Skip to content
ThuthiThuthiThuthi
Ecclesiastes · chapter 2 · verse 18

Ecclesiastes 2:18 in Kannada

ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು.

Haudu, sooryana kelage patta nanna ellaa prayaasavannu naanu hagemaadidenu; nanna taru vaaya baruva manushyanige naanu idannellaa bittubidabeku.

Ecclesiastes 2:18 in English

King James Version (KJV)
Yea, I hated all my labour which I had taken under the sun: because I should leave it unto the man that shall be after me.
World English Bible (WEB)
I hated all my labor in which I labored under the sun, because I must leave it to the man who comes after me.
American Standard Version (ASV)
And I hated all my labor wherein I labored under the sun, seeing that I must leave it unto the man that shall be after me.
Bible in Basic English (BBE)
Hate had I for all my work which I had done, because the man who comes after me will have its fruits.
Darby Translation (DBY)
And I hated all my labour wherewith I had been toiling under the sun, because I should leave it unto the man that shall be after me.
Webster's Bible (WBS)
Yes, I hated all my labor which I had taken under the sun: because I should leave it to the man that shall be after me.
Young's Literal Translation (YLT)
And I have hated all my labour that I labour at under the sun, because I leave it to a man who is after me.

Read in context

  1. 16ಮೂಢನಿಗಿಂತ ಜ್ಞಾನವಂತನ ಜ್ಞಾಪ ಕವು ಎಂದಿಗೂ ಇರುವದಿಲ್ಲ; ಈಗ ಇರುವದು ಬರುವ ದಿವಸಗಳಲ್ಲಿ ಮರೆಯಲ್ಪಡುತ್ತದೆ. ಮೂಢನಂತೆ ಜ್ಞಾನಿಯೂ ಸಾಯುವದು ಹೇಗೆ?
  2. 17ಆದಕಾರಣ ಜೀವವನ್ನು ನಾನು ಹಗೆಮಾಡಿದೆನು; ಸೂರ್ಯನ ಕೆಳಗೆ ನಡೆಯುವ ಕಾರ್ಯವು ವ್ಯಥೆಯಾಗಿ ನನಗೆ ತೋರಿತು; ಎಲ್ಲಾ ವ್ಯರ್ಥವೂ ಪ್ರಾಣಕ್ಕೆ ಆಯಾಸಕ ರವೂ ಆಗಿವೆ.
  3. 18ಹೌದು, ಸೂರ್ಯನ ಕೆಳಗೆ ಪಟ್ಟ ನನ್ನ ಎಲ್ಲಾ ಪ್ರಯಾಸವನ್ನು ನಾನು ಹಗೆಮಾಡಿದೆನು; ನನ್ನ ತರು ವಾಯ ಬರುವ ಮನುಷ್ಯನಿಗೆ ನಾನು ಇದನ್ನೆಲ್ಲಾ ಬಿಟ್ಟುಬಿಡಬೇಕು.
  4. 19ಅವನು ಜ್ಞಾನಿಯೋ ಮೂಢ ನೋ ಯಾರಿಗೆ ಗೊತ್ತು? ಆದರೂ ನಾನು ಪಟ್ಟ ಎಲ್ಲಾ ಪ್ರಯಾಸದ ಮೇಲೆಯೂ ಸೂರ್ಯನ ಕೆಳಗೆ ನಾನು ಜ್ಞಾನಿಯೆಂದು ತೋರ್ಪಡಿಸಿಕೊಂಡವರ ಮೇಲೆಯೂ ಅವನು ಆಳುವನು. ಇದೂ ವ್ಯರ್ಥವೇ.
  5. 20ಆದದರಿಂದ ಸೂರ್ಯನ ಕೆಳಗೆ ಪ್ರಯಾಸ ಪಟ್ಟ ಎಲ್ಲಾ ಪ್ರಯಾಸದ ವಿಷಯವಾಗಿ ನನ್ನ ಹೃದಯವು ನಿರಾಶೆಗೊಳ್ಳುವಂತೆ ನಾನು ತಿರುಗಾಡಿದೆನು.
Read all of Ecclesiastes 2

Cross references

Original words (Hebrew)

Ecclesiastes 2:18 in Tamil

Kannada Bible: Kannada Old Version, public domain.

King James Version: public domain.

World English Bible: public domain.

American Standard Version: public domain.

Bible in Basic English: public domain.

Darby Translation: public domain.

Noah Webster Bible: public domain.

Young's Literal Translation: public domain.

Strong's numbers and definitions: Open Scriptures, CC BY-SA. Cross references: OpenBible.info, CC BY.