Ecclesiastes · chapter 10 · verse 20
Ecclesiastes 10:20 in Kannada
ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
Nimma ooheyalloo arasanannu shapisabediri, neevu malaguva koneyalli aishvaryavannu shapisabediri. Aakaashada pakshigalu dhvaniyannu oyyu vavu; rekkeyullavugalu vishayavannu tilisuvavu.
Ecclesiastes 10:20 in English
- King James Version (KJV)
- Curse not the king, no not in thy thought; and curse not the rich in thy bedchamber: for a bird of the air shall carry the voice, and that which hath wings shall tell the matter.
- World English Bible (WEB)
- Don’t curse the king, no, not in your thoughts; and don’t curse the rich in your bedroom, for a bird of the sky may carry your voice, and that which has wings may tell the matter.
- American Standard Version (ASV)
- Revile not the king, no, not in thy thought; and revile not the rich in thy bedchamber: for a bird of the heavens shall carry the voice, and that which hath wings shall tell the matter.
- Bible in Basic English (BBE)
- Say not a curse against the king, even in your thoughts; and even secretly say not a curse against the man of wealth; because a bird of the air will take the voice, and that which has wings will give news of it.
- Darby Translation (DBY)
- Curse not the king, no, not in thy thought; and curse not the rich in thy bedchamber: for the bird of the air will carry the voice, and that which hath wings will tell the matter.
- Webster's Bible (WBS)
- Curse not the king, no not in thy thought; and curse not the rich in thy bed-chamber: for a bird of the air will carry the voice, and that which hath wings will tell the matter.
- Young's Literal Translation (YLT)
- Even in thy mind a king revile not, And in the inner parts of thy bed-chamber Revile not the rich: For a fowl of the heavens causeth the voice to go, And a possessor of wings declareth the word.
Read in context
- 18ಹೆಚ್ಚು ಸೋಮಾರಿತನದಿಂದ ತೊಲೆಗಳು ಜಗ್ಗುತ್ತವೆ ಮತ್ತು ಜೋಲುಗೈಯಿಂದ ಮನೆಗಳು ಸೋರುವವು.
- 19ನಗೆಗಾಗಿ ಔತಣ ಮಾಡುತ್ತಾರೆ. ದ್ರಾಕ್ಷಾರಸವು ಸಂತೋಷ ಪಡಿಸುತ್ತದೆ. ಹಣವು ಸಮಸ್ತಕ್ಕೂ ಉತ್ತರಕೊಡುತ್ತದೆ.ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
- 20ನಿಮ್ಮ ಊಹೆಯಲ್ಲೂ ಅರಸನನ್ನು ಶಪಿಸಬೇಡಿರಿ, ನೀವು ಮಲಗುವ ಕೋಣೆಯಲ್ಲಿ ಐಶ್ವರ್ಯವನ್ನು ಶಪಿಸಬೇಡಿರಿ. ಆಕಾಶದ ಪಕ್ಷಿಗಳು ಧ್ವನಿಯನ್ನು ಒಯ್ಯು ವವು; ರೆಕ್ಕೆಯುಳ್ಳವುಗಳು ವಿಷಯವನ್ನು ತಿಳಿಸುವವು.
Cross references
- Acts 23:5 ಅಪೊಸ್ತಲರ ಕೃತ್ಯಗಳು 23:5ಆಗ ಪೌಲನು--ಸಹೋದರರೇ, ಅವನು ಮಹಾಯಾಜಕನೆಂದು ನನಗೆ ತಿಳಿಯ ಲಿಲ್ಲ; --ನಿನ್ನ ಜನರ ಅಧಿಪತಿಯ ವಿಷಯವಾಗಿ ನೀನು ಕೆಟ್ಟದ್ದನ್ನು ಮಾತನಾಡಬಾರದು ಎಂಬದಾಗಿ ಬರೆದದೆ ಎಂದು ಹೇಳಿದನು.
- Luke 12:2–3 ಲೂಕನು 12:2–3ಪ್ರಕಟವಾಗದಂತೆ ಯಾವದೂ ಮರೆಯಾಗಿರು ವದಿಲ್ಲ; ಇಲ್ಲವೆ ತಿಳಿಯುವದಕ್ಕಾಗದಂತೆ ಯಾವದೂ ಗುಪ್ತವಾಗಿರುವದಿಲ್ಲ. ಆದದರಿಂದ ನೀವು ಕತ್ತಲೆಯಲ್ಲಿ ಯಾವದನ್ನು ಮಾತನಾಡಿದ್ದೀರೋ ಅದು ಬೆಳಕಿನಲ್ಲಿ ಕೇಳಲ್ಪಡುವದು; ಕೋಣೆಗಳೊಳಗೆ ನೀವು ಕಿವಿಯಲ್ಲಿ ಮಾತನಾಡಿದ್ದು ಮಾಳಿಗೆಗಳ ಮೇಲೆ ಪ್ರಕಟಿಸ ಲ್ಪಡುವದು ಎಂದು ಹೇಳಲಾರಂಭಿಸಿದನು.
- 2 Kings 6:12 2 ಅರಸುಗಳು 6:12ಅವನ ಸೇವಕರಲ್ಲಿ ಒಬ್ಬನು--ನನ್ನ ಒಡೆಯನೇ, ಅರಸನೇ, ಯಾವನೂ ಇಲ್ಲ. ಆದರೆ ಇಸ್ರಾಯೇಲಿನಲ್ಲಿರುವ ಪ್ರವಾದಿಯಾದ ಎಲೀಷನು ಇದ್ದಾನೆ; ನೀನು ನಿನ್ನ ಮಲಗುವ ಮನೆ ಯಲ್ಲಿ ಹೇಳುವ ಮಾತುಗಳನ್ನು ಇಸ್ರಾಯೇಲಿನ ಅರಸ ನಿಗೆ ಹೇಳುತ್ತಾನೆ ಅಂದನು.
- Exodus 22:28 ವಿಮೋಚನಕಾಂಡ 22:28ದೇವರನ್ನು ನಿಂದಿಸಬೇಡ; ಇಲ್ಲವೆ ನಿನ್ನ ಜನರ ಅಧಿಕಾರಿಗಳನ್ನು ಶಪಿಸಬೇಡ.
- Ecclesiastes 7:21–22 ಪ್ರಸಂಗಿ 7:21–22ನಿನ್ನ ಸೇವಕನು ನಿನ್ನನ್ನು ಶಪಿಸುವದನ್ನು ನೀನು ಕೇಳದಂತೆ ಆಡಿದ ಎಲ್ಲಾ ಮಾತುಗಳನ್ನು ನೀನು ಸಹ ಲಕ್ಷಿಸಬೇಡ; ಅದೇ ಪ್ರಕಾರ ನೀನು ನೀನಾಗಿಯೇ ಅನೇಕಸಲ ಇತರರನ್ನು ಶಪಿಸಿದ್ದು ನಿನ್ನ ಹೃದಯಕ್ಕೆ ತಿಳಿದದೆ;
- Luke 19:40 ಲೂಕನು 19:40ಆಗ ಆತನು ಪ್ರತ್ಯುತ್ತರವಾಗಿ ಅವ ರಿಗೆ--ಇವರು ಸುಮ್ಮನಿರುವದಾದರೆ ಈ ಕಲ್ಲುಗಳು ಕೂಡಲೆ ಕೂಗುವವು ಎಂದು ನಾನು ನಿಮಗೆ ಹೇಳು ತ್ತೇನೆ ಅಂದನು.
- Isaiah 8:21 ಯೆಶಾಯ 8:21ಅವರು ಘೋರ ಕಷ್ಟಕ್ಕೊಳಗಾಗಿ ಹಸಿದು ದೇಶದಲ್ಲಿ ಅಲೆಯು ವರು; ಅವರು ಹಸಿದಾಗ ರೇಗಿಕೊಂಡು ತಮ್ಮ ರಾಜ ನನ್ನೂ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು.ಅವರು ಭೂಮಿಯನ್ನು ದೃಷ್ಟಿಸಿದರೂ ಇಗೋ, ಇಕ್ಕಟ್ಟೆಂಬ ಕತ್ತಲೂ ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವದು; ಅವರು ಕಾರ್ಗತ್ತಲೆಗೆ ತಳ್ಳಲ್ಪ ಡುವರು.
- Luke 10:40 ಲೂಕನು 10:40ಆದರೆ ಮಾರ್ಥಳು ಬಹಳ ಕೆಲಸದ ನಿಮಿತ್ತವಾಗಿ ಬೇಸರಗೊಂಡು ಆತನ ಬಳಿಗೆ ಬಂದು--ಕರ್ತನೇ, ಕೆಲಸ ಮಾಡುವದಕ್ಕೆ ನನ್ನ ಸಹೋದರಿಯು ನನ್ನೊಬ್ಬಳನ್ನೇ ಬಿಟ್ಟಿರುವದು ನಿನಗೆ ಚಿಂತೆಯಿಲ್ಲವೋ? ಆದದರಿಂದ ನನಗೆ ಸಹಾಯಮಾಡುವದಕ್ಕಾಗಿ ಅವಳಿಗೆ ಹೇಳು ಅಂದಳು.
Original words (Hebrew)
- Curse · H7043קָלַל qâlal
- king · H4428מֶלֶךְ melek
- thought · H4093מַדָּע maddâʻ
- curse · H7043קָלַל qâlal
- rich · H6223עָשִׁיר ʻâshîyr
- bedchamber · H2315חֶדֶר cheder
- bird · H5775עוֹף ʻôwph
- air · H8064שָׁמַיִם shâmayim
- carry · H3212יָלַךְ yâlak
- voice · H6963קוֹל qôwl
- hath · H1167בַּעַל baʻal
- wings · H3671כָּנָף kânâph
- tell · H5046נָגַד nâgad
- matter · H1697דָּבָר dâbâr