Ecclesiastes · chapter 12 · verse 5
Ecclesiastes 12:5 in Kannada
ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು.
Allade avaru dinnege hedaruvaru; daariyalli hedarikegaliruvavu. Baadaamiya mara hoovu biduvadu; midateyu bhaaravaagiruvadu. Aashe bidduhoguvadu. Manu shyanu tanna nitya gruhakke hoguvanu. Golaadu vavaru beediyalli tirugaaduvaru.
Ecclesiastes 12:5 in English
- King James Version (KJV)
- Also [when] they shall be afraid of [that which is] high, and fears [shall be] in the way, and the almond tree shall flourish, and the grasshopper shall be a burden, and desire shall fail: because man goeth to his long home, and the mourners go about the streets:
- World English Bible (WEB)
- yes, they shall be afraid of heights, and terrors will be on the way; and the almond tree shall blossom, and the grasshopper shall be a burden, and desire shall fail; because man goes to his everlasting home, and the mourners go about the streets;
- American Standard Version (ASV)
- yea, they shall be afraid of [that which is] high, and terrors [shall be] in the way; and the almond-tree shall blossom, and the grasshopper shall be a burden, and desire shall fail; because man goeth to his everlasting home, and the mourners go about the streets:
- Bible in Basic English (BBE)
- And he is in fear of that which is high, and danger is in the road, and the tree is white with flower, and the least thing is a weight, and desire is at an end, because man goes to his last resting-place, and those who are sorrowing are in the streets;
- Darby Translation (DBY)
- they are also afraid of what is high, and terrors are in the way, and the almond is despised, and the grasshopper is a burden, and the caper-berry is without effect; (for man goeth to his age-long home, and the mourners go about the streets;)
- Webster's Bible (WBS)
- Also [when] they shall be afraid of [that which is] high, and fears [shall be] in the way, and the almond tree shall flourish, and the grasshopper shall be a burden, and desire shall fail: because man goeth to his long home, and the mourners go about the streets:
- Young's Literal Translation (YLT)
- Also of that which is high they are afraid, And of the low places in the way, And the almond-tree is despised, And the grasshopper is become a burden, And want is increased, For man is going unto his home age-during, And the mourners have gone round through the street.
Read in context
- 3ಆ ದಿನದಲ್ಲಿ ಮನೆ ಕಾಯುವವರು ನಡುಗು ವರು; ಬಲವಾದ ಮನುಷ್ಯರು ತಾವಾಗಿಯೇ ಬೊಗ್ಗು ವರು; ಅರೆಯುವವರು ಸ್ವಲ್ಪ ಇರುವದರಿಂದ ಸುಮ್ಮನಿ ರುವರು; ಕಿಟಕಿಗಳಿಂದ ಹೊರಗೆ ನೋಡುವವರು ಮಂಕಾಗುವರು.
- 4ಅರೆಯುವ ಶಬ್ದವು ಕಡಿಮೆಯಾ ದಾಗ ಬೀದಿಯಲ್ಲಿ ಬಾಗಲುಗಳು ಮುಚ್ಚಿರುವವು. ಅವನು ಪಕ್ಷಿಯ ಶಬ್ದವಾದಾಗ ಎದ್ದೇಳುವನು. ಗಾನದ ಕುಮಾರ್ತೆಯರೆಲ್ಲಾ ಕುಗ್ಗುವರು.
- 5ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು.
- 6ಬೆಳ್ಳಿಯ ಸರಿಗೆ ಬಿಚ್ಚಲ್ಪಡುವದು; ಇಲ್ಲವೆ ಬಂಗಾರದ ಬಟ್ಟಲು ಒಡೆದು ಹೋಗುವದು. ಮಣ್ಣಿನ ಮಡಿಕೆಯು ಬುಗ್ಗೆಯ ಬಳಿಯಲ್ಲಿ ಒಡೆದು ಹೋಗುವದು. ಇಲ್ಲವೆ ಕೊಳದ ಹತ್ತಿರ ರಾಟೆ ಮುರಿಯುವದು.
- 7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
Cross references
- Job 17:13 ಯೋಬನು 17:13ನಾನು ನಿರೀಕ್ಷಿಸಿದರೆ ಸಮಾಧಿಯೇ ನನ್ನ ಮನೆ; ಕತ್ತಲೆಯಲ್ಲಿ ನನ್ನ ಹಾಸಿಗೆಯನ್ನು ಹಾಸಿದ್ದೇನೆ.
- Job 30:23 ಯೋಬನು 30:23ಮರಣಕ್ಕೂ ಎಲ್ಲಾ ಜೀವಿಗಳ ನೇಮಕವಾದ ಮನೆಗೂ ನನ್ನನ್ನು ತಿರುಗಿಸುವಿ ಎಂದು ತಿಳಿದಿದ್ದೇನೆ.
- Jeremiah 9:17–20 ಯೆರೆಮೀಯ 9:17–20ಸೈನ್ಯಗಳ ಕರ್ತನು ಹೇಳುವದೇನಂದರೆ --ಆಲೋಚನೆ ಮಾಡಿರಿ; ದುಃಖಿಸುವ ಸ್ತ್ರೀಯರನ್ನು ಕರೆಯಿರಿ, ಅವರು ಬರಲಿ; ಜಾಣೆಯರನ್ನು ಕರೇ ಕಳುಹಿಸಿರಿ, ಅವರು ಬರಲಿ. ಅವರು ತ್ವರೆಪಟ್ಟು ನಮಗೋಸ್ಕರ ಗೋಳಾಟವನ್ನು ಎತ್ತಲಿ; ನಮ್ಮ ಕಣ್ಣು ಗಳು ಕಣ್ಣೀರು ಸುರಿಸಲಿ; ನಮ್ಮ ರೆಪ್ಪೆಗಳು ನೀರು ಎರೆಯಲಿ. ನಾವು ಹೇಗೆ ಹಾಳಾದೆವು, ನಾವು ದೇಶವನ್ನು ಬಿಟ್ಟದ್ದರಿಂದಲೂ ನಮ್ಮ ನಿವಾಸಗಳು ನಮ್ಮನ್ನು ಹೊರಗೆ ಹಾಕಿದ್ದರಿಂದಲೂ ಬಹಳವಾಗಿ ನಾಚಿಕೆಪಡುತ್ತೇವೆ ಎಂಬ ಗೋಳಾಟದ ಶಬ್ದವು ಚೀಯೋನಿನಿಂದ ಕೇಳಿ ಬಂತು. ಆದಾಗ್ಯೂ ಓ ಸ್ತ್ರೀಯರೇ, ಕರ್ತನ ವಾಕ್ಯವನ್ನು ಕೇಳಿರಿ. ನಿಮ್ಮ ಕಿವಿಯು ಆತನ ಬಾಯಿಯ ವಾಕ್ಯವನ್ನು ಅಂಗೀಕರಿಸಲಿ; ನಿಮ್ಮ ಕುಮಾರ್ತೆಯರಿಗೆ ಗೋಳಾಟವನ್ನೂ ನಿಮ್ಮ ನಿಮ್ಮ ನೆರೆಯವರಿಗೆ ಪ್ರಲಾಪವನ್ನೂ ಕಲಿಸಿರಿ.
- Proverbs 16:31 ಜ್ಞಾನೋಕ್ತಿಗಳು 16:31ನೀತಿಯ ಮಾರ್ಗದಲ್ಲಿ ಕಾಣಿಸಲ್ಪಟ್ಟರೆ ನರೆತಲೆಯು ಸುಂದರ ಕಿರೀಟವಾಗಿವೆ.
- Genesis 50:3–10 ಆದಿಕಾಂಡ 50:3–10ನಾಲ್ವತ್ತು ದಿವಸಗಳು ಅವನಿಗೆ ಸಂಪೂರ್ಣವಾದವು. ಯಾಕಂದರೆ ಸುಗಂಧ ದ್ರವ್ಯವನ್ನು ತುಂಬಿಸಿದವರಿಗೆ ದಿನಗಳು ಹೀಗೆ ಸಂಪೂರ್ಣವಾಗಬೇಕು. ಇದಲ್ಲದೆ ಐಗುಪ್ತ್ಯರು ಅವನಿಗಾಗಿ ಎಪ್ಪತ್ತು ದಿವಸ ದುಃಖಪಟ್ಟರು. ಅವ ನಿಗಾಗಿ ದುಃಖಿಸುವ ದಿನಗಳು ಮುಗಿದ ಮೇಲೆ ಯೋಸೇಫನು ಫರೋಹನ ಮನೆಯವರಿಗೆ--ನಾನು ನಿಮ್ಮ ಕಣ್ಣುಗಳ ಮುಂದೆ ಕೃಪೆ ಹೊಂದಿದ್ದರೆ ಫರೋಹನ ಕಿವಿಗಳಲ್ಲಿ ಈ ಮಾತು ಹೇಳಬೇಕು. ನನ್ನ ತಂದೆ ನನಗೆ ಇಗೋ, ನಾನು ಸಾಯುತ್ತೇನೆ. ನಾನು ಕಾನಾನ್ದೇಶದಲ್ಲಿ ನನಗೋಸ್ಕರ ಅಗೆದ ನನ್ನ ಸಮಾಧಿಯಲ್ಲಿಯೇ ನನ್ನನ್ನು ಹೂಣಿಡಬೇಕು ಎಂದು ನನ್ನಿಂದ ಪ್ರಮಾಣಮಾಡಿಸಿದ್ದಾನೆ. ಹೀಗಿ ರುವದರಿಂದ ನಾನು ಹೋಗಿ ನನ್ನ ತಂದೆಯನ್ನು ಹೂಣಿಟ್ಟು ತಿರಿಗಿ ಬರುವ ಹಾಗೆ ಅಪ್ಪಣೆಯಾಗಬೇಕು ಅಂದನು. ಆಗ ಫರೋಹನು--ನಿನ್ನ ತಂದೆಯು ನಿನ್ನಿಂದ ಪ್ರಮಾಣಮಾಡಿಸಿದಂತೆ ನೀನು ಹೊರಟು ಹೋಗಿ ನಿನ್ನ ತಂದೆಯನ್ನು ಹೂಣಿಡು ಅಂದನು. ಹೀಗೆ ಯೋಸೇಫನು ತನ್ನ ತಂದೆಯನ್ನು ಹೂಣಿಡುವದಕ್ಕೆ ಹೊರಟುಹೋದನು. ಅವನ ಸಂಗಡ ಫರೋಹನ ದಾಸರೆಲ್ಲರೂ ಅವನ ಮನೆಯ ಹಿರಿಯರೂ ಐಗುಪ್ತದೇಶದ ಹಿರಿಯರೆಲ್ಲರೂ ಯೋಸೇಫನ ಮನೆಯವರೆಲ್ಲರೂ ಅವನ ಸಹೋದ ರರೂ ಅವನ ತಂದೆಯ ಮನೆಯವರೂ ಹೋದರು. ಅವರ ಮಕ್ಕಳನ್ನೂ ಕುರಿದನಗಳನ್ನೂ ಮಾತ್ರ ಗೋಷೆನ್ ಸೀಮೆಯಲ್ಲಿ ಬಿಟ್ಟರು. ರಥಗಳೂ ರಾಹುತರೂ ಅವನ ಸಂಗಡ ಹೊರಟುಹೋದರು.ಆ ಸಮೂಹವು ಬಹಳ ದೊಡ್ಡದಾಗಿತ್ತು. ಅವರು ಯೊರ್ದನಿನ ಆಚೆ ಇರುವ ಆಟಾದ್ ಕಣಕ್ಕೆ ಬಂದು ಅಲ್ಲಿ ಅಧಿಕವಾದ ಮಹಾಗೋಳಾಟದಿಂದ ದುಃಖ ಪಟ್ಟರು. ಅವನು ತನ್ನ ತಂದೆಗಾಗಿ ಏಳು ದಿವಸಗಳ ವರೆಗೆ ದುಃಖಪಟ್ಟನು.
- Psalm 71:18 ಕೀರ್ತನೆಗಳು 71:18ಓ ದೇವರೇ, ನಾನು ಮುಪ್ಪಿನವನೂ ನರೆ ಕೂದಲಿನವನೂ ಆದಾಗ ಈ ಸಂತತಿಯವರಿಗೆ ನಿನ್ನ ಶಕ್ತಿಯನ್ನೂ ಮುಂದೆ ಬರುವ ಪ್ರತಿಯೊಬ್ಬನಿಗೆ ನಿನ್ನ ಅಧಿಕಾರವನ್ನೂ ತಿಳಿಸುವ ವರೆಗೂ ನನ್ನನ್ನು ಕೈಬಿಡಬೇಡ.
- Job 15:10 ಯೋಬನು 15:10ನೆರೆಯವರೂ ಬಹಳ ಮುದುಕರೂ ನಿನ್ನ ತಂದೆಗಿಂತ ಬಹಳ ದೊಡ್ಡವರೂ ನಮ್ಮಲ್ಲಿದ್ದಾರೆ.
- Psalm 49:10–14 ಕೀರ್ತನೆಗಳು 49:10–14ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ. ತಮ್ಮ ಮನೆಗಳು ಯುಗಯುಗಕ್ಕೂ ತಮ್ಮ ನಿವಾಸಗಳು ತಲತಲಾಂತರಕ್ಕೂ ಇರಬೇಕೆಂದು ಅಂತರ್ಯದಲ್ಲಿ ಯೋಚಿಸಿ ಭೂಮಿಗಳಿಗೆ ತಮ್ಮ ಹೆಸರುಗಳನ್ನು ಇಡು ತ್ತಾರೆ. ಮನುಷ್ಯನು ಘನವುಳ್ಳವನಾದರೂ ಸ್ಥಿರವಿಲ್ಲ; ಅವನು ನಾಶವಾಗುವ ಪಶುಗಳ ಹಾಗೆ ಇದ್ದಾನೆ. ಅವರ ಈ ಮಾರ್ಗವು ಅವರ ಹುಚ್ಚುತನ ವಾಗಿದೆ; ಆದರೆ ಅವರ ಸಂತಾನದವರು ಅವರ ಮಾತುಗಳನ್ನು ಮೆಚ್ಚುತ್ತಾರೆ. ಸೆಲಾ. ಅವರು ಕುರಿ ಗಳಂತೆ ಸಮಾಧಿಯಲ್ಲಿ ಹಾಕಲ್ಪಡುತ್ತಾರೆ; ಮರಣವು ಅವರನ್ನು ತಿನ್ನುತ್ತದೆ; ಯಥಾರ್ಥರು ಬೆಳಿಗ್ಗೆ ಅವರ ಮೇಲೆ ಆಳುವರು; ಅವರಿಗೆ ನಿವಾಸವಿರದ ಹಾಗೆ ಸಮಾಧಿಯಲ್ಲಿ ಅವರ ರೂಪವು ಕ್ಷಯಿಸುವದು.
- Leviticus 19:32 ಯಾಜಕಕಾಂಡ 19:32ನರೇಕೂದಲಿನವನ ಮುಂದೆ ಎದ್ದು ನಿಂತು ಕೊಳ್ಳಬೇಕು; ಮುದುಕನ ಸಮ್ಮುಖವನ್ನು ಗೌರವಿಸು; ನಿನ್ನ ದೇವರಿಗೆ ಭಯಪಡಬೇಕು; ನಾನೇ ಕರ್ತನು.
- Genesis 42:38 ಆದಿಕಾಂಡ 42:38ಆದರೆ ಅವನು--ನನ್ನ ಮಗನು ನಿಮ್ಮ ಸಂಗಡ ಹೋಗಬಾರದು; ಅವನ ಅಣ್ಣನು ಸತ್ತುಹೋಗಿ ಅವನೊಬ್ಬನೇ ಉಳಿದಿದ್ದಾನೆ; ನೀವು ಹೋಗುವ ಮಾರ್ಗದಲ್ಲಿ ಇವನಿಗೆ ಕೇಡು ಬಂದರೆ ಮುದಿ ಪ್ರಾಯದಲ್ಲಿ ನನ್ನನ್ನು ದುಃಖದಿಂದ ಸಮಾಧಿಗೆ ಹೋಗುವಂತೆ ಮಾಡುವಿರಿ ಅಂದನು.
- Genesis 44:31 ಆದಿಕಾಂಡ 44:31ಹುಡುಗನು ನಮ್ಮ ಸಂಗಡ ಇಲ್ಲದೆ ಹೋದರೆ ಆ ಹುಡುಗ ನಿಲ್ಲದ್ದನ್ನು ಕಂಡಾಗಲೇ ಅವನು ಸಾಯುವನು. ನಿನ್ನ ದಾಸನಾಗಿರುವ ನಮ್ಮ ತಂದೆಯ ನರೇಕೂದಲನ್ನು ದುಃಖದಿಂದ ಸಮಾಧಿಗೆ ನಿನ್ನ ದಾಸರು ಇಳಿಯ ಮಾಡುವರು.
- Proverbs 20:29 ಜ್ಞಾನೋಕ್ತಿಗಳು 20:29ಯೌವನಸ್ಥರ ಘನತೆಯು ಅವರ ಬಲವೇ; ಮುದುಕರ ಅಲಂಕಾರವು ನರೆತ ತಲೆಯೇ.ನೀಲಿಯಾದ ಗಾಯವು ದುಷ್ಟ ತ್ವವನ್ನು ತೊಳೆಯುತ್ತದೆ; ಹಾಗೆಯೇ ಏಟುಗಳು ಹೊಟ್ಟೆಯ ಒಳಭಾಗಗಳನ್ನು ಶುದ್ಧಮಾಡುತ್ತವೆ.
Original words (Hebrew)
- afraid · H3372יָרֵא yârêʼ
- high · H1364גָּבֹהַּ gâbôahh
- fears · H2849חַתְחַת chathchath
- way · H1870דֶּרֶךְ derek
- tree · H8247שָׁקֵד shâqêd
- flourish · H5006נָאַץ nâʼats
- grasshopper · H2284חָגָב châgâb
- burden · H5445סָבַל çâbal
- desire · H35אֲבִיּוֹנָה ʼăbîyôwnâh
- fail · H6565פָּרַר pârar
- man · H120אָדָם ʼâdâm
- goeth · H1980הָלַךְ hâlak
- long · H5769עוֹלָם ʻôwlâm
- home · H1004בַּיִת bayith
- mourners · H5594סָפַד çâphad
- about · H5437סָבַב çâbab
- streets · H7784שׁוּק shûwq