆಗ ಆ ಹಣವನ್ನು ನಿನಗೆ ಮನಸ್ಸು ಬಂದದ್ದಕ್ಕೆಲ್ಲಾ ಅಂದರೆ ಹಸು, ಕುರಿ, ದ್ರಾಕ್ಷಾರಸ, ಮಧ್ಯಪಾನಗಳಿ ಗೋಸ್ಕರವೂ ನಿನ್ನ ಪ್ರಾಣವು ಆಶಿಸುವ ಎಲ್ಲವುಗಳಿ ಗೋಸ್ಕರವೂ ವೆಚ್ಚಮಾಡಬೇಕು; ಆ ಮೇಲೆ ನೀನೂ ನಿನ್ನ ಮನೆಯವರೂ ಅಲ್ಲಿ ನಿನ್ನ ದೇವರಾದ ಕರ್ತನ ಮುಂದೆ ತಿಂದು ಸಂತೋಷಪಡಬೇಕು.
- Jeremiah 30:21 ಯೆರೆಮೀಯ 30:21ಅವರ ಪ್ರಧಾನರು ಅವರೊಳಗೆ ಇರುವರು; ಅವರನ್ನಾಳುವವನು ಅವರ ಮಧ್ಯದಲ್ಲಿಂದ ಹೊರಡುವನು; ನಾನು ಅವನನ್ನು ಹತ್ತಿರ ಬರಮಾಡು ವೆನು; ಅವನು ನನಗೆ ಸವಿಾಪಿಸುವನು; ಆದರೆ ನನಗೆ ಸವಿಾಪಿಸುವದಕ್ಕೆ ತನ್ನ ಹೃದಯ ನಿಶ್ಚಯ ಮಾಡಿಕೊಂಡ ಇವನಾರೆಂದು ಕರ್ತನು ಅನ್ನುತ್ತಾನೆ.
- Ecclesiastes 10:6–7 ಪ್ರಸಂಗಿ 10:6–7ಮೂರ್ಖತನವು ಬಹಳ ಎತ್ತರವಾದ ಸ್ಥಳದಲ್ಲಿಡಲ್ಪಡುತ್ತದೆ. ಸಿರಿತನವು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವದು. ನಾನು ಕುದುರೆಗಳ ಮೇಲೆ ಸೇವಕರನ್ನೂ ಮತ್ತು ಪ್ರಭುಗಳು ಸೇವಕರ ಹಾಗೆ ಭೂಮಿಯ ಮೇಲೆ ನಡೆಯುವದನ್ನೂ ನೋಡಿದ್ದೇನೆ.