Ecclesiastes · chapter 11 · verse 3
Ecclesiastes 11:3 in Kannada
ಮೋಡ ಗಳು ಮಳೆಯಿಂದ ತುಂಬಿದ್ದರೆ ಅವು ತಾವಾಗಿಯೇ ಭೂಮಿಯ ಮೇಲೆ ಬರಿದುಮಾಡಿಕೊಳ್ಳುತ್ತವೆ; ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವದು.
Moda galu maleyinda tumbiddare avu taavaagiye bhoomiya mele baridumaadikolluttave; maravu uttara illave dakshinakke biddare aa maravu bidda sthaladalliye iruvadu.
Ecclesiastes 11:3 in English
- King James Version (KJV)
- If the clouds be full of rain, they empty [themselves] upon the earth: and if the tree fall toward the south, or toward the north, in the place where the tree falleth, there it shall be.
- World English Bible (WEB)
- If the clouds are full of rain, they empty themselves on the earth; and if a tree falls toward the south, or toward the north, in the place where the tree falls, there shall it be.
- American Standard Version (ASV)
- If the clouds be full of rain, they empty themselves upon the earth; and if a tree fall toward the south, or toward the north, in the place where the tree falleth, there shall it be.
- Bible in Basic English (BBE)
- If the clouds are full of rain, they send it down on the earth; and if a tree comes down to the south, or the north, in whatever place it comes down, there it will be.
- Darby Translation (DBY)
- If the clouds be full of rain, they empty themselves upon the earth; and if a tree fall toward the south, or toward the north, in the place where the tree falleth, there it shall be.
- Webster's Bible (WBS)
- If the clouds are full of rain, they empty [themselves] upon the earth: and if the tree falleth towards the south, or towards the north, in the place where the tree falleth, there it shall be.
- Young's Literal Translation (YLT)
- If the thick clouds are full of rain, On the earth they empty [themselves]; And if a tree doth fall in the south or to the north, The place where the tree falleth, there it is.
Read in context
- 1ನಿನ್ನ ರೊಟ್ಟಿಯನ್ನು ನೀರಿನ ಮೇಲೆ ಹಾಕು, ಬಹಳ ದಿನಗಳ ಮೇಲೆ ಅದು ನಿನಗೆ ಸಿಗುವದು.
- 2ನಿನ್ನ ಭಾಗವನ್ನು ಏಳು ಮತ್ತು ಎಂಟು ಮಂದಿಗೆ ಸಹ ಕೊಡು; ಭೂಮಿಯ ಮೇಲೆ ಯಾವ ಕೇಡು ಬರುವದೋ ನಿನಗೆ ತಿಳಿಯದು.
- 3ಮೋಡ ಗಳು ಮಳೆಯಿಂದ ತುಂಬಿದ್ದರೆ ಅವು ತಾವಾಗಿಯೇ ಭೂಮಿಯ ಮೇಲೆ ಬರಿದುಮಾಡಿಕೊಳ್ಳುತ್ತವೆ; ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವದು.
- 4ಯಾವನು ಗಾಳಿಯನ್ನು ಲಕ್ಷಿಸುವನೋ ಅವನು ಬಿತ್ತುವದಿಲ್ಲ; ಮೋಡಗಳನ್ನು ಗಮನಿಸುವವನು ಕೊಯ್ಯುವದಿಲ್ಲ.
- 5ಹೇಗೆ ನೀನು ಆತ್ಮೀಯ ಮಾರ್ಗವು ಯಾವದೆಂದೂ ಮತ್ತು ಮಗು ವಿರುವ ಅವಳ ಗರ್ಭದಲ್ಲಿ ಎಲುಬುಗಳು ಹೇಗೆ ಬೆಳೆಯುವವೆಂದೂ ತಿಳಿದುಕೊಳ್ಳಲಾರಿಯೋ ಹಾಗೆ ಯೇ ಎಲ್ಲವನ್ನೂ ಮಾಡುವ ದೇವರ ಕೆಲಸವನ್ನೂ ತಿಳಿದುಕೊಳ್ಳಲಾರಿ.
Cross references
- Psalm 65:9–13 ಕೀರ್ತನೆಗಳು 65:9–13ನೀನು ಭೂಮಿಯನ್ನು ಕಟಾಕ್ಷಿಸಿ ಅದನ್ನು ತೋಯಿಸಿ ನೀರಿನಿಂದ ತುಂಬಿರುವಂತೆ ದೇವರ ನದಿ ಯಿಂದ ಅದನ್ನು ಚೆನ್ನಾಗಿ ಹದಗೊಳಿಸುತ್ತೀ; ಹೀಗೆ ಭೂಮಿಯನ್ನು ಸಿದ್ಧಮಾಡಿ ಮನುಷ್ಯರಿಗೆ ಧಾನ್ಯವನ್ನು ಒದಗಿಸುತ್ತೀ. ಉಳುವೆಯ ಸಾಲುಗಳನ್ನು ಸಮೃದ್ಧಿ ಯಾಗಿ ತ್ಯಾವಿಸುತ್ತೀ; ನೇಗಿಲ ಸಾಲುಗಳನ್ನು ಸಮಮಾಡುತ್ತೀ; ಸುರಿಯುವ ಮಳೆಯಿಂದ ಅದನ್ನು ಮೃದು ಮಾಡುತ್ತೀ; ಅದರ ಮೊಳಿಕೆಯನ್ನು ಆಶೀರ್ವದಿಸುತ್ತೀ. ವರುಷಕ್ಕೆ ನಿನ್ನ ಸುಭಿಕ್ಷಕಿರೀಟ ಇಡುತ್ತೀ; ನಿನ್ನ ಮಾರ್ಗಗಳಲ್ಲಿ ಸಮೃದ್ಧಿಯನ್ನು ಸುರಿಸುತ್ತೀ. ಅರ ಣ್ಯದ ಹುಲ್ಲುಗಾವಲುಗಳ ಮೇಲೂ ಸುರಿಯ ಮಾಡುತ್ತೀ; ಚಿಕ್ಕಗುಡ್ಡಗಳು ಎಲ್ಲಾ ಕಡೆಗಳಲ್ಲೂ ಉಲ್ಲಾ ಸಿಸುತ್ತವೆ.ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ. ಹುಲ್ಲುಗಾವಲುಗಳು ಮಂದೆಗಳನ್ನು ಹೊದ್ದುಕೊಳ್ಳುತ್ತವೆ; ಕಣಿವೆಗಳೂ ಧಾನ್ಯದಿಂದ ಮುಚ್ಚಿ ರುತ್ತವೆ, ಉತ್ಸಾಹಪಡುತ್ತವೆ ಮತ್ತು ಹಾಡುತ್ತವೆ.
- Isaiah 55:10–11 ಯೆಶಾಯ 55:10–11ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ, ನನ್ನ ಬಾಯಿಂದ ಹೊರಡುವ ನನ್ನ ವಾಕ್ಯವು ಹಾಗೆಯೂ ಇರುವದು; ಅದು ಸುಮ್ಮನೆ ನನ್ನ ಬಳಿಗೆ ಹಿಂತಿರುಗದೆ ನಾನು ಯಾವದನ್ನು ಮೆಚ್ಚು ತ್ತೇನೋ ಅದನ್ನು ಅದು ಮಾಡುವದು; ನಾನು ಅದನ್ನು ಯಾವದರ ನಿಮಿತ್ತ ಕಳುಹಿಸಿದೆನೋ ಅದರಲ್ಲಿ ಅದು ಸಫಲವಾಗುವದು.
- 1 John 3:17 1 ಯೋಹಾನನು 3:17ಆದರೆ ಈ ಲೋಕದ ಸಂಪತ್ತುಳ್ಳ ಯಾವನಾದರೂ ಕೊರತೆಯಲ್ಲಿರುವ ತನ್ನ ಸಹೋದರನನ್ನು ನೋಡಿ ಕರುಣಿಸದೆ ಬಿಟ್ಟರೆ ದೇವರ ಪ್ರೀತಿಯು ಅವನಲ್ಲಿ ನೆಲೆಗೊಂಡಿರುವದು ಹೇಗೆ?
- Luke 13:7 ಲೂಕನು 13:7ಆಗ ಅವನು ತನ್ನ ದ್ರಾಕ್ಷೇತೋಟ ಮಾಡು ವವನಿಗೆ--ಇಗೋ, ಈ ಮೂರು ವರುಷಗಳಿಂದ ನಾನು ಈ ಅಂಜೂರದ ಮರದಲ್ಲಿ ಫಲ ಹುಡುಕಿದರೂ ಒಂದನ್ನೂ ಕಂಡುಕೊಳ್ಳಲಿಲ್ಲ; ಇದನ್ನು ಕಡಿದುಹಾಕು; ಭೂಮಿಗೆ ಇದು ಯಾಕೆ ಭಾರವಾಗಿರಬೇಕು ಎಂದು ಹೇಳಿದನು.
- 1 Kings 18:45 1 ಅರಸುಗಳು 18:45ಆಗ ಇದ್ದ ಕ್ಕಿದ್ದ ಹಾಗೆ ಆಕಾಶವು ಮೇಘಗಳಿಂದಲೂ ಗಾಳಿ ಯಿಂದಲೂ ಕಪ್ಪಾಗಿ ದೊಡ್ಡ ಮಳೆಯು ಉಂಟಾಯಿತು. ಆದರೆ ಅಹಾಬನು ರಥದಲ್ಲಿ ಏರಿ ಇಜ್ರೇಲಿಗೆ ಹೋದನು.ಆದರೆ ಕರ್ತನ ಕೈ ಎಲೀಯನ ಮೇಲೆ ಇದ್ದದರಿಂದ ಅವನು ತನ್ನ ನಡುವನ್ನು ಕಟ್ಟಿಕೊಂಡು ಇಜ್ರೇಲಿನ ವರೆಗೂ ಅಹಾಬನಿಗೆ ಮುಂದಾಗಿ ಓಡಿದನು.
- Matthew 3:10 ಮತ್ತಾಯನು 3:10ಈಗಾಗಲೇ ಮರಗಳ ಬೇರಿಗೆ ಕೊಡಲಿ ಹಾಕಿಯದೆ; ಆದದರಿಂದ ಒಳ್ಳೇ ಫಲವನ್ನು ಫಲಿಸದ ಪ್ರತಿಯೊಂದು ಮರವು ಕಡಿಯಲ್ಪಟ್ಟು ಬೆಂಕಿ ಯಲ್ಲಿ ಹಾಕಲ್ಪಡುವದು.
- Luke 16:22–26 ಲೂಕನು 16:22–26ಇದಾದ ಮೇಲೆ ಆ ಭಿಕ್ಷುಕನು ಸತ್ತನು; ದೂತರು ಅವನನ್ನು ಅಬ್ರಹಾಮನ ಎದೆಗೆ ತೆಗೆದುಕೊಂಡು ಹೋದರು; ಐಶ್ವರ್ಯವಂತನು ಸಹ ಸತ್ತನು; ಅವನನ್ನು ಹೂಣಿ ಟ್ಟರು. ಆಗ ಅವನು ಪಾತಾಳದೊಳಗೆ ಯಾತನೆಯಲ್ಲಿ ದ್ದವನಾಗಿ ತನ್ನ ಕಣ್ಣುಗಳನ್ನು ಮೇಲಕ್ಕೆತ್ತಿ ದೂರದಿಂದ ಅಬ್ರಹಾಮನನ್ನೂ ಅವನ ಎದೆಯಲ್ಲಿದ್ದ ಲಾಜರನನೂ ನೋಡಿದನು. ಅವನು--ತಂದೆಯಾದ ಅಬ್ರಹಾ ಮನೇ, ನನ್ನ ಮೇಲೆ ಕರುಣೆ ಇಟ್ಟು ಲಾಜರನು ತನ್ನ ತುದಿಬೆರಳನ್ನು ನೀರಲ್ಲಿ ಅದ್ದಿ ನನ್ನ ನಾಲಿಗೆಯನ್ನು ತಣ್ಣಗೆ ಮಾಡುವಂತೆ ಅವನನ್ನು ಕಳುಹಿಸು; ಯಾಕಂದರೆ ನಾನು ಈ ಉರಿಯಲ್ಲಿ ಯಾತನೆಪಡುತ್ತಾ ಇದ್ದೇನೆ ಎಂದು ಕೂಗಿ ಹೇಳಿದನು. ಆದರೆ ಅಬ್ರಹಾ ಮನು--ಮಗನೇ, ನೀನು ನಿನ್ನ ಜೀವಿತಕಾಲದಲ್ಲಿ ನಿನ್ನ ಒಳ್ಳೆಯವುಗಳನ್ನು ಹೊಂದಿದಿ; ಅದೇ ರೀತಿಯಲ್ಲಿ ಲಾಜರನು ಕೆಟ್ಟವುಗಳನ್ನು ಹೊಂದಿದ್ದನ್ನು ನೆನಪಿಗೆ ತಂದುಕೋ. ಆದರೆ ಈಗ ಅವನು ಆದರಣೆ ಹೊಂದುತ್ತಾ ಇದ್ದಾನೆ; ನೀನು ಯಾತನೆಪಡುತ್ತಾ ಇದ್ದೀ. ಇದಲ್ಲದೆ ಇಲ್ಲಿಂದ ನಿಮ್ಮ ಕಡೆಗೆ ದಾಟ ಬೇಕೆಂದಿರುವವರು ದಾಟದ ಹಾಗೆಯೂ ಅಲ್ಲಿಂದ ನಮ್ಮ ಕಡೆಗೆ ಬರಬೇಕೆಂದಿರುವವರು ಬಾರದಂತೆಯೂ ನಮಗೂ ನಿಮಗೂ ನಡುವೆ ಒಂದು ದೊಡ್ಡ ಅಗಾಧ ಸ್ಥಾಪಿಸಿಯದೆ ಅಂದನು.
Original words (Hebrew)
- clouds · H5645עָב ʻâb
- full · H4390מָלֵא mâlêʼ
- rain · H1653גֶּשֶׁם geshem
- empty · H7324רוּק rûwq
- earth · H776אֶרֶץ ʼerets
- tree · H6086עֵץ ʻêts
- fall · H5307נָפַל nâphal
- south · H1864דָּרוֹם dârôwm
- north · H6828צָפוֹן tsâphôwn
- place · H4725מָקוֹם mâqôwm
- tree · H6086עֵץ ʻêts
- falleth · H5307נָפַל nâphal
- be · H1933הָוָא hâvâʼ