Ecclesiastes · chapter 10 · verse 2
Ecclesiastes 10:2 in Kannada
ಒಬ್ಬ ಜ್ಞಾನಿಯಾದ ಮನು ಷ್ಯನ ಹೃದಯವು ಅವನ ಬಲಗೈಯಲ್ಲಿರುತ್ತದೆ; ಆದರೆ ಒಬ್ಬ ಮೂರ್ಖನ ಹೃದಯವು ಅವನ ಎಡಗಡೆಯಿ ರುತ್ತದೆ.
Obba jnyaaniyaada manu shyana hrudayavu avana balagaiyalliruttade; aadare obba moorkhana hrudayavu avana edagadeyi ruttade.
Ecclesiastes 10:2 in English
- King James Version (KJV)
- A wise man’s heart [is] at his right hand; but a fool’s heart at his left.
- World English Bible (WEB)
- A wise man’s heart is at his right hand, but a fool’s heart at his left.
- American Standard Version (ASV)
- A wise man’s heart is at his right hand; but a fool’s heart at his left.
- Bible in Basic English (BBE)
- The heart of the wise man goes in the right direction; but the heart of a foolish man in the wrong.
- Darby Translation (DBY)
- The heart of a wise [man] is at his right hand; but a fool's heart at his left.
- Webster's Bible (WBS)
- A wise man's heart [is] at his right hand; but a fool's heart [is] at his left.
- Young's Literal Translation (YLT)
- The heart of the wise [is] at his right hand, And the heart of a fool at his left.
Read in context
- 1ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
- 2ಒಬ್ಬ ಜ್ಞಾನಿಯಾದ ಮನು ಷ್ಯನ ಹೃದಯವು ಅವನ ಬಲಗೈಯಲ್ಲಿರುತ್ತದೆ; ಆದರೆ ಒಬ್ಬ ಮೂರ್ಖನ ಹೃದಯವು ಅವನ ಎಡಗಡೆಯಿ ರುತ್ತದೆ.
- 3ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ.
- 4ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.
Cross references
- Luke 12:18–20 ಲೂಕನು 12:18–20ನಾನು ಹೀಗೆ ಮಾಡುತ್ತೇನೆ; ನನ್ನ ಕಣಜಗಳನ್ನು ಕೆಡವಿ ದೊಡ್ಡವನ್ನಾಗಿ ಕಟ್ಟಿಸುತ್ತೇನೆ; ಅಲ್ಲಿ ನನ್ನ ಎಲ್ಲಾ ಬೆಳೆಯನ್ನೂ ನನ್ನ ಸರಕುಗಳನ್ನೂ ಕೂಡಿಸಿಟು ನಾನು ನನ್ನ ಆತ್ಮಕ್ಕೆ--ಆತ್ಮವೇ, ಅನೇಕ ವರುಷ ಗಳಿಗಾಗಿ ನಿನಗೆ ಬಹಳ ಸರಕು ಇಡಲ್ಪಟ್ಟಿದೆ; ನೀನು ವಿಶ್ರಮಿಸಿಕೋ, ತಿನ್ನು, ಕುಡಿ ಆನಂದವಾಗಿರು ಎಂದು ಹೇಳುವೆನು ಎಂದು ಅಂದುಕೊಂಡನು. ಆದರೆ ದೇವರು ಅವನಿಗೆ--ಬುದ್ಧಿಹೀನನೇ, ಈ ರಾತ್ರಿಯೇ ನಿನ್ನ ಪ್ರಾಣವು ನಿನ್ನಿಂದ ಕೇಳಲ್ಪಡುವದು; ಆಗ ನೀನು ಕೂಡಿಸಿಕೊಂಡವುಗಳು ಯಾರಿಗಾಗುವವು ಎಂದು ಹೇಳಿದನು.
- Ecclesiastes 10:14 ಪ್ರಸಂಗಿ 10:14ಮೂಢನು ಸಹ ಮಾತು ಗಳನ್ನು ಹೆಚ್ಚಿಸುತ್ತಾನೆ; ಆದರೂ ಅವನು ಏನೆಂದು ಹೇಳಲು ಸಾಧ್ಯವಿಲ್ಲ. ಅವನ ತರುವಾಯ ಆಗುವದನ್ನು ಅವನಿಗೆ ತಿಳಿಸುವವರು ಯಾರು?
- Proverbs 17:16 ಜ್ಞಾನೋಕ್ತಿಗಳು 17:16ಬುದ್ಧಿಹೀನನಿಗೆ ಮನಸ್ಸಿಲ್ಲದೆ ಇರು ವದರಿಂದ ಜ್ಞಾನವನ್ನು ಸಂಪಾದಿಸುವದಕ್ಕೆ ಅವನ ಕೈಯಲ್ಲಿ ಕ್ರಯ ಯಾಕೆ?
- Proverbs 14:8 ಜ್ಞಾನೋಕ್ತಿಗಳು 14:8ಜಾಣನ ಜ್ಞಾನವು ತನ್ನ ಮಾರ್ಗವನ್ನು ಗ್ರಹಿಸುವಂತ ದ್ದಾಗಿದೆ; ಮೂಢರ ಬುದ್ಧಿಹೀನತೆಯು ಮೋಸಕರ.
- Luke 14:28–32 ಲೂಕನು 14:28–32ನಿಮ್ಮಲ್ಲಿ ಯಾವನಾದರೂ ಗೋಪುರವನ್ನು ಕಟ್ಟುವದಕ್ಕೆ ಉದ್ದೇಶವುಳ್ಳವನಾದರೆ ಅವನು ಮೊದಲು ಕೂತುಕೊಂಡು ಅದನ್ನು ಪೂರೈಸು ವದಕ್ಕೆ ಬೇಕಾದ ಖರ್ಚು ತನ್ನಲ್ಲಿ ಉಂಟೋ ಎಂದು ಲೆಕ್ಕ ಮಾಡುವದಿಲ್ಲವೋ? ಒಂದು ವೇಳೆ ಹಾಗೆ ಲೆಕ್ಕ ಮಾಡದೆ ಅವನು ಅದಕ್ಕೆ ಅಸ್ತಿವಾರ ಹಾಕಿದ ಮೇಲೆ ಅದನ್ನು ಪೂರೈಸದಿದ್ದರೆ ನೋಡುವವರೆಲ್ಲರೂ ಅವನಿಗೆ ಹಾಸ್ಯ ಮಾಡುವದಕ್ಕೆ ಆರಂಭಿಸಿ-- ಈ ಮನುಷ್ಯನು ಕಟ್ಟುವದಕ್ಕೆ ಆರಂಭಿಸಿ ಪೂರ್ತಿಮಾಡ ಲಾರದೆ ಹೋದನು ಎಂದು ಅನ್ನುವರು. ಇಲ್ಲವೆ ಯಾವ ಅರಸನಾದರೂ ಬೇರೆ ಅರಸನಿಗೆ ವಿರೋಧ ವಾಗಿ ಯುದ್ಧಮಾಡುವದಕ್ಕೆ ಹೋಗುವಾಗ ಮೊದಲು ಕೂತುಕೊಂಡು ತನಗೆ ವಿರೋಧವಾಗಿ ಇಪ್ಪತ್ತು ಸಾವಿರ (ಸೈನ್ಯ)ದೊಂದಿಗೆ ಬರುವ ಆ ಅರಸನನ್ನು ತನ್ನ ಹತು ಸಾವಿರ (ಸೈನ್ಯ)ದೊಂದಿಗೆ ಎದುರಿಸಲು ಸಮರ್ಥನೋ ಎಂದು ವಿಚಾರಿಸುವದಿಲ್ಲವೋ? ಇಲ್ಲವೆ ಅವನು ಇನ್ನು ದೂರದಲ್ಲಿರುವಾಗಲೇ ತನ್ನ ರಾಯಭಾರಿಗಳನ್ನು ಕಳುಹಿಸಿ ಸಮಾಧಾನದ ಶರತ್ತುಗಳಿಗಾಗಿ ಕೋರುವ ದಿಲ್ಲವೋ?
- Ecclesiastes 10:10 ಪ್ರಸಂಗಿ 10:10ಕಬ್ಬಿಣ ಮೊಂಡಾಗಿದ್ದು ಅದರ ಬಾಯಿಯನ್ನು ಮಸೆಯದಿ ದ್ದರೆ ಅವನು ತಪ್ಪದೆ ಹೆಚ್ಚು ಬಲವನ್ನು ಹಾಕಬೇಕು; ಜ್ಞಾನವು ಬದುಕಿಗೆ ಪ್ರಯೋಜನವಾಗಿದೆ.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.