Ecclesiastes · chapter 2 · verse 12
Ecclesiastes 2:12 in Kannada
ಜ್ಞಾನವನ್ನೂ ಹುಚ್ಚುತನವನ್ನೂ ಮೂಢತೆಯನ್ನೂ ನೋಡುವದಕ್ಕೆ ನಾನು ತಿರುಗಿಕೊಂಡೆನು; ಅರಸನ ತರುವಾಯ ಬರುವ ಮನುಷ್ಯನು ಏನು ಮಾಡಾನು? ಮೊದಲಿದ್ದದ್ದು ಆಗಲೇ ನಡೆಯಿತು.
Jnyaanavannoo huchchutanavannoo moodhateyannoo noduvadakke naanu tirugikondenu; arasana taruvaaya baruva manushyanu enu maadaanu? Modaliddaddu aagale nadeyitu.
Ecclesiastes 2:12 in English
- King James Version (KJV)
- And I turned myself to behold wisdom, and madness, and folly: for what [can] the man [do] that cometh after the king? [even] that which hath been already done.
- World English Bible (WEB)
- I turned myself to consider wisdom, madness, and folly; for what can the king’s successor do? Just that which has been done long ago.
- American Standard Version (ASV)
- And I turned myself to behold wisdom, and madness, and folly: for what [can] the man [do] that cometh after the king? [even] that which hath been done long ago.
- Bible in Basic English (BBE)
- And I went again in search of wisdom and of foolish ways. What may the man do who comes after the king? The thing which he has done before.
- Darby Translation (DBY)
- And I turned myself to behold wisdom, and madness, and folly; for what shall the man [do] that cometh after the king? — that which hath already been done.
- Webster's Bible (WBS)
- And I turned myself to behold wisdom, and madness, and folly: for what [can] the man [do] that cometh after the king? [even] that which hath been already done.
- Young's Literal Translation (YLT)
- And I turned to see wisdom, and madness, and folly, but what [is] the man who cometh after the king? that which [is] already — they have done it!
Read in context
- 10ನನ್ನ ಕಣ್ಣುಗಳು ಬಯಸಿದ್ದೆಲ್ಲವನ್ನು ಅವುಗಳಿಂದ ಹಿಂತೆಗೆಯಲಿಲ್ಲ, ಯಾವ ಸಂತೋಷಕ್ಕಾಗಿಯೂ ನನ್ನ ಹೃದಯವನ್ನು ನಾನು ತಡೆಯಲಿಲ್ಲ; ನನ್ನ ಎಲ್ಲಾ ಪ್ರಯಾಸದಲ್ಲಿ ನನ್ನ ಹೃದಯವು ಸಂತೋಷಿಸಿತು; ನನ್ನ ಪ್ರಯಾಸ ದಿಂದೆಲ್ಲಾ ನನಗಾದ ಪಾಲು ಇದೆ.
- 11ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
- 12ಜ್ಞಾನವನ್ನೂ ಹುಚ್ಚುತನವನ್ನೂ ಮೂಢತೆಯನ್ನೂ ನೋಡುವದಕ್ಕೆ ನಾನು ತಿರುಗಿಕೊಂಡೆನು; ಅರಸನ ತರುವಾಯ ಬರುವ ಮನುಷ್ಯನು ಏನು ಮಾಡಾನು? ಮೊದಲಿದ್ದದ್ದು ಆಗಲೇ ನಡೆಯಿತು.
- 13ಆಗ ಕತ್ತಲೆಗಿಂತ ಬೆಳಕು ಶ್ರೇಷ್ಠವಾಗಿರುವಂತೆ ಮೂಢತನಕ್ಕಿಂತ ಜ್ಞಾನವು ಶ್ರೇಷ್ಠವಾಗಿದೆ ಎಂದು ನಾನು ಕಂಡೆನು.
- 14ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು.
Cross references
- Ecclesiastes 1:17 ಪ್ರಸಂಗಿ 1:17ಜ್ಞಾನ ವನ್ನೂ ಹುಚ್ಚುತನವನ್ನೂ ಬುದ್ಧಿಹೀನತೆಯನ್ನೂ ತಿಳು ಕೊಳ್ಳುವಂತೆ ನಾನು ಮನಸ್ಸಿಟ್ಟೆನು; ಇದು ಸಹ ಮನಸ್ಸಿಗೆ ಆಯಾಸವೆಂದು ನಾನು ಅರಿತುಕೊಂಡೆನು.ಬಹು ಜ್ಞಾನವಿದ್ದಲ್ಲಿ ದುಃಖ; ತಿಳುವಳಿಕೆಯನ್ನು ಹೆಚ್ಚಿಸಿಕೊಳ್ಳು ವವನು ತನ್ನ ವ್ಯಥೆಯನ್ನು ಹೆಚ್ಚಿಸಿಕೊಳ್ಳುತ್ತಾನೆ.
- Ecclesiastes 7:25 ಪ್ರಸಂಗಿ 7:25ಜ್ಞಾನದ ಮೂಲತತ್ವಗಳನ್ನೂ ಮೂಢತನದ ಕೆಟ್ಟತನವನ್ನೂ ಅಂದರೆ ಮೂಢತನ ವನ್ನೂ ಹುಚ್ಚುತನವನ್ನೂ ತಿಳುಕೊಳ್ಳುವಂತೆ ಪರೀಕ್ಷಿಸು ವವನಾಗಿಯೂ ನಾನು ನನ್ನ ಹೃದಯವನ್ನು ಪ್ರಯೋ ಗಿಸಿದೆನು.
- Ecclesiastes 1:9–10 ಪ್ರಸಂಗಿ 1:9–10ಇದ್ದದ್ದೇ ಇರು ವದು, ನಡೆದದ್ದೇ ನಡೆಯುವದು; ಸೂರ್ಯನ ಕೆಳಗೆ ಹೊಸದಾದದ್ದು ಯಾವದೂ ಇಲ್ಲ. ನೋಡು, ಇದು ಹೊಸದು ಎಂದು ಯಾವ ವಿಷಯವಾಗಿ ಹೇಳ ಬಹುದೋ ಅದು ನಮಗಿಂತ ಮುಂಚೆ ಪುರಾತನ ಕಾಲದಿಂದ ಇದ್ದದ್ದೇ.