Ecclesiastes · chapter 2 · verse 11
Ecclesiastes 2:11 in Kannada
ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
Aaga nanna kaigalu nadisidavugalellavannu naanu prayaasa patta prayaasavannu drushtisidenu; igo, ellavoo vyartha mattu manassige aayaasakara. Sooryana kelage yaava laabhavilla.
Ecclesiastes 2:11 in English
- King James Version (KJV)
- Then I looked on all the works that my hands had wrought, and on the labour that I had laboured to do: and, behold, all [was] vanity and vexation of spirit, and [there was] no profit under the sun.
- World English Bible (WEB)
- Then I looked at all the works that my hands had worked, and at the labor that I had labored to do; and behold, all was vanity and a chasing after wind, and there was no profit under the sun.
- American Standard Version (ASV)
- Then I looked on all the works that my hands had wrought, and on the labor that I had labored to do; and, behold, all was vanity and a striving after wind, and there was no profit under the sun.
- Bible in Basic English (BBE)
- Then I saw all the works which my hands had made, and everything I had been working to do; and I saw that all was to no purpose and desire for wind, and there was no profit under the sun.
- Darby Translation (DBY)
- Then I looked on all the works that my hands had wrought, and on the labour that it had cost me to do [them]; and behold, all was vanity and pursuit of the wind, and there was no profit under the sun.
- Webster's Bible (WBS)
- Then I looked on all the works that my hands had wrought, and on the labor that I had labored to do: and behold, all [was] vanity and vexation of spirit, and [there was] no profit under the sun.
- Young's Literal Translation (YLT)
- and I have looked on all my works that my hands have done, and on the labour that I have laboured to do, and lo, the whole [is] vanity and vexation of spirit, and there is no advantage under the sun!
Read in context
- 9ಹೀಗೆ ಯೆರೂಸಲೇಮಿನಲ್ಲಿ ನನಗಿಂತ ಮುಂಚೆ ಇದ್ದ ಎಲ್ಲರಿಗಿಂತಲೂ ನಾನು ಅಭಿವೃದ್ಧಿ ಹೊಂದಿ ದೊಡ್ಡವನಾಗಿದ್ದೆನು.
- 10ನನ್ನ ಕಣ್ಣುಗಳು ಬಯಸಿದ್ದೆಲ್ಲವನ್ನು ಅವುಗಳಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ; ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು; ನನ್ನ ಪ್ರಯಾಸ ದಿಂದೆಲ್ಲಾ ನನಗಾದ ಪಾಲು ಇದೆ.
- 11ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
- 12ಜ್ಞಾನವನ್ನೂ ಹುಚ್ಚುತನವನ್ನೂ ಮೂಢತೆಯನ್ನೂ ನೋಡುವದಕ್ಕೆ ನಾನು ತಿರುಗಿಕೊಂಡೆನು; ಅರಸನ ತರುವಾಯ ಬರುವ ಮನುಷ್ಯನು ಏನು ಮಾಡಾನು? ಮೊದಲಿದ್ದದ್ದು ಆಗಲೇ ನಡೆಯಿತು.
- 13ಆಗ ಕತ್ತಲೆಗಿಂತ ಬೆಳಕು ಶ್ರೇಷ್ಠವಾಗಿರುವಂತೆ ಮೂಢತನಕ್ಕಿಂತ ಜ್ಞಾನವು ಶ್ರೇಷ್ಠವಾಗಿದೆ ಎಂದು ನಾನು ಕಂಡೆನು.
Cross references
- Ecclesiastes 1:14 ಪ್ರಸಂಗಿ 1:14ಸೂರ್ಯನ ಕೆಳಗೆ ನಡೆಯುವ ಎಲ್ಲಾ ಕೆಲಸಗಳನ್ನು ನಾನು ನೋಡಿದ್ದೇನೆ; ಇಗೋ, ಎಲ್ಲವು ವ್ಯರ್ಥವೂ ಮನಸ್ಸಿಗೆ ಆಯಾಸವೂ ಆಗಿವೆ.
- 1 John 2:16–17 1 ಯೋಹಾನನು 2:16–17ಲೋಕದಲ್ಲಿರುವವುಗಳೆಲ್ಲವು ಅಂದರೆ ಶರೀರದಾಶೆ, ಕಣ್ಣಿನಾಶೆ, ಜೀವನದ ಗರ್ವ ಇವು ತಂದೆಗೆ ಸಂಬಂಧ ಪಟ್ಟವುಗಳಲ್ಲ, ಲೋಕಕ್ಕೆ ಸಂಬಂಧಪಟ್ಟವುಗಳಾಗಿವೆ. ಲೋಕವು ಅದರ ಆಶೆಯೂ ಗತಿಸಿಹೋಗುತ್ತವೆ, ಆದರೆ ದೇವರ ಚಿತ್ತವನ್ನು ನೆರವೇರಿಸುವವನು ಎಂದೆಂದಿಗೂ ಇರುವನು.
- Ecclesiastes 1:3 ಪ್ರಸಂಗಿ 1:3ಸೂರ್ಯನ ಕೆಳಗೆ ಮನುಷ್ಯನು ಪಡುವ ಎಲ್ಲಾ ಪ್ರಯಾಸದಲ್ಲಿ ಅವನಿಗೆ ಲಾಭವೇನು?
- Exodus 39:43 ವಿಮೋಚನಕಾಂಡ 39:43ಮೋಶೆಯು ಆ ಕೆಲಸವನ್ನೆಲ್ಲಾ ನೋಡಿದಾಗ ಇಗೋ, ಕರ್ತನು ಆಜ್ಞಾಪಿಸಿದ ಪ್ರಕಾರವೇ ಅವರು ಅದನ್ನು ಮಾಡಿದ್ದರು. ಆಗ ಮೋಶೆಯು ಅವರನ್ನು ಆಶೀರ್ವದಿಸಿದನು.
- 1 Timothy 6:6 1 ತಿಮೊಥೆಯನಿಗೆ 6:6ಸಂತುಷ್ಟಿಸಹಿತವಾದ ಭಕ್ತಿಯು ದೊಡ್ಡ ಲಾಭವೇ ಸರಿ.
- Genesis 1:31 ಆದಿಕಾಂಡ 1:31ದೇವರು ತಾನು ಮಾಡಿದ್ದನ್ನೆಲ್ಲಾ ನೋಡಲಾಗಿ ಇಗೋ, ಅದು ಬಹಳ ಒಳ್ಳೆಯದಾಗಿತ್ತು. ಹೀಗೆ ಸಾಯಂಕಾಲವೂ ಪ್ರಾತಃಕಾಲವೂ ಆಗಿ ಆರನೆಯ ದಿನವಾಯಿತು.
- Habakkuk 2:13 ಹಬಕ್ಕೂಕ 2:13ಇಗೋ, ಇದು ಸೈನ್ಯಗಳ ಕರ್ತನಿಂದ ಅಲ್ಲವೋ? ಏನಂದರೆ, ಜನರು ಬೆಂಕಿಗೋಸ್ಕರ ಪರಿಶ್ರಮಪಟ್ಟ ವ್ಯರ್ಥಕ್ಕೋಸ್ಕರ ಆಯಾಸಪಡುವದೇ.
- Ecclesiastes 2:17–23 ಪ್ರಸಂಗಿ 2:17–23ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ. ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು. ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ. ಆದದರಿಂದ ಸೂರ್ಯನ ಕೆಳಗೆ ಪ್ರಯಾಸ ಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ ನನ್ನ ಹೃದಯವು ನಿರಾಶೆಗೊಳ್ಳುವಂತೆ ನಾನು ತಿರುಗಾಡಿದೆನು. ಜ್ಞಾನ ದಲ್ಲಿಯೂ ತಿಳುವಳಿಕೆಯಲ್ಲಿಯೂ ಯಥಾರ್ಥವಾಗಿ ಪ್ರಯಾಸಪಟ್ಟ ಒಬ್ಬ ಮನುಷ್ಯನಿದ್ದಾನೆ; ಆದರೂ ಇವು ಗಳಲ್ಲಿ ಪ್ರಯಾಸಪಡದೆ ಇದ್ದ ಮನುಷ್ಯನಿಗೆ ಪಾಲಾಗಿ ಅವನು ಬಿಟ್ಟುಬಿಡುವನು. ಇದು ವ್ಯರ್ಥವೂ ದೊಡ್ಡ ಕೇಡೂ ಆಗಿದೆ. ಸೂರ್ಯನ ಕೆಳಗೆ ತಾನು ಪ್ರಯಾಸ ಪಟ್ಟ ತನ್ನ ಹೃದಯದ ಆಯಾಸಕ್ಕಾಗಿಯೂ ತನ್ನ ಎಲ್ಲಾ ಪ್ರಯಾಸಕ್ಕಾಗಿಯೂ ಮನುಷ್ಯನಿಗೆ ಏನು ಸಿಕ್ಕುತ್ತದೆ? ಅವನ ದಿವಸಗಳೆಲ್ಲಾ ವ್ಯಸನಮಯವೇ, ಅವನ ಪ್ರಯಾಸವು ದುಃಖಮಯವೇ; ಹೌದು, ಅವನ ಹೃದಯವು ರಾತ್ರಿಯಲ್ಲಿ ವಿಶ್ರಾಂತಿತಕ್ಕೊಳ್ಳುವದಿಲ್ಲ. ಇದೂ ಕೂಡ ವ್ಯರ್ಥವೇ.
Original words (Hebrew)
- looked · H6437פָּנָה pânâh
- works · H4639מַעֲשֶׂה maʻăseh
- hands · H3027יָד yâd
- wrought · H6213עָשָׂה ʻâsâh
- labour · H5999עָמָל ʻâmâl
- laboured · H5998עָמַל ʻâmal
- do · H6213עָשָׂה ʻâsâh
- vanity · H1892הֶבֶל hebel
- vexation · H7469רְעוּת rᵉʻûwth
- spirit · H7307רוּחַ rûwach
- profit · H3504יִתְרוֹן yithrôwn
- sun · H8121שֶׁמֶשׁ shemesh