Ecclesiastes · chapter 2 · verse 16
Ecclesiastes 2:16 in Kannada
ಮೂಢನಿಗಿಂತ ಜ್ಞಾನವಂತನ ಜ್ಞಾಪ ಕವು ಎಂದಿಗೂ ಇರುವದಿಲ್ಲ; ಈಗ ಇರುವದು ಬರುವ ದಿವಸಗಳಲ್ಲಿ ಮರೆಯಲ್ಪಡುತ್ತದೆ. ಮೂಢನಂತೆ ಜ್ಞಾನಿಯೂ ಸಾಯುವದು ಹೇಗೆ?
Moodhaniginta jnyaanavantana jnyaapa kavu endigoo iruvadilla; eega iruvadu baruva divasagalalli mareyalpaduttade. Moodhanante jnyaaniyoo saayuvadu hege?
Ecclesiastes 2:16 in English
- King James Version (KJV)
- For [there is] no remembrance of the wise more than of the fool for ever; seeing that which now [is] in the days to come shall all be forgotten. And how dieth the wise [man]? as the fool.
- World English Bible (WEB)
- For of the wise man, even as of the fool, there is no memory forever, since in the days to come all will have been long forgotten. Indeed, the wise man must die just like the fool!
- American Standard Version (ASV)
- For of the wise man, even as of the fool, there is no remembrance for ever; seeing that in the days to come all will have been long forgotten. And how doth the wise man die even as the fool!
- Bible in Basic English (BBE)
- Of the wise man, as of the foolish man, there is no memory for ever, seeing that those who now are will have gone from memory in the days to come. See how death comes to the wise as to the foolish!
- Darby Translation (DBY)
- For there shall be no remembrance of the wise more than of the fool for ever; because everything is already forgotten in the days which come. And how dieth the wise even as the fool?
- Webster's Bible (WBS)
- For [there is] no remembrance of the wise more than of the fool for ever; seeing that which now [is] in the days to come shall all be forgotten. And how dieth the wise [man] ? as the fool.
- Young's Literal Translation (YLT)
- That there is no remembrance to the wise — with the fool — to the age, for that which [is] already, [in] the days that are coming is all forgotten, and how dieth the wise? with the fool!
Read in context
- 14ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು.
- 15ಆಗ ನಾನು ನನ್ನ ಹೃದಯದಲ್ಲಿ --ಮೂಢನಿಗೆ ಸಂಭವಿಸುವಂತೆ ನನಗೂ ಸಂಭವಿಸು ತ್ತದೆ. ಇದರಿಂದ ಯಾಕೆ ನಾನು ಹೆಚ್ಚು ಜ್ಞಾನದಿಂದ ಇದ್ದೇನೆ ಎಂದು ಅಂದುಕೊಂಡೆನು. ಆಗ ನಾನು ಇದೂ ವ್ಯರ್ಥವೆಂದು ನನ್ನ ಹೃದಯದಲ್ಲಿ ಅಂದು ಕೊಂಡೆನು.
- 16ಮೂಢನಿಗಿಂತ ಜ್ಞಾನವಂತನ ಜ್ಞಾಪ ಕವು ಎಂದಿಗೂ ಇರುವದಿಲ್ಲ; ಈಗ ಇರುವದು ಬರುವ ದಿವಸಗಳಲ್ಲಿ ಮರೆಯಲ್ಪಡುತ್ತದೆ. ಮೂಢನಂತೆ ಜ್ಞಾನಿಯೂ ಸಾಯುವದು ಹೇಗೆ?
- 17ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ.
- 18ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು.
Cross references
- Ecclesiastes 1:11 ಪ್ರಸಂಗಿ 1:11ಮೊದಲಿನ ಸಂಗತಿಗಳ ಜ್ಞಾಪ ಕವು ಇಲ್ಲ; ಮುಂದಿನ ಸಂಗತಿಗಳ ಜ್ಞಾಪಕವು ಅವುಗಳ ಮುಂದಿನವರಿಗೆ ಇರುವದಿಲ್ಲ.
- Ecclesiastes 9:5 ಪ್ರಸಂಗಿ 9:5ಬದುಕಿರುವವರು ತಾವು ಸಾಯುತ್ತೇವೆಂದು ತಿಳಿದಿ ದ್ದಾರೆ; ಆದರೆ ಸತ್ತವರಿಗೆ ಏನೂ ತಿಳಿಯದು. ಇಲ್ಲವೆ ಅವರಿಗೆ ಇನ್ನು ಮೇಲೆ ಪ್ರತಿಫಲವೇನೂ ಇರದು. ಅವರ ಜ್ಞಾಪಕವು ಮರೆತುಹೋಗಿದೆ.
- Malachi 3:16 ಮಲಾಕಿಯ 3:16ಆಗ ಕರ್ತನಿಗೆ ಭಯಪಡುವವರು ಒಬ್ಬರ ಸಂಗಡಲೊಬ್ಬರು ಆಗಾಗ್ಗೆ ಮಾತಾಡಿಕೊಂಡರು; ಕರ್ತನು ಕಿವಿಗೊಟ್ಟು ಅದನ್ನು ಕೇಳಿದನು; ಇದಲ್ಲದೆ ಕರ್ತನಿಗೆ ಭಯಪಡುವವರಿಗೋಸ್ಕರವೂ ಆತನ ಹೆಸರನ್ನು ನೆನಸುವವರಿಗೋಸ್ಕರವೂ ಆತನ ಮುಂದೆ ಜ್ಞಾಪಕದ ಪುಸ್ತಕವು ಬರೆಯಲ್ಪಟ್ಟಿತು.
- Hebrews 9:27 ಇಬ್ರಿಯರಿಗೆ 9:27ಒಂದೇ ಸಾರಿ ಸಾಯುವದೂ ತರುವಾಯ ನ್ಯಾಯತೀರ್ಪೂ ಮನುಷ್ಯರಿಗೆ ನೇಮಕವಾಗಿದೆ.ಹಾಗೆಯೇ ಕ್ರಿಸ್ತನು ಬಹು ಜನರ ಪಾಪಗಳನ್ನು ಹೊತ್ತುಕೊಳ್ಳುವದಕ್ಕೋಸ್ಕರ ಒಂದೇ ಸಾರಿ ಸಮರ್ಪಿತ ನಾದನು. ತನ್ನನ್ನು ನಿರೀಕ್ಷಿಸಿ ಕೊಂಡಿರುವವರಿಗೆ ರಕ್ಷಣೆ ಯನ್ನುಂಟು ಮಾಡುವದಕ್ಕೋಸ್ಕರ ಪಾಪವಿಲ್ಲದವನಾಗಿ ಎರಡನೆಯ ಸಾರಿ ಕಾಣಿಸಿಕೊಳ್ಳುವನು.
- Psalm 88:12 ಕೀರ್ತನೆಗಳು 88:12ಕತ್ತಲೆಯಲ್ಲಿ ನಿನ್ನ ಅದ್ಭುತಗಳೂ ಮರೆ ಯುವ ದೇಶದಲ್ಲಿ ನಿನ್ನ ನೀತಿಯೂ ತಿಳಿಯಲ್ಪಡು ವದೋ?
- Exodus 1:8 ವಿಮೋಚನಕಾಂಡ 1:8ಆಗ ಯೋಸೇಫನನ್ನು ಅರಿಯದ ಬೇರೊಬ್ಬನು ಐಗುಪ್ತಕ್ಕೆ ಅರಸನಾದನು.
- Psalm 49:10 ಕೀರ್ತನೆಗಳು 49:10ಜ್ಞಾನಿಗಳು ಸಾಯುವರು; ಹುಚ್ಚನು ಪಶುಪ್ರಾಯನು ಕೂಡ ನಾಶವಾಗಿ ಬೇರೆಯವರಿಗೆ ತಮ್ಮ ಆಸ್ತಿಯನ್ನು ಬಿಡುವದನ್ನು ಅವನು ನೋಡುತ್ತಾನೆ.
- 2 Samuel 3:33 2 ಸಮುವೇಲನು 3:33ಅರಸನು ಅಬ್ನೇರನಿಗೋಸ್ಕರ ಗೋಳಾಡಿ ಹೇಳಿದ್ದೇನಂದರೆ--
- Ecclesiastes 6:8 ಪ್ರಸಂಗಿ 6:8ಬುದ್ಧಿಹೀನನಿಗಿಂತ ಜ್ಞಾನಿಗೆ ಹೆಚ್ಚು ಏನಿದೆ? ಜೀವಿತರ ಮುಂದೆ ನಡೆಯುವದಕ್ಕೆ ತಿಳಿದ ಬಡವನಿಗೆ ಏನಿದೆ?
- Psalm 103:16 ಕೀರ್ತನೆಗಳು 103:16ಆದಾಗ್ಯೂ ಗಾಳಿಯು ಅದರ ಮೇಲೆ ಬೀಸುತ್ತಲೇ ಅದು ಇಲ್ಲದೆ ಹೋಗುತ್ತದೆ; ಅದರ ಸ್ಥಳವು ಅದನ್ನು ಇನ್ನು ಅರಿಯದು.
- Ecclesiastes 2:14 ಪ್ರಸಂಗಿ 2:14ಜ್ಞಾನಿಯ ಕಣ್ಣುಗಳು ಅವನ ತಲೆಯಲ್ಲಿರುತ್ತವೆ. ಬುದ್ಧಿಹೀನನು ಕತ್ತಲೆಯಲ್ಲಿ ನಡೆಯುತ್ತಾನೆ; ಅವರೆಲ್ಲರಿಗೂ ಒಂದೇ ಗತಿಯು ಸಂಭವಿಸುವದೆಂದು ನನ್ನಷ್ಟಕ್ಕೆ ನಾನೇ ಗ್ರಹಿಸಿ ಕೊಂಡೆನು.
- Exodus 1:6 ವಿಮೋಚನಕಾಂಡ 1:6ಯೋಸೇಫನೂ ಅವನ ಸಹೋದರ ರೆಲ್ಲರೂ ಆ ಸಂತತಿಯವರೆಲ್ಲರೂ ಸತ್ತರು.