Ecclesiastes · chapter 11 · verse 10
Ecclesiastes 11:10 in Kannada
ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
Aadakaarana ninna hrudayadinda duhkhavannu tegedu haaku; ninna shareeradinda kettaddannu tegedubidu; baalyavoo yauvanavoo vyarthavaagive.
Ecclesiastes 11:10 in English
- King James Version (KJV)
- Therefore remove sorrow from thy heart, and put away evil from thy flesh: for childhood and youth [are] vanity.
- World English Bible (WEB)
- Therefore remove sorrow from your heart, and put away evil from your flesh; for youth and the dawn of life are vanity.
- American Standard Version (ASV)
- Therefore remove sorrow from thy heart, and put away evil from thy flesh; for youth and the dawn of life are vanity.
- Bible in Basic English (BBE)
- So put away trouble from your heart, and sorrow from your flesh; because the early years and the best years are to no purpose.
- Darby Translation (DBY)
- Then remove discontent from thy heart, and put away evil from thy flesh; for childhood and youth are vanity.
- Webster's Bible (WBS)
- Therefore remove sorrow from thy heart, and put away evil from thy flesh: for childhood and youth [are] vanity.
- Young's Literal Translation (YLT)
- And turn aside anger from thy heart, And cause evil to pass from thy flesh, For the childhood and the age [are] vanity!
Read in context
- 8ಆದರೆ ಅನೇಕ ವರುಷಗಳು ಒಬ್ಬ ಮನುಷ್ಯನು ಬದುಕಿ ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಅವನು ಕತ್ತಲೆಯ ದಿನಗಳನ್ನು ಜ್ಞಾಪಿಸಿಕೊಳ್ಳಲಿ. ಅವು ಅತಿ ಯಾಗಿರುವವು, ಬರುವವುಗಳೆಲ್ಲವು ವ್ಯರ್ಥವಾಗಿವೆ.
- 9ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
- 10ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
Cross references
- 2 Corinthians 7:1 2 ಕೊರಿಂಥದವರಿಗೆ 7:1ಅತಿ ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶದಿಂದ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಲ್ಲಿ ಪವಿತ್ರತ್ವನ್ನು ಸಿದ್ದಿಗೆ ತರೋಣ.
- 2 Timothy 2:22 2 ತಿಮೊಥೆಯನಿಗೆ 2:22ಯೌವನದ ಇಚ್ಚೆಗಳಿಂದ ಸಹ ಓಡಿಹೋಗು; ಶುದ್ಧ ಹೃದಯವುಳ್ಳವರಾಗಿ ಕರ್ತನನ್ನು ಬೇಡಿಕೊಳ್ಳು ವವರ ಸಂಗಡ ನೀತಿ ವಿಶ್ವಾಸ ಪ್ರೀತಿ ಸಮಾಧಾನ ಇವುಗಳನ್ನು ಅನುಸರಿಸು.
- Ecclesiastes 1:2 ಪ್ರಸಂಗಿ 1:2ವ್ಯರ್ಥಗಳಲ್ಲಿ ವ್ಯರ್ಥ, ವ್ಯರ್ಥಗಳಲ್ಲಿ ವ್ಯರ್ಥ ಎಂದು ಪ್ರಸಂಗಿ ಹೇಳುತ್ತಾನೆ; ಎಲ್ಲವೂ ವ್ಯರ್ಥ.
- Ecclesiastes 12:1 ಪ್ರಸಂಗಿ 12:1ಕಷ್ಟದ ದಿನಗಳು ಬರುವದಕ್ಕೆ ಮೊದಲು, ಇವುಗಳಲ್ಲಿ ನನಗೆ ಸಂತೋಷವಿಲ್ಲವೆಂದು ನೀನು ಹೇಳುವ ವರ್ಷಗಳು ಸವಿಾಪಿಸುವದಕ್ಕೆ ಮೊದಲು ಈಗ ನಿನ್ನ ಯೌವನದ ದಿನಗಳಲ್ಲಿ ಸೃಷ್ಟಿಕರ್ತ ನನ್ನು ಸ್ಮರಿಸಿಕೋ.
- Ecclesiastes 1:14 ಪ್ರಸಂಗಿ 1:14ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
- Psalm 39:5 ಕೀರ್ತನೆಗಳು 39:5ಇಗೋ, ನನ್ನ ದಿವಸ ಗಳನ್ನು ಗೇಣುದ್ದವಾಗಿ ಮಾಡಿದ್ದೀ; ನನ್ನ ಆಯುಷ್ಯವು ನಿನ್ನ ಮುಂದೆ ಏನೂ ಇಲ್ಲದ ಹಾಗಿದೆ; ನಿಶ್ಚಯವಾಗಿ ಉತ್ತಮ ಸ್ಥಿತಿಯಲ್ಲಿರುವ ಪ್ರತಿಯೊಬ್ಬನು ಒಟ್ಟಾರೆಯಲ್ಲಿ ವ್ಯರ್ಥವಾದವನೇ. ಸೆಲಾ.
- 2 Peter 3:11–14 2 ಪೇತ್ರನು 3:11–14ಇವೆಲ್ಲವುಗಳು ಹೀಗೆ ಲಯವಾಗಿ ಹೋಗುವದ ರಿಂದ ನೀವು ಎಷ್ಟೋ ಪರಿಶುದ್ಧವಾದ ನಡವಳಿಕೆಯೂ ಭಕ್ತಿಯೂ ಉಳ್ಳವರಾಗಿರಬೇಕು. ದೇವರ ದಿನದ ಪ್ರತ್ಯಕ್ಷತೆಯನ್ನು ಎದುರು ನೋಡುತ್ತಾ ಆತುರಪಡುವ ಆ ದಿನದಲ್ಲಿ ಆಕಾಶಗಳು ಬೆಂಕಿ ಹತ್ತಿ ಲಯವಾಗಿ ಹೋಗುವವು, ಅತಿ ಉಷ್ಣದಿಂದ ಪಂಚಭೂತಗಳು ಉರಿದು ಕರಗಿ ಹೋಗುವವಲ್ಲವೇ? ಆದಾಗ್ಯೂ ನಾವು ಆತನ ವಾಗ್ದಾನದ ಪ್ರಕಾರ ನೂತನ ಆಕಾಶ ಗಳನ್ನೂ ನೂತನ ಭೂಮಿಯನ್ನೂ ಎದುರುನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು. ಆದಕಾರಣ ಪ್ರಿಯರೇ, ನೀವು ಇಂಥವುಗಳನ್ನು ಎದುರು ನೋಡುವವರಾಗಿರುವದರಿಂದ ಸಮಾಧಾನ ದಲ್ಲಿದ್ದು ನಿರ್ಮಲರಾಗಿಯೂ ನಿರ್ದೋಷಿಗಳಾಗಿಯೂ ಆತನಿಗೆ ಕಾಣಿಸಿಕೊಳ್ಳುವಂತೆ ಜಾಗ್ರತೆಯುಳ್ಳವ ರಾಗಿರ್ರಿ.
- Job 20:11 ಯೋಬನು 20:11ಅವನ ಎಲುಬುಗಳು ಯೌವನ ಪಾಪದಿಂದ ತುಂಬಿದ್ದರೂ ಅದು ಅವನ ಸಂಗಡ ಧೂಳಿನಲ್ಲಿ ಮಲಗುವದು.
- Psalm 90:7–11 ಕೀರ್ತನೆಗಳು 90:7–11ನಾವು ನಿನ್ನ ಕೋಪದಿಂದ ತೀರಿಹೋಗಿ, ನಿನ್ನ ರೌದ್ರದಿಂದ ತಲ್ಲಣಿಸುತ್ತೇವೆ. ನಮ್ಮ ಅಕ್ರಮಗಳನ್ನು ನಿನ್ನ ಮುಂದೆಯೂ ನಮ್ಮ ಮರೆಯಾದ ಪಾಪಗಳನ್ನು ನಿನ್ನ ಮುಖದ ಬೆಳಕಿನಲ್ಲಿಯೂ ಇಟ್ಟಿದ್ದೀ. ನಮ್ಮ ದಿವಸಗಳೆಲ್ಲಾ ನಿನ್ನ ಕೋಪದಿಂದ ದಾಟಿಹೋದವು. ನಮ್ಮ ವರುಷಗಳನ್ನು ಕೇಳಿದ ಕಥೆಯ ಹಾಗೆ ಕಳೆ ಯುತ್ತೇವೆ. ನಮ್ಮ ಆಯುಷ್ಕಾಲವು ಎಪ್ಪತ್ತು ವರುಷ, ಬಲದಿಂದಿದ್ದರೆ ಎಂಭತ್ತು ವರುಷ; ಆದಾಗ್ಯೂ ಅವು ಗಳ ಬಲವು ಪ್ರಯಾಸವೂ ದುಃಖವೂ ಆಗಿವೆ; ಅದು ಬೇಗ ಕೊಯಿದು ಹಾಕಲ್ಪಡುತ್ತದೆ; ನಾವು ಹಾರಿ ಹೋಗುತ್ತೇವೆ. ನಿನ್ನ ಕೋಪದ ಬಲವನ್ನು ತಿಳಿದ ವನಾರು? ನಿನ್ನ ಭಯದ ಪ್ರಕಾರವೇ ನಿನ್ನ ಉಗ್ರತೆ ಇದೆ.
- Job 13:26 ಯೋಬನು 13:26ನನಗೆ ವಿರೋಧವಾಗಿ ಕಹಿಯಾದ ವುಗಳನ್ನು ಬರೆದುಕೊಂಡಿದ್ದೀ; ನನ್ನ ಯೌವನದ ಅಕ್ರಮಗಳನ್ನು ನನಗೆ ಬಾಧ್ಯವಾಗಿ ಕೊಡುತ್ತೀ.
- Psalm 25:7 ಕೀರ್ತನೆಗಳು 25:7ಓ ಕರ್ತನೇ, ನನ್ನ ಯೌವನದ ಪಾಪಗಳನ್ನೂ ದ್ರೋಹಗಳನ್ನೂ ಜ್ಞಾಪಕ ಮಾಡಿಕೊಳ್ಳದೆ ನಿನ್ನ ಕರುಣೆಯ ಪ್ರಕಾರ ನಿನ್ನ ಒಳ್ಳೇ ತನದ ನಿಮಿತ್ತ ನೀನು ನನ್ನನ್ನು ಜ್ಞಾಪಕ ಮಾಡಿಕೋ.
- Proverbs 22:15 ಜ್ಞಾನೋಕ್ತಿಗಳು 22:15ಮೂರ್ಖತನವು ಹುಡುಗನ ಹೃದಯದಲ್ಲಿ ಕಟ್ಟಲ್ಪಟ್ಟಿದೆ. ಶಿಕ್ಷೆಯ ಬೆತ್ತವು ಅದನ್ನು ಅವನಿಂದ ದೂರವಾಗಿ ಓಡಿಸಿಬಿಡುವದು.