Skip to content
ThuthiThuthiThuthi
Ecclesiastes · chapter 12 · verse 8

Ecclesiastes 12:8 in Kannada

ವ್ಯರ್ಥದ ವ್ಯರ್ಥಗಳೂ ಎಲ್ಲವೂ ವ್ಯರ್ಥವೇ ಎಂದು ಪ್ರಸಂಗಿ ಹೇಳುವನು.

Vyarthada vyarthagaloo ellavoo vyarthave endu prasangi heluvanu.

Ecclesiastes 12:8 in English

King James Version (KJV)
Vanity of vanities, saith the preacher; all [is] vanity.
World English Bible (WEB)
“Vanity of vanities,” says the Preacher. “All is vanity!”
American Standard Version (ASV)
Vanity of vanities, saith the Preacher; all is vanity.
Bible in Basic English (BBE)
All things are to no purpose, says the Preacher, all is to no purpose.
Darby Translation (DBY)
Vanity of vanities, saith the Preacher: all is vanity.
Webster's Bible (WBS)
Vanity of vanities saith the preacher; all [is] vanity.
Young's Literal Translation (YLT)
Vanity of vanities, said the preacher, the whole [is] vanity.

Read in context

  1. 6ಬೆಳ್ಳಿಯ ಸರಿಗೆ ಬಿಚ್ಚಲ್ಪಡುವದು; ಇಲ್ಲವೆ ಬಂಗಾರದ ಬಟ್ಟಲು ಒಡೆದು ಹೋಗುವದು. ಮಣ್ಣಿನ ಮಡಿಕೆಯು ಬುಗ್ಗೆಯ ಬಳಿಯಲ್ಲಿ ಒಡೆದು ಹೋಗುವದು. ಇಲ್ಲವೆ ಕೊಳದ ಹತ್ತಿರ ರಾಟೆ ಮುರಿಯುವದು.
  2. 7ಆಮೇಲೆ ಧೂಳು ಅದು ಇದ್ದ ಹಾಗೆಯೇ ಭೂಮಿಗೆ ಹಿಂತಿರುಗುವದು; ಆತ್ಮವು ಅದನ್ನು ಕೊಟ್ಟ ದೇವರ ಬಳಿಗೆ ಹಿಂತಿರುಗು ವದು.
  3. 8ವ್ಯರ್ಥದ ವ್ಯರ್ಥಗಳೂ ಎಲ್ಲವೂ ವ್ಯರ್ಥವೇ ಎಂದು ಪ್ರಸಂಗಿ ಹೇಳುವನು.
  4. 9ಇದಲ್ಲದೆ ಪ್ರಸಂಗಿಯು ಜ್ಞಾನಿಯಾಗಿದ್ದು ಇನ್ನೂ ಜನಗಳಿಗೆ ತಿಳುವಳಿಕೆಯನ್ನು ಬೋಧಿಸುತ್ತಾ ಬಂದನು; ಹೌದು, ಅವನು ಪರೀಕ್ಷಿಸಿ, ವಿಚಾರಿಸಿ ಅನೇಕ ಜ್ಞಾನೋ ಕ್ತಿಗಳನ್ನು ಕ್ರಮವಾಗಿ ಹೊಂದಿಸಿದನು.
  5. 10ಪ್ರಸಂಗಿಯು ಒಪ್ಪಿಕೊಳ್ಳುವಂತಹ ವಾಕ್ಯಗಳನ್ನು ಕಂಡುಹಿಡಿಯಲು ಹುಡುಕಿದನು: ಆ ಬರೆದವುಗಳು ಒಪ್ಪಿದ ಸತ್ಯವಾದ ಮಾತುಗಳು.
Read all of Ecclesiastes 12

Cross references

Original words (Hebrew)

Ecclesiastes 12:8 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.