Skip to content
ThuthiThuthiThuthi
Ecclesiastes · chapter 11 · verse 4

Ecclesiastes 11:4 in Kannada

ಯಾವನು ಗಾಳಿಯನ್ನು ಲಕ್ಷಿಸುವನೋ ಅವನು ಬಿತ್ತುವದಿಲ್ಲ; ಮೋಡಗಳನ್ನು ಗಮನಿಸುವವನು ಕೊಯ್ಯುವದಿಲ್ಲ.

Yaavanu gaaliyannu lakshisuvano avanu bittuvadilla; modagalannu gamanisuvavanu koyyuvadilla.

Ecclesiastes 11:4 in English

King James Version (KJV)
He that observeth the wind shall not sow; and he that regardeth the clouds shall not reap.
World English Bible (WEB)
He who observes the wind won’t sow; and he who regards the clouds won’t reap.
American Standard Version (ASV)
He that observeth the wind shall not sow; and he that regardeth the clouds shall not reap.
Bible in Basic English (BBE)
He who is watching the wind will not get the seed planted, and he who is looking at the clouds will not get in the grain.
Darby Translation (DBY)
He that observeth the wind will not sow; and he that regardeth the clouds will not reap.
Webster's Bible (WBS)
He that observeth the wind shall not sow; and he that regardeth the clouds shall not reap.
Young's Literal Translation (YLT)
Whoso is observing the wind soweth not, And whoso is looking on the thick clouds reapeth not.

Read in context

  1. 2ನಿನ್ನ ಭಾಗವನ್ನು ಏಳು ಮತ್ತು ಎಂಟು ಮಂದಿಗೆ ಸಹ ಕೊಡು; ಭೂಮಿಯ ಮೇಲೆ ಯಾವ ಕೇಡು ಬರುವದೋ ನಿನಗೆ ತಿಳಿಯದು.
  2. 3ಮೋಡ ಗಳು ಮಳೆಯಿಂದ ತುಂಬಿದ್ದರೆ ಅವು ತಾವಾಗಿಯೇ ಭೂಮಿಯ ಮೇಲೆ ಬರಿದುಮಾಡಿಕೊಳ್ಳುತ್ತವೆ; ಮರವು ಉತ್ತರ ಇಲ್ಲವೆ ದಕ್ಷಿಣಕ್ಕೆ ಬಿದ್ದರೆ ಆ ಮರವು ಬಿದ್ದ ಸ್ಥಳದಲ್ಲಿಯೇ ಇರುವದು.
  3. 4ಯಾವನು ಗಾಳಿಯನ್ನು ಲಕ್ಷಿಸುವನೋ ಅವನು ಬಿತ್ತುವದಿಲ್ಲ; ಮೋಡಗಳನ್ನು ಗಮನಿಸುವವನು ಕೊಯ್ಯುವದಿಲ್ಲ.
  4. 5ಹೇಗೆ ನೀನು ಆತ್ಮೀಯ ಮಾರ್ಗವು ಯಾವದೆಂದೂ ಮತ್ತು ಮಗು ವಿರುವ ಅವಳ ಗರ್ಭದಲ್ಲಿ ಎಲುಬುಗಳು ಹೇಗೆ ಬೆಳೆಯುವವೆಂದೂ ತಿಳಿದುಕೊಳ್ಳಲಾರಿಯೋ ಹಾಗೆ ಯೇ ಎಲ್ಲವನ್ನೂ ಮಾಡುವ ದೇವರ ಕೆಲಸವನ್ನೂ ತಿಳಿದುಕೊಳ್ಳಲಾರಿ.
  5. 6ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
Read all of Ecclesiastes 11

Cross references

Original words (Hebrew)

Ecclesiastes 11:4 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.