Skip to content
ThuthiThuthiThuthi
Ecclesiastes · chapter 10 · verse 3

Ecclesiastes 10:3 in Kannada

ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ.

Haudu, moorkhanu maargadalli nade yuvaagaloo saha avana jnyaanavu avanannu tappisuttade; avanu taanu moorkhanendu pratiyobbanigoo heluttaane.

Ecclesiastes 10:3 in English

King James Version (KJV)
Yea also, when he that is a fool walketh by the way, his wisdom faileth [him], and he saith to every one [that] he [is] a fool.
World English Bible (WEB)
Yes also when the fool walks by the way, his understanding fails him, and he says to everyone that he is a fool.
American Standard Version (ASV)
Yea also, when the fool walketh by the way, his understanding faileth him, and he saith to every one [that] he is a fool.
Bible in Basic English (BBE)
And when the foolish man is walking in the way, he has no sense and lets everyone see that he is foolish.
Darby Translation (DBY)
Yea also, when he that is a fool walketh by the way, his sense faileth [him], and he saith to every one [that] he is a fool.
Webster's Bible (WBS)
Also, when he that is a fool walketh by the way, his wisdom faileth [him] , and he saith to every one [that] he [is] a fool.
Young's Literal Translation (YLT)
And also, when he that is a fool Is walking in the way, his heart is lacking, And he hath said to every one, 'He [is] a fool.'

Read in context

  1. 1ಸತ್ತ ನೊಣಗಳು ವೈದ್ಯನ ತೈಲವನ್ನು ದುರ್ವಾಸನೆಗೊಳಿಸುತ್ತವೆ; ಹಾಗೆಯೇ ಸ್ವಲ್ಪ ಮೂಢತನವು ಜ್ಞಾನ ಮತ್ತು ಘನಗಳಿಗೆ ಪ್ರಿಯ ನಾದವನನ್ನು ಕೆಡಿಸುತ್ತದೆ.
  2. 2ಒಬ್ಬ ಜ್ಞಾನಿಯಾದ ಮನು ಷ್ಯನ ಹೃದಯವು ಅವನ ಬಲಗೈಯಲ್ಲಿರುತ್ತದೆ; ಆದರೆ ಒಬ್ಬ ಮೂರ್ಖನ ಹೃದಯವು ಅವನ ಎಡಗಡೆಯಿ ರುತ್ತದೆ.
  3. 3ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ.
  4. 4ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.
  5. 5ಆಳುವ ವನ ಸಮ್ಮುಖದಿಂದ ಹೊರಟು ಬರುವ ತಪ್ಪಿನ ಹಾಗಿ ರುವ ಒಂದು ಕೇಡನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ.
Read all of Ecclesiastes 10

Cross references

Original words (Hebrew)

Ecclesiastes 10:3 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.