Ecclesiastes · chapter 2 · verse 13
Ecclesiastes 2:13 in Kannada
ಆಗ ಕತ್ತಲೆಗಿಂತ ಬೆಳಕು ಶ್ರೇಷ್ಠವಾಗಿರುವಂತೆ ಮೂಢತನಕ್ಕಿಂತ ಜ್ಞಾನವು ಶ್ರೇಷ್ಠವಾಗಿದೆ ಎಂದು ನಾನು ಕಂಡೆನು.
Aaga kattaleginta belaku shreshthavaagiruvante moodhatanakkinta jnyaanavu shreshthavaagide endu naanu kandenu.
Ecclesiastes 2:13 in English
- King James Version (KJV)
- Then I saw that wisdom excelleth folly, as far as light excelleth darkness.
- World English Bible (WEB)
- Then I saw that wisdom excels folly, as far as light excels darkness.
- American Standard Version (ASV)
- Then I saw that wisdom excelleth folly, as far as light excelleth darkness.
- Bible in Basic English (BBE)
- Then I saw that wisdom is better than foolish ways — as the light is better than the dark.
- Darby Translation (DBY)
- And I saw that wisdom excelleth folly, as light excelleth darkness.
- Webster's Bible (WBS)
- Then I saw that wisdom excelleth folly, as far as light excelleth darkness.
- Young's Literal Translation (YLT)
- And I saw that there is an advantage to wisdom above folly, like the advantage of the light above the darkness.
Read in context
- 11ಆಗ ನನ್ನ ಕೈಗಳು ನಡಿಸಿದವುಗಳೆಲ್ಲವನ್ನು ನಾನು ಪ್ರಯಾಸ ಪಟ್ಟ ಪ್ರಯಾಸವನ್ನು ದೃಷ್ಟಿಸಿದೆನು; ಇಗೋ, ಎಲ್ಲವೂ ವ್ಯರ್ಥ ಮತ್ತು ಮನಸ್ಸಿಗೆ ಆಯಾಸಕರ. ಸೂರ್ಯನ ಕೆಳಗೆ ಯಾವ ಲಾಭವಿಲ್ಲ.
- 12ಜ್ಞಾನವನ್ನೂ ಹುಚ್ಚುತನವನ್ನೂ ಮೂಢತೆಯನ್ನೂ ನೋಡುವದಕ್ಕೆ ನಾನು ತಿರುಗಿಕೊಂಡೆನು; ಅರಸನ ತರುವಾಯ ಬರುವ ಮನುಷ್ಯನು ಏನು ಮಾಡಾನು? ಮೊದಲಿದ್ದದ್ದು ಆಗಲೇ ನಡೆಯಿತು.
- 13ಆಗ ಕತ್ತಲೆಗಿಂತ ಬೆಳಕು ಶ್ರೇಷ್ಠವಾಗಿರುವಂತೆ ಮೂಢತನಕ್ಕಿಂತ ಜ್ಞಾನವು ಶ್ರೇಷ್ಠವಾಗಿದೆ ಎಂದು ನಾನು ಕಂಡೆನು.
- 14ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು.
- 15ಆಗ ನಾನು ನನ್ನ ಹೃದಯದಲ್ಲಿ --ಮೂಢನಿಗೆ ಸಂಭವಿಸುವಂತೆ ನನಗೂ ಸಂಭವಿಸು ತ್ತದೆ. ಇದರಿಂದ ಯಾಕೆ ನಾನು ಹೆಚ್ಚು ಜ್ಞಾನದಿಂದ ಇದ್ದೇನೆ ಎಂದು ಅಂದುಕೊಂಡೆನು. ಆಗ ನಾನು ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದು ಕೊಂಡೆನು.
Cross references
- Ephesians 5:8 ಎಫೆಸದವರಿಗೆ 5:8ನೀವು ಹಿಂದಿನ ಕಾಲದಲ್ಲಿ ಕತ್ತಲೆಯಾಗಿದ್ದಿರಿ, ಆದರೆ ಈಗ ನೀವು ಕರ್ತನಲ್ಲಿ ಬೆಳಕಾಗಿರುವದರಿಂದ ಬೆಳಕಿನ ಮಕ್ಕಳಂತೆ ನಡೆದುಕೊಳ್ಳಿರಿ.
- Ecclesiastes 7:11–12 ಪ್ರಸಂಗಿ 7:11–12ಜ್ಞಾನವು ಬಾಧ್ಯತೆಯ ಹಾಗೆ ಒಳ್ಳೇದು. ಸೂರ್ಯನನ್ನು ನೋಡುವವರಿಗೆ ಅದರಿಂದ ಲಾಭ ವಿದೆ. ಜ್ಞಾನವು ಆಶ್ರಯ, ಧನವು ಆಶ್ರಯ; ಆದರೆ ತಿಳುವಳಿಕೆಯ ಶ್ರೇಷ್ಠತೆ ಏನಂದರೆ, ಅದನ್ನು ಹೊಂದಿದವರಿಗೆ ಜ್ಞಾನವು ಜೀವವನ್ನು ಕೊಡುತ್ತದೆ.
- Ecclesiastes 11:7 ಪ್ರಸಂಗಿ 11:7ನಿಜವಾಗಿ ಬೆಳಕು ಹಿತವಾಗಿಯೂ ಮತ್ತು ಸೂರ್ಯನನ್ನು ನೋಡುವದು ಕಣ್ಣುಗಳಿಗೆ ಮೆಚ್ಚಿಕೆಯಾಗಿಯೂ ಇರು ವದು.
- Matthew 6:23 ಮತ್ತಾಯನು 6:23ನಿನ್ನ ಕಣ್ಣು ಕೆಟ್ಟದ್ದಾಗಿದ್ದರೆ ನಿನ್ನ ಶರೀರವೆಲ್ಲಾ ಕತ್ತಲಾಗಿರುವದು. ಆದದರಿಂದ ನಿನ್ನಲ್ಲಿರುವ ಬೆಳಕೇ ಕತ್ತಲಾಗಿರುವದಾದರೆ ಆ ಕತ್ತಲು ಎಷ್ಟೋ ಅಧಿಕವಾದದ್ದಾಗಿರುವದು.
- Psalm 119:105 ಕೀರ್ತನೆಗಳು 119:105ನಿನ್ನ ವಾಕ್ಯವು ನನ್ನ ಪಾದಕ್ಕೆ ದೀಪವೂ ನನ್ನ ದಾರಿಗೆ ಬೆಳಕೂ ಆಗಿದೆ.
- Luke 11:34–35 ಲೂಕನು 11:34–35ಕಣ್ಣು ಶರೀರದ ಬೆಳಕಾಗಿದೆ; ಆದದರಿಂದ ನಿನ್ನ ಕಣ್ಣು ಶುದ್ಧವಾಗಿದ್ದರೆ ನಿನ್ನ ಶರೀರವೆಲ್ಲವು ತುಂಬಾ ಬೆಳಕಾಗಿರುತ್ತದೆ; ಅದು ಕೆಟ್ಟದ್ದಾಗಿದ್ದರೆ ನಿನ್ನ ಶರೀರವು ಸಹ ಕತ್ತಲೆಯಿಂದ ತುಂಬಿರುವದು. ಆದದರಿಂದ ನಿನ್ನಲ್ಲಿರುವ ಬೆಳಕು ಕತ್ತಲೆಯಾಗದಂತೆ ನೋಡಿಕೋ;
- Psalm 119:130 ಕೀರ್ತನೆಗಳು 119:130ನಿನ್ನ ವಾಕ್ಯಗಳ ಪ್ರವೇಶವು ಬೆಳಕನ್ನು ಕೊಟ್ಟು ಮೂರ್ಖರಿಗೆ ಗ್ರಹಿಕೆಯನ್ನು ಉಂಟುಮಾಡುತ್ತದೆ.
- Ecclesiastes 9:18 ಪ್ರಸಂಗಿ 9:18ಯುದ್ಧದ ಆಯುಧಗಳಿಗಿಂತಲೂ ಜ್ಞಾನವು ಲೇಸು. ಆದರೆ ಒಬ್ಬ ಪಾಪಿಯು ಹೆಚ್ಚು ಒಳ್ಳೆಯದನ್ನು ನಾಶಪಡಿಸುತ್ತಾನೆ.
- Ecclesiastes 7:19 ಪ್ರಸಂಗಿ 7:19ಪಟ್ಟಣದಲ್ಲಿರುವ ಹತ್ತು ಮಂದಿ ಬಲಿಷ್ಠರಿಗಿಂತ ಜ್ಞಾನವು ಜ್ಞಾನಿಗಳನ್ನು ಬಲಪಡಿಸುತ್ತದೆ.
- Ecclesiastes 9:16 ಪ್ರಸಂಗಿ 9:16ಆ ಮೇಲೆ ನಾನು--ಜ್ಞಾನವು ಬಲಕ್ಕಿಂತ ಉತ್ತಮವಾದದ್ದಾಗಿ ದ್ದಾಗ್ಯೂ ಬಡವನ ಜ್ಞಾನವು ತಿರಸ್ಕರಿಸಲ್ಪಟ್ಟದ್ದಾಗಿದ್ದು ಅವನ ಮಾತುಗಳನ್ನು ಯಾರೂ ಲಕ್ಷಿಸುವದಿಲ್ಲ ಎಂದು ಅಂದುಕೊಂಡೆನು.
- Proverbs 16:16 ಜ್ಞಾನೋಕ್ತಿಗಳು 16:16ಬಂಗಾರಕ್ಕಿಂತ ಜ್ಞಾನವನ್ನು ಪಡೆಯುವದು ಎಷ್ಟೋ ಮೇಲು! ಬೆಳ್ಳಿಗಿಂತ ವಿವೇಕವನ್ನು ಆರಿಸಿಕೊಳ್ಳುವದು ಎಷ್ಟೋ ಉತ್ತಮ.