Skip to content
ThuthiThuthiThuthi
Ecclesiastes · chapter 11 · verse 8

Ecclesiastes 11:8 in Kannada

ಆದರೆ ಅನೇಕ ವರುಷಗಳು ಒಬ್ಬ ಮನುಷ್ಯನು ಬದುಕಿ ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಅವನು ಕತ್ತಲೆಯ ದಿನಗಳನ್ನು ಜ್ಞಾಪಿಸಿಕೊಳ್ಳಲಿ. ಅವು ಅತಿ ಯಾಗಿರುವವು, ಬರುವವುಗಳೆಲ್ಲವು ವ್ಯರ್ಥವಾಗಿವೆ.

Aadare aneka varushagalu obba manushyanu baduki avugalallellaa santoshapattaroo avanu kattaleya dinagalannu jnyaapisikollali. Avu ati yaagiruvavu, baruvavugalellavu vyarthavaagive.

Ecclesiastes 11:8 in English

King James Version (KJV)
But if a man live many years, [and] rejoice in them all; yet let him remember the days of darkness; for they shall be many. All that cometh [is] vanity.
World English Bible (WEB)
Yes, if a man lives many years, let him rejoice in them all; but let him remember the days of darkness, for they shall be many. All that comes is vanity.
American Standard Version (ASV)
Yea, if a man live many years, let him rejoice in them all; but let him remember the days of darkness, for they shall be many. All that cometh is vanity.
Bible in Basic English (BBE)
But even if a man's life is long and he has joy in all his years, let him keep in mind the dark days, because they will be great in number. Whatever may come is to no purpose.
Darby Translation (DBY)
but if a man live many years, [and] rejoice in them all, yet let him remember the days of darkness; for they shall be many: all that cometh is vanity.
Webster's Bible (WBS)
But if a man shall live many years, [and] rejoice in them all; yet let him remember the days of darkness; for they shall be many. All that cometh [is] vanity.
Young's Literal Translation (YLT)
But, if man liveth many years, In all of them let him rejoice, And remember the days of darkness, For they are many! all that is coming [is] vanity.

Read in context

  1. 6ಬೆಳಿಗ್ಗೆ ನಿನ್ನ ಬೀಜವನ್ನು ಬಿತ್ತು, ಸಂಜೆ ತನಕ ನಿನ್ನ ಕೈಯನ್ನು ಹಿಂತೆಗೆಯಬೇಡ; ಇದೋ, ಅದೋ ಯಾವದೋ ಕೈಗೂಡಿ ಬರು ವದೋ ಇಲ್ಲವೆ ಎರಡೂ ಒಂದೇ ರೀತಿ ಒಳ್ಳೆಯದಾ ಗುವವೋ ಎಂದು ನಿನಗೆ ತಿಳಿಯದು.
  2. 7ನಿಜವಾಗಿ ಬೆಳಕು ಹಿತವಾಗಿಯೂ ಮತ್ತು ಸೂರ್ಯನನ್ನು ನೋಡುವದು ಕಣ್ಣುಗಳಿಗೆ ಮೆಚ್ಚಿಕೆಯಾಗಿಯೂ ಇರು ವದು.
  3. 8ಆದರೆ ಅನೇಕ ವರುಷಗಳು ಒಬ್ಬ ಮನುಷ್ಯನು ಬದುಕಿ ಅವುಗಳಲ್ಲೆಲ್ಲಾ ಸಂತೋಷಪಟ್ಟರೂ ಅವನು ಕತ್ತಲೆಯ ದಿನಗಳನ್ನು ಜ್ಞಾಪಿಸಿಕೊಳ್ಳಲಿ. ಅವು ಅತಿ ಯಾಗಿರುವವು, ಬರುವವುಗಳೆಲ್ಲವು ವ್ಯರ್ಥವಾಗಿವೆ.
  4. 9ಓ ಯೌವನಸ್ಥನೇ, ನಿನ್ನ ಯೌವನದಲ್ಲಿ ಸಂತೋಷಪಡು. ನಿನ್ನ ಯೌವನದ ದಿನಗಳಲ್ಲಿ ನಿನ್ನ ಹೃದಯವು ನಿನ್ನನ್ನು ಆನಂದಪಡಿಸಲಿ; ನೀನು ನಿನ್ನ ಹೃದಯದ ಮಾರ್ಗಗಳಲ್ಲಿಯೂ ನಿನ್ನ ಕಣ್ಣುಗಳ ನೋಟ ದಲ್ಲಿಯೂ ನಡೆ; ಆ ಎಲ್ಲಾ ಸಂಗತಿಗಳಿಗಾಗಿ ದೇವರು ನಿನ್ನನ್ನು ನ್ಯಾಯತೀರ್ಪಿಗೆ ತರುವನೆಂದು ತಿಳಿದುಕೋ.ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
  5. 10ಆದಕಾರಣ ನಿನ್ನ ಹೃದಯದಿಂದ ದುಃಖವನ್ನು ತೆಗೆದು ಹಾಕು; ನಿನ್ನ ಶರೀರದಿಂದ ಕೆಟ್ಟದ್ದನ್ನು ತೆಗೆದುಬಿಡು; ಬಾಲ್ಯವೂ ಯೌವನವೂ ವ್ಯರ್ಥವಾಗಿವೆ.
Read all of Ecclesiastes 11

Cross references

Original words (Hebrew)

Ecclesiastes 11:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.