Ecclesiastes · chapter 11 · verse 1
Ecclesiastes 11:1 in Kannada
ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು.
Ninna rottiyannu neerina mele haaku, bahala dinagala mele adu ninage siguvadu.
Ecclesiastes 11:1 in English
- King James Version (KJV)
- Cast thy bread upon the waters: for thou shalt find it after many days.
- World English Bible (WEB)
- Cast your bread on the waters; for you shall find it after many days.
- American Standard Version (ASV)
- Cast thy bread upon the waters; for thou shalt find it after many days.
- Bible in Basic English (BBE)
- Put out your bread on the face of the waters; for after a long time it will come back to you again.
- Darby Translation (DBY)
- Cast thy bread upon the waters; for thou shalt find it after many days.
- Webster's Bible (WBS)
- Cast thy bread upon the waters: for thou shalt find it after many days.
- Young's Literal Translation (YLT)
- Send forth thy bread on the face of the waters, For in the multitude of the days thou dost find it.
Read in context
- 1ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು.
- 2ನಿನ್ನ ಭಾಗವನ್ನು ಏಳು ಮತ್ತು ಎಂಟು ಮಂದಿಗೆ ಸಹ ಕೊಡು; ಭೂಮಿಯ ಮೇಲೆ ಯಾವ ಕೇಡು ಬರುವದೋ ನಿನಗೆ ತಿಳಿಯದು.
- 3ಮೋಡ ಗಳು ಮಳೆಯಿಂದ ತುಂಬಿದ್ದರೆ ಅವು ತಾವಾಗಿಯೇ ಭೂಮಿಯ ಮೇಲೆ ಬರಿದುಮಾಡಿಕೊಳ್ಳುತ್ತವೆ; ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವದು.
Cross references
- Ecclesiastes 11:6 ಪ್ರಸಂಗಿ 11:6ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
- Proverbs 19:17 ಜ್ಞಾನೋಕ್ತಿಗಳು 19:17ಬಡವರಿಗೆ ದಯೆತೋರಿಸು ವವನು. ಕರ್ತನಿಗೆ ಸಾಲ ಕೊಡುತ್ತಾನೆ; ಅವನು ಕೊಟ್ಟದ್ದನ್ನು ಆತನು ತಿರುಗಿ ಅವನಿಗೆ ಕೊಡುತ್ತಾನೆ.
- Matthew 10:42 ಮತ್ತಾಯನು 10:42ಯಾವನಾದರೂ ಶಿಷ್ಯನ ಹೆಸರಿನಲ್ಲಿ ಈ ಚಿಕ್ಕವರಾದ ಒಬ್ಬನಿಗೆ ಕೇವಲ ಒಂದು ತಂಬಿಗೆ ತಣ್ಣೀರನ್ನಾದರೂ ಕುಡಿಯುವದಕ್ಕೆ ಕೊಟ್ಟರೆ ಅವನು ತನ್ನ ಪ್ರತಿಫಲವನ್ನು ಕಳಕೊಳ್ಳುವದೇ ಇಲ್ಲವೆಂದು ನಾನು ನಿಮಗೆ ನಿಜವಾಗಿ ಹೇಳುತ್ತೇನೆ ಅಂದನು.
- Hebrews 6:10 ಇಬ್ರಿಯರಿಗೆ 6:10ನೀವು ಪರಿಶುದ್ಧರಿಗೆ ಉಪಚಾರ ಮಾಡಿದಿರಿ, ಇನ್ನು ಮಾಡುತ್ತಾ ಇದ್ದೀರಿ. ಈ ನಿಮ್ಮ ಕೆಲಸವನ್ನೂ ಇದರಲ್ಲಿ ನೀವು ಆತನ ನಾಮದ ವಿಷಯವಾಗಿ ತೋರಿಸಿದ ಪ್ರೀತಿಯ ಪ್ರಯಾಸವನ್ನೂ ಮರೆಯು ವದಕ್ಕೆ ದೇವರು ಅನ್ಯಾಯಸ್ಥನಲ್ಲ.
- 2 Corinthians 9:6 2 ಕೊರಿಂಥದವರಿಗೆ 9:6ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
- Isaiah 32:20 ಯೆಶಾಯ 32:20ಎಲ್ಲಾ ನೀರುಗಳ ಬಳಿಯಲ್ಲಿ ಬಿತ್ತುತ್ತಲೂ ಎತ್ತು ಕತ್ತೆಗಳನ್ನು (ಕಾವಲಿಗೆ) ಮೇಯ ಬಿಡುತ್ತಲೂ ಇರುವ ನೀವು ಧನ್ಯರೇ ಸರಿ.
- Psalm 41:1–2 ಕೀರ್ತನೆಗಳು 41:1–2ಬಡವನನ್ನು ಪರಾಂಬರಿಸುವವನು ಧನ್ಯನು; ಕೇಡಿನ ಸಮಯದಲ್ಲಿ ಕರ್ತನು ಅವನನ್ನು ತಪ್ಪಿಸುವನು. ಕರ್ತನು ಅವನನ್ನು ಕಾಪಾಡಿ ಜೀವದಲ್ಲಿಡುವನು; ಅವನು ಭೂಮಿಯಲ್ಲಿ ಧನ್ಯನಾಗಿ ರುವನು; ನೀನು ಅವನ ಶತ್ರುಗಳ ಇಷ್ಟಕ್ಕೆ ಅವನನ್ನು ಒಪ್ಪಿಸದೆ ಇರುವಿ.
- Galatians 6:8–10 ಗಲಾತ್ಯದವರಿಗೆ 6:8–10ತನ್ನ ಶರೀರದಿಂದ ಬಿತ್ತುವವನು ಶರೀರದಿಂದ ನಾಶನವನ್ನು ಕೊಯ್ಯುವನು. ಆದರೆ ಆತ್ಮನಿಂದ ಬಿತ್ತುವವನು ಆತ್ಮನಿಂದ ನಿತ್ಯಜೀವವನ್ನು ಕೊಯ್ಯುವನು. ಒಳ್ಳೆದನ್ನು ಮಾಡುವದರಲ್ಲಿ ಬೇಸರ ಗೊಳ್ಳದೆ ಇರೋಣ. ಯಾಕಂದರೆ ನಾವು ಮನಗುಂದ ದಿದ್ದರೆ ತಕ್ಕ ಸಮಯದಲ್ಲಿ ಕೊಯ್ಯುವೆವು. ಆದದ ರಿಂದ ಸಮಯವಿರಲಾಗಿ ಎಲ್ಲರಿಗೆ ಒಳ್ಳೇದನ್ನು ಮಾಡೋಣ; ಮುಖ್ಯವಾಗಿ ವಿಶ್ವಾಸದ ಮನೆತನ ದವರಿಗೆ ಮಾಡೋಣ.
- Luke 14:14 ಲೂಕನು 14:14ಆಗ ಅವರು ನಿನಗೆ ಪ್ರತ್ಯುಪಕಾರ ಮಾಡುವದಕ್ಕೆ ಆಗದಿರುವ ದರಿಂದ ನೀನು ಧನ್ಯನಾಗುವಿ. ಯಾಕಂದರೆ ನೀತಿವಂತರ ಪುನರುತ್ಥಾನದಲ್ಲಿ ನಿನಗೆ ಪ್ರತ್ಯುಪಕಾರವಾಗುವದು.
- Psalm 126:5–6 ಕೀರ್ತನೆಗಳು 126:5–6ಕಣ್ಣೀರಿ ನಿಂದ ಬಿತ್ತುವವರು ಉತ್ಸಾಹದಲ್ಲಿ ಕೊಯ್ಯುವರು. ಅಮೂಲ್ಯವಾದ ಬೀಜವನ್ನು ಹೊತ್ತುಕೊಂಡು ಅಳುತ್ತಾ ಹೋಗುವವನುತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು. ತನ್ನ ಸಿವುಡುಗಳನ್ನು ತರುವವನಾಗಿ, ನಿಸ್ಸಂದೇಹವಾಗಿ ಉತ್ಸಾಹ ಧ್ವನಿಯಿಂದ ತಿರುಗಿ ಬರುವನು.
- Isaiah 32:8 ಯೆಶಾಯ 32:8ಘನವಂತನಾ ದರೋ, ಘನಕಾರ್ಯಗಳನ್ನು ಕಲ್ಪಿಸುವನು; ಅವನು ಘನವಾದವುಗಳಲ್ಲಿಯೇ ನಿರತನಾಗಿರುವನು.
- Proverbs 11:18 ಜ್ಞಾನೋಕ್ತಿಗಳು 11:18ದುಷ್ಟನು ಮೋಸದ ಕೃತ್ಯವನ್ನು ಮಾಡುತ್ತಾನೆ; ನೀತಿಯನ್ನು ಬಿತ್ತುವವನಿಗೆ ನಿಸ್ಸಂದೇಹ ವಾಗಿ ಬಹುಮಾನವಿರುವದು.