Ecclesiastes · chapter 10 · verse 5
Ecclesiastes 10:5 in Kannada
ಆಳುವ ವನ ಸಮ್ಮುಖದಿಂದ ಹೊರಟು ಬರುವ ತಪ್ಪಿನ ಹಾಗಿ ರುವ ಒಂದು ಕೇಡನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ.
Aaluva vana sammukhadinda horatu baruva tappina haagi ruva ondu kedannu naanu sooryana kelage nodiddene.
Ecclesiastes 10:5 in English
- King James Version (KJV)
- There is an evil [which] I have seen under the sun, as an error [which] proceedeth from the ruler:
- World English Bible (WEB)
- There is an evil which I have seen under the sun, the sort of error which proceeds from the ruler.
- American Standard Version (ASV)
- There is an evil which I have seen under the sun, as it were an error which proceedeth from the ruler:
- Bible in Basic English (BBE)
- There is an evil which I have seen under the sun, like an error which comes by chance from a ruler:
- Darby Translation (DBY)
- There is an evil that I have seen under the sun, as an error [that] proceedeth from the ruler:
- Webster's Bible (WBS)
- There is an evil [which] I have seen under the sun, as an error [which] proceedeth from the ruler:
- Young's Literal Translation (YLT)
- There is an evil I have seen under the sun, As an error that goeth out from the ruler,
Read in context
- 3ಹೌದು, ಮೂರ್ಖನು ಮಾರ್ಗದಲ್ಲಿ ನಡೆ ಯುವಾಗಲೂ ಸಹ ಅವನ ಜ್ಞಾನವು ಅವನನ್ನು ತಪ್ಪಿಸುತ್ತದೆ; ಅವನು ತಾನು ಮೂರ್ಖನೆಂದು ಪ್ರತಿಯೊಬ್ಬನಿಗೂ ಹೇಳುತ್ತಾನೆ.
- 4ಆಳುವವನ ಆತ್ಮವು ನಿನಗೆ ವಿರುದ್ಧವಾಗಿ ಎದ್ದರೆ ನಿನ್ನ ಸ್ಥಳವನ್ನು ಬಿಡಬೇಡ; ತಾಳ್ಮೆಯು ಅಭ್ಯಂತರಗಳನ್ನು ತಡೆಯುತ್ತದೆ.
- 5ಆಳುವ ವನ ಸಮ್ಮುಖದಿಂದ ಹೊರಟು ಬರುವ ತಪ್ಪಿನ ಹಾಗಿ ರುವ ಒಂದು ಕೇಡನ್ನು ನಾನು ಸೂರ್ಯನ ಕೆಳಗೆ ನೋಡಿದ್ದೇನೆ.
- 6ಮೂರ್ಖತನವು ಬಹಳ ಎತ್ತರವಾದ ಸ್ಥಳದಲ್ಲಿಡಲ್ಪಡುತ್ತದೆ. ಸಿರಿತನವು ಕೆಳಗಿನ ಸ್ಥಳದಲ್ಲಿ ಕೂತುಕೊಳ್ಳುವದು.
- 7ನಾನು ಕುದುರೆಗಳ ಮೇಲೆ ಸೇವಕರನ್ನೂ ಮತ್ತು ಪ್ರಭುಗಳು ಸೇವಕರ ಹಾಗೆ ಭೂಮಿಯ ಮೇಲೆ ನಡೆಯುವದನ್ನೂ ನೋಡಿದ್ದೇನೆ.
Cross references
- Ecclesiastes 5:13 ಪ್ರಸಂಗಿ 5:13ಸೂರ್ಯನ ಕೆಳಗೆ ವ್ಯಥೆಯಿಂದ ಕೂಡಿದ ಒಂದು ಕೆಟ್ಟತನವನ್ನು ನಾನು ನೋಡಿದ್ದೇನೆ; ಅದು ಯಾವ ದಂದರೆ, ತಮ್ಮ ವ್ಯಥೆಗಾಗಿ ಅವುಗಳ ಯಜ ಮಾನರು ಇಟ್ಟುಕೊಂಡಿದ್ದ ಐಶ್ವರ್ಯವೇ.
- Ecclesiastes 6:1 ಪ್ರಸಂಗಿ 6:1ಸೂರ್ಯನ ಕೆಳಗೆ ಇರುವ ಒಂದು ಕೇಡನ್ನು ನಾನು ಕಂಡೆನು; ಅದು ಮನುಷ್ಯರೊ ಳಗೆ ಸಾಧಾರಣವಾಗಿದೆ.
- Ecclesiastes 4:1 ಪ್ರಸಂಗಿ 4:1ಹೀಗೆ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ನಡೆಯುತ್ತಿರುವ ಹಿಂಸೆಗಳನ್ನೆಲ್ಲಾ ನಾನು ಯೋಚಿಸಿದೆನು; ಹಿಂಸಿಸಲ್ಪಟ್ಟವರ ಕಣ್ಣೀರನ್ನೂ ಅವರನ್ನು ಆದರಿಸುವವರು ಯಾರೂ ಇಲ್ಲದಿರುವ ದನ್ನೂ ನೋಡಿದೆನು; ಅವರನ್ನು ಹಿಂಸೆಪಡಿಸುವವರ ಕಡೆಗೆ ಶಕ್ತಿ ಇತ್ತು; ಆದರೆ ಇವರನ್ನು ಆದರಿಸುವವನು ಯಾವನೂ ಇಲ್ಲ.
- Ecclesiastes 4:7 ಪ್ರಸಂಗಿ 4:7ಆಗ ನಾನು ತಿರುಗಿಕೊಂಡು ಸೂರ್ಯನ ಕೆಳಗೆ ಇದ್ದ ವ್ಯರ್ಥವನ್ನು ಕಂಡೆನು.
- Ecclesiastes 3:16 ಪ್ರಸಂಗಿ 3:16ಕೆಟ್ಟದ್ದು ಇತ್ತೆಂದು ಸೂರ್ಯನ ಕೆಳಗೆ ನ್ಯಾಯ ತೀರ್ಪಿನ ಸ್ಥಳವನ್ನು ಮತ್ತು ದುಷ್ಕೃತ್ಯ ಇದೆಯೆಂದು ನೀತಿಯ ಸ್ಥಾನವನ್ನು ನಾನು ಕಂಡೆನು.
- Ecclesiastes 9:3 ಪ್ರಸಂಗಿ 9:3ಸೂರ್ಯನ ಕೆಳಗೆ ಮಾಡುವ ಎಲ್ಲಾ ಸಂಗತಿಗಳಲ್ಲಿಯೂ ಇದೂ ಒಂದು ಕೆಟ್ಟದ್ದು; ಇದಕ್ಕೆಲ್ಲಾ ಒಂದು ಗತಿಯಿದೆ; ಹೌದು, ಮನುಷ್ಯ ಕುಮಾರರ ಹೃದಯಗಳು ಸಹ ಕೆಟ್ಟತನದಿಂದ ತುಂಬಿವೆ; ಅವರು ಜೀವಿಸುವಾಗ ಅವರ ಹೃದಯಗಳಲ್ಲಿ ಹುಚ್ಚು ತನವಿದೆ. ಅನಂತರ ಅವರು ಸಾಯುತ್ತಾರೆ (ಸತ್ತವರ ಬಳಿಗೆ ಹೋಗುತ್ತಾರೆ.)