Ecclesiastes · chapter 11 · verse 6
Ecclesiastes 11:6 in Kannada
ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
Beligge ninna beejavannu bittu, sanje tanaka ninna kaiyannu hintegeyabeda; ido, ado yaavado kaigoodi baru vado illave eradoo onde reeti olleyadaa guvavo endu ninage tiliyadu.
Ecclesiastes 11:6 in English
- King James Version (KJV)
- In the morning sow thy seed, and in the evening withhold not thine hand: for thou knowest not whether shall prosper, either this or that, or whether they both [shall be] alike good.
- World English Bible (WEB)
- In the morning sow your seed, and in the evening don’t withhold your hand; for you don’t know which will prosper, whether this or that, or whether they both will be equally good.
- American Standard Version (ASV)
- In the morning sow thy seed, and in the evening withhold not thy hand; for thou knowest not which shall prosper, whether this or that, or whether they both shall be alike good.
- Bible in Basic English (BBE)
- In the morning put your seed into the earth, and till the evening let not your hand be at rest; because you are not certain which will do well, this or that — or if the two will be equally good.
- Darby Translation (DBY)
- In the morning sow thy seed, and in the evening withhold not thy hand; for thou knowest not which shall prosper, whether this or that, or whether they both shall be alike good.
- Webster's Bible (WBS)
- In the morning sow thy seed, and in the evening withhold not thy hand: for thou knowest not whether shall prosper, either this or that, or whether they both [shall be] alike good.
- Young's Literal Translation (YLT)
- In the morning sow thy seed, And at even withdraw not thy hand, For thou knowest not which is right, this or that, Or whether both of them alike [are] good.
Read in context
- 4ಯಾವನು ಗಾಳಿಯನ್ನು ಲಕ್ಷಿಸುವನೋ ಅವನು ಬಿತ್ತುವದಿಲ್ಲ; ಮೋಡಗಳನ್ನು ಗಮನಿಸುವವನು ಕೊಯ್ಯುವದಿಲ್ಲ.
- 5ಹೇಗೆ ನೀನು ಆತ್ಮೀಯ ಮಾರ್ಗವು ಯಾವದೆಂದೂ ಮತ್ತು ಮಗು ವಿರುವ ಅವಳ ಗರ್ಭದಲ್ಲಿ ಎಲುಬುಗಳು ಹೇಗೆ ಬೆಳೆಯುವವೆಂದೂ ತಿಳಿದುಕೊಳ್ಳಲಾರಿಯೋ ಹಾಗೆ ಯೇ ಎಲ್ಲವನ್ನೂ ಮಾಡುವ ದೇವರ ಕೆಲಸವನ್ನೂ ತಿಳಿದುಕೊಳ್ಳಲಾರಿ.
- 6ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
- 7ನಿಜವಾಗಿ ಬೆಳಕು ಹಿತವಾಗಿಯೂ ಮತ್ತು ಸೂರ್ಯನನ್ನು ನೋಡುವದು ಕಣ್ಣುಗಳಿಗೆ ಮೆಚ್ಚಿಕೆಯಾಗಿಯೂ ಇರು ವದು.
- 8ಆದರೆ ಅನೇಕ ವರುಷಗಳು ಒಬ್ಬ ಮನುಷ್ಯನು ಬದುಕಿ ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಅವನು ಕತ್ತಲೆಯ ದಿನಗಳನ್ನು ಜ್ಞಾಪಿಸಿಕೊಳ್ಳಲಿ. ಅವು ಅತಿ ಯಾಗಿರುವವು, ಬರುವವುಗಳೆಲ್ಲವು ವ್ಯರ್ಥವಾಗಿವೆ.
Cross references
- 2 Corinthians 9:10–11 2 ಕೊರಿಂಥದವರಿಗೆ 9:10–11ಬಿತ್ತುವವನಿಗೆ ಬೀಜವನ್ನೂ ತಿನ್ನುವವನಿಗೆ ಆಹಾರ ವನ್ನೂ ಕೊಡುವಾತನು ನಿಮಗೂ ಬಿತ್ತುವದಕ್ಕೆ ಬೀಜವನ್ನು ಕೊಟ್ಟು ಹೆಚ್ಚಿಸಿ ನಿಮ್ಮ ನೀತಿಯಿಂದಾದ ಕಾರ್ಯಗಳ ಫಲಗಳನ್ನು ವೃದ್ಧಿಪಡಿಸುವನು.) ಹೀಗೆ ನೀವು ಎಲ್ಲಾ ವಿಷಯಗಳಲ್ಲಿ ಐಶ್ವರ್ಯವಂತರಾಗಿದ್ದು ಉದಾರವಾಗಿ ಕೊಡಲು ಶಕ್ತರಾಗುವಿರಿ; ಅದು ನಮ್ಮ ಮೂಲಕ ದೇವರಿಗೆ ಕೃತಜ್ಞತಾಸ್ತುತಿಯನ್ನುಂಟು ಮಾಡುವದು.
- Isaiah 55:10 ಯೆಶಾಯ 55:10ಮಳೆಯೂ ಹಿಮವೂ ಆಕಾಶದಿಂದ ಇಳಿದು ಬಂದು ಅಲ್ಲಿಗೆ ಹಿಂತಿರುಗಿ ಹೋಗದೆ ಭೂಮಿಯನ್ನು ತೋಯಿಸಿ ಬಿತ್ತುವವನಿಗೆ ಬೀಜವನ್ನೂ ಉಣ್ಣುವವನಿಗೆ ರೊಟ್ಟಿಯನ್ನೂ ಕೊಡು ವಂತೆಯೂ ಫಲವನ್ನು ಹುಟ್ಟಿಸಿ ಚಿಗುರುಗೊಳಿಸುವ ಹಾಗೆಯೂ,
- Haggai 1:6–11 ಹಗ್ಗಾಯ 1:6–11ನೀವು ಬಹಳವಾಗಿ ಬಿತ್ತಿದ್ದೀರಿ, ಆದರೆ ಕೊಂಚವಾಗಿ ತಂದಿದ್ದೀರಿ; ನೀವು ತಿನ್ನುತ್ತೀರಿ, ಆದರೆ ಸಾಕಾಗಲಿಲ್ಲ; ಕುಡಿಯುತ್ತೀರಿ, ಆದರೆ ತೃಪ್ತಿ ಯಾಗಲಿಲ್ಲ; ಧರಿಸುತ್ತೀರಿ, ಆದರೆ ಬೆಚ್ಚಗಾಗಲಿಲ್ಲ; ಸಂಬಳವನ್ನು ಸಂಪಾದಿಸುವವನು ಅದನ್ನು ತೂತು ಗಳುಳ್ಳ ಚೀಲದಲ್ಲಿ ಹಾಕುವದಕ್ಕೆ ಸಂಪಾದಿಸುತ್ತಾನೆ. ಸೈನ್ಯಗಳ ಕರ್ತನು ಹೇಳುವದೇನಂದರೆ -- ನಿಮ್ಮ ಮಾರ್ಗಗಳನ್ನು ಯೋಚಿಸಿಕೊಳ್ಳಿರಿ. ಬೆಟ್ಟಕ್ಕೆ ಹೋಗಿ ಮರವನ್ನು ತಂದು ಮನೆಯನ್ನು ಕಟ್ಟಿರಿ; ಆಗ ನಾನು ಅದಕ್ಕೆ ಮೆಚ್ಚಿ ಮಹಿಮೆಯನ್ನು ಹೊಂದುವೆನೆಂದು ಕರ್ತನು ಹೇಳುತ್ತಾನೆ. ಬಹಳ ಆಗಬೇಕೆಂದು ನಿರೀಕ್ಷಿ ಸಿದಿರಿ. ಆದರೆ ಇಗೋ, ಕೊಂಚವೇ ಆಯಿತು; ನೀವು ಅದನ್ನು ಮನೆಗೆ ತಂದಾಗ ನಾನು ಅದರ ಮೇಲೆ ಊದಿಬಿಟ್ಟೆನು. ಯಾತಕ್ಕೆ ಎಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ನನ್ನ ಆಲಯವು ಹಾಳಾಗಿ ರುವದರಿಂದ ನೀವು ನಿಮ್ಮ ನಿಮ್ಮ ಸ್ವಂತ ಮನೆಗಳಿಗೆ ಓಡಿ ಹೋಗುತ್ತೀರಲ್ಲಾ? ಆದದರಿಂದ ನಿಮ್ಮ ನಿಮಿತ್ತವೇ ಆಕಾಶವು ಮಂಜನ್ನು ತಡೆಯುತ್ತದೆ; ಭೂಮಿಯು ತನ್ನ ಹುಟ್ಟುವಳಿಯನ್ನು ತಡೆದುಬಿಟ್ಟಿದೆ. ಇದಲ್ಲದೆ ನಾನು ಭೂಮಿಯ ಮೇಲೆಯೂ ಬೆಟ್ಟಗಳ ಮೇಲೆಯೂ ಧಾನ್ಯದ ಮೇಲೆಯೂ ಹೊಸ ದ್ರಾಕ್ಷಾರಸದ ಮೇಲೆ ಯೂ ಎಣ್ಣೆಯ ಮೇಲೆಯೂ ಭೂಮಿ ಹುಟ್ಟುವಳಿಯ ಮೇಲೆಯೂ ಮನುಷ್ಯರ ಮೇಲೆಯೂ ದನಗಳ ಮೇಲೆಯೂ ಕೈ ಕಷ್ಟಗಳೆಲ್ಲಾದರ ಮೇಲೆಯೂ ಕ್ಷಾಮ ವನ್ನು ಕರೆದೆನು.
- Hosea 10:12 ಹೋಶೇಯ 10:12ನಿಮಗಾಗಿ ನೀತಿಯಲ್ಲಿ ಬಿತ್ತಿರಿ, ಕರುಣೆಯಲ್ಲಿ ಕೊಯ್ಯಿರಿ; ಹಾಳಾಗಿ ಬೀಳುಬಿದ್ದ ನಿಮ್ಮ ಭೂಮಿಯನ್ನು ಅಗೆಯಿರಿ; ಆತನು ಬಂದು ನಿಮ್ಮ ಮೇಲೆ ನೀತಿಯನ್ನು ಸುರಿಸುವ ವರೆಗೂ ಕರ್ತನನ್ನು ಹುಡುಕುವ ಸಮಯ ಇದೇ.
- 2 Corinthians 9:6 2 ಕೊರಿಂಥದವರಿಗೆ 9:6ಆದರೆ--ಸ್ವಲ್ಪವಾಗಿ ಬಿತ್ತುವವನು (ಪೈರನ್ನು) ಸ್ವಲ್ಪವಾಗಿ ಕೊಯ್ಯುವನು; ಹೆಚ್ಚಾಗಿ ಬಿತ್ತುವವನು ಹೆಚ್ಚಾಗಿಯೇ ಕೊಯ್ಯುವನು ಎಂದು ನಾನು ಹೇಳು ತ್ತೇನೆ.
- Zechariah 8:11–12 ಜೆಕರ್ಯ 8:11–12ಆದರೆ ಈಗ ಉಳಿದ ಈ ಜನರಿಗೆ ನಾನು ಪೂರ್ವದ ದಿವಸಗಳಲ್ಲಿದ್ದ ಹಾಗೆ ಇರುವದಿಲ್ಲವೆಂದು ಸೈನ್ಯಗಳ ಕರ್ತನು ಅನ್ನುತ್ತಾನೆ. ಬೀಜವುವೃದ್ಧಿಯಾಗುವದು; ದ್ರಾಕ್ಷೇ ಬಳ್ಳಿ ತನ್ನ ಫಲವನ್ನು ಕೊಡುವದು; ಭೂಮಿಯು ತನ್ನ ಹುಟ್ಟುವಳಿಯನ್ನು ಹೆಚ್ಚಾಗಿ ಕೊಡುವದು; ಆಕಾಶ ಗಳು ತಮ್ಮ ಮಂಜನ್ನು ಕೊಡುವವು; ಈ ಜನರಲ್ಲಿ ಉಳಿದವರು ಇವುಗಳನ್ನೆಲ್ಲಾ ಸ್ವಾಧೀನ ಮಾಡಿಕೊಳ್ಳು ವಂತೆ ಮಾಡುವೆನು.
- John 4:36–38 ಯೋಹಾನನು 4:36–38ಕೊಯ್ಯುವವನು ಕೂಲಿಯನ್ನು ಹೊಂದಿ ನಿತ್ಯಜೀವಕ್ಕಾಗಿ ಫಲವನ್ನು ಕೂಡಿಸಿಕೊಳ್ಳು ತ್ತಾನೆ; ಹೀಗೆ ಬಿತ್ತುವವನೂ ಕೊಯ್ಯುವವನೂ ಒಟ್ಟಾಗಿ ಸಂತೋಷಿಸುವರು. ಬಿತ್ತುವವನೊಬ್ಬನು, ಕೊಯ್ಯು ವವನು ಮತ್ತೊಬ್ಬನು ಎಂದು ಹೇಳುವ ಮಾತು ಇದ ರಲ್ಲಿ ಸತ್ಯವಾಗಿದೆ. ನೀವು ಕಷ್ಟಪಡದಂಥ ಬೆಳೆಯನ್ನು ಕೊಯ್ಯುವದಕ್ಕೆ ನಾನು ನಿಮ್ಮನ್ನು ಕಳುಹಿಸಿದೆನು. ಬೇರೊಬ್ಬರು ಕಷ್ಟ ಪಟ್ಟರು ನೀವು ಅವರ ಕಷ್ಟದಲ್ಲಿ ಸೇರಿಕೊಂಡಿದ್ದೀರಿ ಅಂದನು.
- 1 Corinthians 3:5–7 1 ಕೊರಿಂಥದವರಿಗೆ 3:5–7ಹಾಗಾದರೆ ಪೌಲನು ಯಾರು? ಅಪೊಲ್ಲೋಸನು ಯಾರು? ಅವರು ಸೇವಕರು, ಅವರ ಮುಖಾಂತರ ನೀವು ನಂಬುವವರಾದಿರಿ; ಕರ್ತನು ಒಬ್ಬೊಬ್ಬನಿಗೆ ದಯಪಾಲಿಸಿದ ಪ್ರಕಾರ ಅವರು ಸೇವೆ ಮಾಡುವವ ರಾಗಿದ್ದಾರೆ. ನಾನು ಸಸಿಯನ್ನು ನೆಟ್ಟೆನು, ಅಪೊಲ್ಲೋ ಸನು ನೀರು ಹೊಯಿದನು. ಆದರೆ ಬೆಳೆಸುತ್ತಾ ಬಂದಾತನು ದೇವರು. ಹೀಗಿರಲಾಗಿ ನೆಡುವವ ನಾಗಲಿ ನೀರು ಹೊಯ್ಯುವವನಾಗಲಿ ವಿಶೇಷವಾ ದವನಲ್ಲ, ಬೆಳೆಸುವ ದೇವರೇ ವಿಶೇಷವಾದವನು.
- 2 Timothy 4:2 2 ತಿಮೊಥೆಯನಿಗೆ 4:2ವಾಕ್ಯವನ್ನು ಸಾರು, ಅನುಕೂಲವಾದ ಕಾಲದಲ್ಲಿಯೂ ಅನುಕೂಲವಿಲ್ಲದ ಕಾಲದಲ್ಲಿಯೂ ಅದರಲ್ಲಿ ಆಸಕ್ತ ನಾಗಿರು; ಪೂರ್ಣದೀರ್ಘಶಾಂತಿಯಿಂದಲೂ ಉಪ ದೇಶದಿಂದಲೂ ಖಂಡಿಸು, ಗದರಿಸು, ಎಚ್ಚರಿಸು.
- Haggai 2:17–19 ಹಗ್ಗಾಯ 2:17–19ನಾನು ನಿಮ್ಮನ್ನು ಸಸ್ಯ ನಾಶದಿಂದಲೂ ಬಿರುಗಾಳಿಯಿಂದಲೂ ಕಲ್ಮಳೆಯಿಂದಲೂ ನಿಮ್ಮ ಕೈ ದುಡಿತಗಳನ್ನೆಲ್ಲಾ ಹೊಡೆದೆನು; ಅದರೂ ನೀವು ನನ್ನ ಕಡೆಗೆ ತಿರುಗಲಿಲ್ಲವೆಂದು ಕರ್ತನು ಅನ್ನುತ್ತಾನೆ. ಚೆನ್ನಾಗಿ ಯೋಚಿಸಿಕೊಳ್ಳಿರಿ; ಇಂದಿನಿಂದ ಇದಕ್ಕೆ ಮುಂಚೆ ಒಂಭತ್ತನೇ ತಿಂಗಳಿನ ಇಪ್ಪತ್ತ ನಾಲ್ಕನೆಯ ದಿನದಲ್ಲಿ ಕರ್ತನ ಮಂದಿರದ ಅಸ್ತಿವಾರವು ಹಾಕಲ್ಪ ಟ್ಟಂದಿನಿಂದ ಯೋಚಿಸಿ ಕೊಳ್ಳಿರಿ. ಬೀಜವು ಇನ್ನು ಕಣಜದಲ್ಲಿ ಉಂಟೋ? ಮತ್ತು ದ್ರಾಕ್ಷೆ, ಅಂಜೂರ, ದಾಳಿಂಬರ, ಎಣ್ಣೆ ಮರಗಳು ಇನ್ನು ಫಲಿಸಲಿಲ್ಲ ವಲ್ಲಾ. ಈ ದಿನವು ಮೊದಲುಗೊಂಡು ನಿಮ್ಮನ್ನು ಆಶೀರ್ವದಿಸುವೆನು.
- Mark 4:26–29 ಮಾರ್ಕನು 4:26–29ಆತನು ಹೇಳಿದ್ದೇನಂದರೆ--ಒಬ್ಬ ಮನುಷ್ಯನು ಬೀಜವನ್ನು ಭೂಮಿಯಲ್ಲಿ ಹಾಕಿದಂತೆಯೇ ದೇವರ ರಾಜ್ಯವು ಇದೆ. ಅವನು ರಾತ್ರಿ ಮಲಗುತ್ತಾ ಹಗಲು ಏಳುತ್ತಾ ಇರುವಾಗ ಹೇಗೆ ಆ ಬೀಜವು ಮೊಳೆತು ಬೆಳೆಯುವದೆಂದು ಅವನಿಗೆ ಗೊತ್ತಾಗುವದಿಲ್ಲವೋ ಹಾಗೆಯೇ ಇರುವದು. ಯಾಕಂದರೆ ಭೂಮಿಯು ಮೊದಲು ಮೊಳಕೆಯನ್ನು ಆಮೇಲೆ ತೆನೆಯನ್ನು ಇದಾದ ಮೇಲೆ ತೆನೆಯಲ್ಲಿ ಪೂರ್ಣಕಾಳನ್ನು ತನ್ನಷ್ಟಕ್ಕೆ ತಾನೇ ಫಲಿಸುತ್ತದೆ. ಆದರೆ ಫಲವು ಫಲಿಸಿದಾಗ ಸುಗ್ಗಿಯು ಬಂದದರಿಂದ ಅವನು ಕೂಡಲೆ ಕುಡು ಗೋಲು ಹಾಕಿ ಕೊಯ್ಯುತ್ತಾನೆ.
- Ecclesiastes 9:10 ಪ್ರಸಂಗಿ 9:10ನಿನ್ನ ಕೈಗೆ ಸಿಕ್ಕಿದ ಕೆಲಸವನ್ನೆಲ್ಲಾ ನಿನ್ನ ಶಕ್ತಿಯಿಂದ ಮಾಡು; ನೀನು ಹೋಗಲಿರುವ ಸಮಾಧಿಯಲ್ಲಿ ಕೆಲಸವೂ ಯುಕ್ತಿಯೂ ತಿಳುವಳಿಕೆಯೂ ಜ್ಞಾನವೂ ಇರುವದಿಲ್ಲ.