Ecclesiastes · chapter 11 · verse 7
Ecclesiastes 11:7 in Kannada
ನಿಜವಾಗಿ ಬೆಳಕು ಹಿತವಾಗಿಯೂ ಮತ್ತು ಸೂರ್ಯನನ್ನು ನೋಡುವದು ಕಣ್ಣುಗಳಿಗೆ ಮೆಚ್ಚಿಕೆಯಾಗಿಯೂ ಇರು ವದು.
Nijavaagi belaku hitavaagiyoo mattu sooryanannu noduvadu kannugalige mechchikeyaagiyoo iru vadu.
Ecclesiastes 11:7 in English
- King James Version (KJV)
- Truly the light [is] sweet, and a pleasant [thing it is] for the eyes to behold the sun:
- World English Bible (WEB)
- Truly the light is sweet, and it is a pleasant thing for the eyes to see the sun.
- American Standard Version (ASV)
- Truly the light is sweet, and a pleasant thing it is for the eyes to behold the sun.
- Bible in Basic English (BBE)
- Truly the light is sweet, and it is good for the eyes to see the sun.
- Darby Translation (DBY)
- Now the light is sweet, and pleasant is it to the eyes to see the sun;
- Webster's Bible (WBS)
- Truly the light [is] sweet, and a pleasant [thing it is] for the eyes to behold the sun:
- Young's Literal Translation (YLT)
- Sweet also [is] the light, And good for the eyes to see the sun.
Read in context
- 5ಹೇಗೆ ನೀನು ಆತ್ಮೀಯ ಮಾರ್ಗವು ಯಾವದೆಂದೂ ಮತ್ತು ಮಗು ವಿರುವ ಅವಳ ಗರ್ಭದಲ್ಲಿ ಎಲುಬುಗಳು ಹೇಗೆ ಬೆಳೆಯುವವೆಂದೂ ತಿಳಿದುಕೊಳ್ಳಲಾರಿಯೋ ಹಾಗೆ ಯೇ ಎಲ್ಲವನ್ನೂ ಮಾಡುವ ದೇವರ ಕೆಲಸವನ್ನೂ ತಿಳಿದುಕೊಳ್ಳಲಾರಿ.
- 6ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
- 7ನಿಜವಾಗಿ ಬೆಳಕು ಹಿತವಾಗಿಯೂ ಮತ್ತು ಸೂರ್ಯನನ್ನು ನೋಡುವದು ಕಣ್ಣುಗಳಿಗೆ ಮೆಚ್ಚಿಕೆಯಾಗಿಯೂ ಇರು ವದು.
- 8ಆದರೆ ಅನೇಕ ವರುಷಗಳು ಒಬ್ಬ ಮನುಷ್ಯನು ಬದುಕಿ ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಅವನು ಕತ್ತಲೆಯ ದಿನಗಳನ್ನು ಜ್ಞಾಪಿಸಿಕೊಳ್ಳಲಿ. ಅವು ಅತಿ ಯಾಗಿರುವವು, ಬರುವವುಗಳೆಲ್ಲವು ವ್ಯರ್ಥವಾಗಿವೆ.
- 9ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
Cross references
- Ecclesiastes 7:11 ಪ್ರಸಂಗಿ 7:11ಜ್ಞಾನವು ಬಾಧ್ಯತೆಯ ಹಾಗೆ ಒಳ್ಳೇದು. ಸೂರ್ಯನನ್ನು ನೋಡುವವರಿಗೆ ಅದರಿಂದ ಲಾಭ ವಿದೆ.
- Matthew 5:45 ಮತ್ತಾಯನು 5:45ಇದರಿಂದ ನೀವು ಪರಲೋಕದಲ್ಲಿರುವ ನಿಮ್ಮ ತಂದೆಗೆ ಮಕ್ಕಳಾ ಗುವಿರಿ; ಯಾಕಂದರೆ ಆತನು ಕೆಟ್ಟವರ ಮೇಲೆಯೂ ಒಳ್ಳೆಯವರ ಮೇಲೆಯೂ ತನ್ನ ಸೂರ್ಯನು ಉದಯಿಸುವಂತೆ ಮಾಡುತ್ತಾನೆ; ಮತ್ತು ನೀತಿವಂತರ ಮೇಲೆಯೂ ಅನೀತಿವಂತರ ಮೇಲೆಯೂ ಮಳೆ ಸುರಿಸುತ್ತಾನೆ.
- Psalm 84:11 ಕೀರ್ತನೆಗಳು 84:11ದೇವರಾದ ಕರ್ತನು ಸೂರ್ಯ ನೂ ಗುರಾಣಿಯೂ ಆಗಿದ್ದಾನೆ; ಕರ್ತನು ಕೃಪೆಯನ್ನೂ ಮಹಿಮೆಯನ್ನೂ ಕೊಡುತ್ತಾನೆ; ಸಂಪೂರ್ಣವಾಗಿ ನಡೆದುಕೊಳ್ಳುವವರಿಗೆ ಆತನು ಯಾವ ಒಳ್ಳೇದನ್ನು ಹಿಂದೆಗೆಯುವದಿಲ್ಲ.ಸೈನ್ಯಗಳ ಓ ಕರ್ತನೇ, ನಿನ್ನಲ್ಲಿ ಭರವಸವಿಡುವ ಮನುಷ್ಯನು ಧನ್ಯನು.
- Proverbs 15:30 ಜ್ಞಾನೋಕ್ತಿಗಳು 15:30ಕಣ್ಣುಗಳ ಬೆಳಕು ಹೃದಯವನ್ನು ಸಂತೋಷಪಡಿಸುತ್ತದೆ; ಒಳ್ಳೆಯ ವಾರ್ತೆಯು ಎಲುಬು ಗಳನ್ನು ಪುಷ್ಟಿಮಾಡುತ್ತದೆ.
- Job 33:30 ಯೋಬನು 33:30ಅವನ ಪ್ರಾಣವನ್ನು ಕುಣಿಯಿಂದ ಹಿಂತಿರುಗಿ ತಂದು ಜೀವದ ಬೆಳಕಿನಿಂದ ಅವನನ್ನು ಬೆಳಗುವ ಹಾಗೆ ಮಾಡುವನು.
- Proverbs 29:13 ಜ್ಞಾನೋಕ್ತಿಗಳು 29:13ಬಡವರೂ ಮೋಸಗಾರರೂ ಒಟ್ಟಾಗಿ ಸಂಧಿಸುತ್ತಾರೆ; ಕರ್ತನು ಅವರಿಬ್ಬರ ಕಣ್ಣುಗಳನ್ನು ಬೆಳಗಿಸುತ್ತಾನೆ.
- Ecclesiastes 6:5 ಪ್ರಸಂಗಿ 6:5ಇದಲ್ಲದೆ ಅವನು ಸೂರ್ಯನನ್ನು ನೋಡಲಿಲ್ಲ, ಯಾವದನ್ನು ಅರಿತಿರಲಿಲ್ಲ; ಮತ್ತೊಬ್ಬನಿಗಿಂತ ಇದಕ್ಕೆ ಹೆಚ್ಚಿನ ವಿಶ್ರಾಂತಿ ಇದೆ.
- Job 33:28 ಯೋಬನು 33:28ಆತನು ಅವನ ಪ್ರಾಣವು ಕುಣಿಗೆ ಹೋಗದಂತೆ ಕಾಪಾಡುವನು. ಅವನ ಪ್ರಾಣವು ಬೆಳಕನ್ನು ನೋಡುವದು.
- Psalm 56:13 ಕೀರ್ತನೆಗಳು 56:13ನನ್ನ ಪ್ರಾಣವನ್ನು ಮರಣದಿಂದ ಬಿಡಿಸಿದ್ದೀ, ಹಾಗೆ ನಾನು ಜೀವಿತರ ಬೆಳಕಿನಲ್ಲಿ ದೇವರ ಮುಂದೆ ನಡೆಯುವ ನನ್ನ ಪಾದಗಳನ್ನು ಬೀಳದಂತೆ ನೀನು ತಪ್ಪಿಸುವದಿಲ್ಲವೋ?