Skip to content
ThuthiThuthiThuthi
Ecclesiastes · chapter 12 · verse 7

Ecclesiastes 12:7 in Kannada

ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.

Aamele dhoolu adu idda haageye bhoomige hintiruguvadu; aatmavu adannu kotta devara balige hintirugu vadu.

Ecclesiastes 12:7 in English

King James Version (KJV)
Then shall the dust return to the earth as it was: and the spirit shall return unto God who gave it.
World English Bible (WEB)
and the dust returns to the earth as it was, and the spirit returns to God who gave it.
American Standard Version (ASV)
and the dust returneth to the earth as it was, and the spirit returneth unto God who gave it.
Bible in Basic English (BBE)
And the dust goes back to the earth as it was, and the spirit goes back to God who gave it.
Darby Translation (DBY)
and the dust return to the earth as it was, and the spirit return unto God who gave it.
Webster's Bible (WBS)
Then shall the dust return to the earth as it was: and the spirit shall return to God who gave it.
Young's Literal Translation (YLT)
And the dust returneth to the earth as it was, And the spirit returneth to God who gave it.

Read in context

  1. 5ಅಲ್ಲದೆ ಅವರು ದಿನ್ನೆಗೆ ಹೆದರುವರು; ದಾರಿಯಲ್ಲಿ ಹೆದರಿಕೆಗಳಿರುವವು. ಬಾದಾಮಿಯ ಮರ ಹೂವು ಬಿಡುವದು; ಮಿಡತೆಯು ಭಾರವಾಗಿರುವದು. ಆಶೆ ಬಿದ್ದುಹೋಗುವದು. ಮನು ಷ್ಯನು ತನ್ನ ನಿತ್ಯ ಗೃಹಕ್ಕೆ ಹೋಗುವನು. ಗೋಳಾಡು ವವರು ಬೀದಿಯಲ್ಲಿ ತಿರುಗಾಡುವರು.
  2. 6ಬೆಳ್ಳಿಯ ಸರಿಗೆ ಬಿಚ್ಚಲ್ಪಡುವದು; ಇಲ್ಲವೆ ಬಂಗಾರದ ಬಟ್ಟಲು ಒಡೆದು ಹೋಗುವದು. ಮಣ್ಣಿನ ಮಡಿಕೆಯು ಬುಗ್ಗೆಯ ಬಳಿಯಲ್ಲಿ ಒಡೆದು ಹೋಗುವದು. ಇಲ್ಲವೆ ಕೊಳದ ಹತ್ತಿರ ರಾಟೆ ಮುರಿಯುವದು.
  3. 7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
  4. 8ವ್ಯರ್ಥದ ವ್ಯರ್ಥಗಳೂ ಎಲ್ಲವೂ ವ್ಯರ್ಥವೇ ಎಂದು ಪ್ರಸಂಗಿ ಹೇಳುವನು.
  5. 9ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು.
Read all of Ecclesiastes 12

Cross references

Original words (Hebrew)

Ecclesiastes 12:7 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.